Manushi Chhillar: ಮಾಡೆಲಿಂಗ್ ಕ್ಷೇತ್ರದಲ್ಲಿ ಗೆದ್ದು ಚಿತ್ರರಂಗಕ್ಕೆ ಕಾಲಿಟ್ಟು ಯಶಸ್ವಿಯಾದವರೂ ಇದ್ದಾರೆ. ಆದರೆ ಈ ನಟಿ ಇಲ್ಲಿಯವರೆಗೂ ನಟಿಸಿದ ಸಿನಿಮಾಗಳೆಲ್ಲವೂ ಫ್ಲಾಪ್ ಆಗಿವೆ.
ಮಾಡೆಲಿಂಗ್ ವೃತ್ತಿಯಲ್ಲಿ ಸಿಕ್ಕ ಮನ್ನಣೆಯಿಂದ ಚಿತ್ರರಂಗಕ್ಕೆ ಬಂದು ನಾಯಕಿಯಾಗಿ ಯಶಸ್ಸು ಕಂಡವರು ಅನೇಕರಿದ್ದಾರೆಅಭಿಷೇಕ್ ಬಚ್ಚನ್ ಜೊತೆಗಿಲ್ಲ ಐಶ್ವರ್ಯಾ ರೈ.. ಮಗಳೊಂದಿಗೆ ಗಂಡನ ಮನೆ ಬಿಟ್ಟು ಬಂದಿದ್ದೇ ನಿಜ! ಆನಿವರ್ಸರಿ ದಿನವೇ ಬಯಲಾಯ್ತು ಎಲ್ಲ ಸತ್ಯ!!ಆಂಕರ್ ಅನುಶ್ರೀ ಪ್ರತಿರೂಪದಂತಿರುವ ಆರಾಧನಾ ಭಟ್ ಹಿನ್ನಲೆ ಏನು ಗೊತ್ತಾ? ಈಗಾಗಲೇ ಈಕೆ ಸಖತ್ ಫೇಮಸ್!!ವೃಷಭದಲ್ಲಿ ಗುರು ಅಸ್ತ.. ಈ 3 ರಾಶಿಗಳ ಗೋಲ್ಡನ್ ಟೈಮ್ ಶುರು, ಸಂಪತ್ತಿನ ಸುರಿಮಳೆ.. ಲಕ್ ಜೊತೆ ಲೈಫೂ ಚೇಂಜ್..
ಈ ನಟಿ 2017 ರಲ್ಲಿ ವಿಶ್ವ ಸುಂದರಿ ಪ್ರಶಸ್ತಿಯನ್ನು ಗೆದ್ದ ನಂತರ ಬಾಲಿವುಡ್ ಪ್ರವೇಶಿಸಿದರು.. ಆದರೆ ಮಾಡೆಲ್ ಆಗಿ ಯಶಸ್ವಿಯಾಗಿರುವ ಇವರು ಇಂಡಸ್ಟ್ರಿಯಲ್ಲಿ ಫ್ಲಾಪ್ ಸ್ಟಾರ್ ಆಗಿಯೇ ಉಳಿದಿದ್ದಾರೆ. ಇದುವರೆಗೆ ಆಕೆ ನಟಿಸಿದ 4 ಸಿನಿಮಾಗಳೂ ಫ್ಲಾಪ್ ಆಗಿವೆ. ಆ ನಟಿ ಬೇರೆ ಯಾರೂ ಅಲ್ಲ ಮಾನುಷಿ ಚಿಲ್ಲರ್.ಹರ್ಯಾಣದ ಮಾನುಷಿ ಚಿಲ್ಲರ್ ಚೀನಾದಲ್ಲಿ ನಡೆದ 2017 ರ ಸೌಂದರ್ಯ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಕಿರೀಟವನ್ನು ಗೆದ್ದು.. ಈ ಗೌರವ ಪಡೆದ ಭಾರತದ ಆರನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆ ನಂತರ ಅವರಿಗೆ ಬಾಲಿವುಡ್ ಆಫರ್‌ಗಳು ಬಂದವು.
Miss World ಮಾನುಷಿ ಚಿಲ್ಲರ್ ಬಾಲಿವುಡ್ ಮಿಸ್ ವರ್ಡ್ ಪ್ಲಾಪ್ ನಟಿ Film Actress Bollywood Manushi Chillar Movies Manushi Chillar Instagram Manushi Chillar Twitter Manushi Chillar Photos Manushi Chillar Cinemas Manushi Chillar Dance Varun Tej
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
Bollywood Actress: ಹನಿಮೂನ್ ವೇಳೆ ನಡೆದ ಆ ಘಟನೆಯ ಬಳಿಕ ನನಗೆ ವಿವಾಹದ ಮನವರಿಕೆಯಾಯಿತು ಎಂದ ಖ್ಯಾತ ನಟಿAishwarya Rai-Abhishek Bachchan Anniversary: ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಬಿ-ಟೌನ್‌ನ ಪವರ್ ಕಪಲ್‌ಗಳಲ್ಲಿ ಒಬ್ಬರಾಗಿದ್ದಾರೆ, ಆದರೂ ಕೂಡ ಕೆಲ ಸಮಯದಿಂದ ಅವರ ಸಂಬಂಧದ ಬಗ್ಗೆ ಅನೇಕ ಪ್ರಶ್ನೆಗಳು ಉದ್ಭವಿಸುತ್ತಿವೆ.
Weiterlesen »
Bollywood Actress: 800 ಕೋಟಿ ಆಸ್ತಿಯ ಒಡತಿಯಾದರು ಈಕೆಗಿರೋದು ಒಬ್ಬಳೆ ಮಗಳು: ಈ ನಟಿ ಯಾರು ಗೊತ್ತೇ?ನಟಿ ಐಶ್ವರ್ಯ ರೈ ನೀಲಿ ಕಣ್ಣುಗಳು ಮತ್ತು ಆಕರ್ಷಕ ಮುಖದೊಂದಿದೆ ಎಲ್ಲಾ ವಿಶ್ವಸುಂದರಿಯರ ಮಧ್ಯೆ ಬಹಳ ವಿಭಿನ್ನವಾಗಿ ಕಾಣಿಸುತ್ತಾರೆ.[node:summary]
Weiterlesen »
ಕ್ರಿಮಿನಲ್ ಲಾಯರ್ ಆಗಬೇಕಿದ್ದ ಈಕೆ ಇಂದು ಫೇಮಸ್ ನಟಿ.. ಸ್ಟಾರ್ ನಟನ ಎರಡನೇ ಪತ್ನಿ, ಇಬ್ಬರು ಮಕ್ಕಳ ತಾಯಿ.. 485 ಕೋಟಿಗೆ ಒಡತಿ ಈ ಬ್ಯೂಟಿ!Kareena Kapoor: ಬಾಲಿವುಡ್‌ನ ಈ ಫೇಮಸ್ ನಟಿ ಕ್ರಿಮಿನಲ್ ಲಾಯರ್ ಆಗುವ ಗುರಿ ಹೊಂದಿದ್ದರು.
Weiterlesen »
Actress Radhika Kumaraswamy: ನಟಿ ರಾಧಿಕಾ ಕುಮಾರಸ್ವಾಮಿ ಮಗಳು ಹೇಗಿದಾರೆ ಗೊತ್ತಾ? ಥೇಟ್ ಅಮ್ಮನಂತೆ ಮುದ್ದು ಗೊಂಬೆ!!Actress Radhika Kumaraswamy Daughter: ಮೂಲತಃ ಮಂಗಳೂರಿನವರಾದ ಸ್ಯಾಂಡಲ್‌ವುಡ್ ಸ್ವೀಟಿ ರಾಧಿಕಾ ಕುಮಾರಸ್ವಾಮಿ ನಟಿ ಹಾಗೂ ನಿರ್ಮಾಪಕಿಯಾಗಿ ಸಿನಿರಂಗದಲ್ಲಿ ಸಕ್ರಿಯರಾಗಿದ್ದಾರೆ.. ಈ ಬ್ಯೂಟಿಯ ಮಗಳು ಈಗ ಹೇಗಿದ್ದಾರೆ ನೀವೆ ನೋಡಿ..
Weiterlesen »
Sandalwood Actress: ಆತ್ಮಗಳ ಜೊತೆಗೆ ಮಾತನಾಡುತ್ತಾರಂತೆ ಈ ಚಂದನವನದ ನಟಿ: ಈಕೆ ಯಾರು ಗೊತ್ತೇ?ನಟಿ ನೀತುಗೆ ಅವರ ತಂದೆ ತೀರಿಕೊಂಡ ನಂತರ ಕೆಲವು ಸಮಸ್ಯೆಗಳು ಎದುರಾಗಿದ್ದವು. ಈ ನಟಿ ಮಲಗಲು ಹೂದಾಗ ತುಂಬಾನೇ ಕನಸುಗಳು ಬರುವುದಕ್ಕೆ ಶುರುವಾಗಿದ್ದವು. ಕಪ್ಪಗೆ ಏನೋ ಕಾಣಿಸುತ್ತಿತ್ತು ಅನ್ನೋದು ನಿಂತಿತ್ತು. ಆದರೆ, ನಿದ್ರೆಯಲ್ಲಿ ನಮ್ಮ ತಂದೆ ಕೈ ಕಟ್ಟಿಕೊಂಡು ತಲೆ ಬಗ್ಗಿಸಿಕೊಂಡು ನಿಂತಿದ್ದು ಕಾಣಿಸಿತು. ಆದರೆ, ಇದು ಕನಸಾಗಿರಲಿಲ್ಲ.
Weiterlesen »
Rakhi Sawant: ಬಾಲಿವುಡ್ ಡ್ರಾಮಾ ಕ್ವೀನ್‌ಗೆ ಜಾಮೀನು ಅರ್ಜಿ ರದ್ದು: ಜೈಲು ಸೇರುತ್ತಾರಾ ರಾಖಿ..!ಸದ್ಯ ರಾಖಿ ಸಾವಂತ್ ಪತಿಯ ಆರೋಪದ ಹಿನ್ನಲೆ ವಿಚಾರಣೆ ಕೂಡ ನಡೆಯುತ್ತಿದ್ದು, ಇದೇ ವಿಚಾರವಾಗಿ ಈ ನಟಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ನಿರೀಕ್ಷಣಾ ಜಾಮೀನು ಕೋರಿದ್ದಾರೆ.
Weiterlesen »