Jay Shah Net Worth 2024: ಬಿಸಿಸಿಐ ಕಾರ್ಯದರ್ಶಿ ಅಮಿತ್ ಶಾ ಬಗ್ಗೆ ನಿಮಗೆ ತಿಳಿದಿರದ ಕೆಲವೊಂದಿಷ್ಟು ಮಾಹಿತಿಗಳನ್ನು ಈ ವರದಿಯಲ್ಲಿ ತಿಳಿಸಿಕೊಡಲಿದ್ದೇವೆ.
BCCI ಕಾರ್ಯದರ್ಶಿ ಜಯ್ ಶಾ ಎಷ್ಟು ಕೋಟಿ ಆಸ್ತಿ ಒಡೆಯ ಗೊತ್ತಾ? ಅಮಿತ್ ಶಾ ಪುತ್ರನ ಸಾಮ್ರಾಜ್ಯ ಎಷ್ಟೊಂದು ಶ್ರೀಮಂತವಾಗಿದೆ ನೋಡಿ…ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಭಾರತೀಯ ಉದ್ಯಮಿ ಮತ್ತು BCCI ಕಾರ್ಯದರ್ಶಿಯಾಗಿರುವ ಜಯ್ ಶಾ ಸೆಪ್ಟೆಂಬರ್ 22, 1988 ರಂದು ಜನಿಸಿದರು.
ಭಾರತೀಯ ಜನತಾ ಪಕ್ಷದ ಚಾಣಾಕ್ಷ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಸೋನಾಲ್ ಅವರ ಪುತ್ರನೇ ಜಯ್ ಶಾ. ನಿರ್ಮಾ ವಿಶ್ವವಿದ್ಯಾಲಯದಿಂದ ಬಿ.ಟೆಕ್ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಶಾ, ಅಹಮದಾಬಾದ್‌ನಲ್ಲಿ ಜಯೇಂದ್ರ ಸೆಹಗಲ್ ಬಳಿ ಕ್ರಿಕೆಟ್ ತರಬೇತಿ ಪಡೆದರು.ಜಯ್ ಶಾ 2019 ರಲ್ಲಿ BCCI ಯ ಕಾರ್ಯದರ್ಶಿಯ ಪಾತ್ರವನ್ನು ವಹಿಸಿಕೊಂಡರು. ಶಾ, ಟೆಂಪಲ್ ಎಂಟರ್‌ಪ್ರೈಸ್’ನ ನಿರ್ದೇಶಕರಲ್ಲಿ ಒಬ್ಬರಾಗಿ ಸೇವೆ ಸಲ್ಲಿಸಿದ್ದಾರೆ. ಇದು ಕೃಷಿ ಸರಕುಗಳನ್ನು ವ್ಯಾಪಾರ ಮಾಡುವ ವ್ಯವಹಾರವಾಗಿದ್ದು, 2004 ರಲ್ಲಿ ಸ್ಥಾಪಿಸಲಾಯಿತು.ಅಂದಹಾಗೆ ಜಯ್ ಶಾ, ಬಾಲ್ಯದ ಗೆಳತಿ ರಿಷಿತಾ ಪಟೇಲ್ ಅವರನ್ನು ಫೆಬ್ರವರಿ 2015 ರಲ್ಲಿ ವಿವಾಹವಾದರು.
ಜಯ್ ಶಾ ಆಸ್ತಿ ಜಯ್ ಶಾ ನಿವ್ವಳ ಆಸ್ತಿ ಮೌಲ್ಯ ಜಯ್ ಶಾ ಸುದ್ದಿ ಜಯ್ ಶಾ ತಂದೆ ಅಮಿತ್ ಶಾ ಜಯ್ ಶಾ ಸಂಬಂಧ ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ Jay Shah Jay Shah Net Worth Jay Shah Net Worth Jay Shah News Jay Shah Father Amit Shah Jay Shah Relationship Cricket News Cricket News In Kannada
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
Ramya krishnan: 53ರಲ್ಲೂ ರಾಣಿಯಂತೆ ಬದುಕುತ್ತಿರುವ ರಮ್ಯಾ ಕೃಷ್ಣನ್ ಆಸ್ತಿ ಎಷ್ಟು ಕೋಟಿ ಗೊತ್ತಾ?South Actress Ramya krishnan: ನಟಿ ರಮ್ಯಾ ಕೃಷ್ಣನ್ ಆಸ್ತಿ ಮೌಲ್ಯದ ಮಾಹಿತಿ ಹೊರಬಿದ್ದಿದ್ದು ಹಲವರನ್ನು ಬೆಚ್ಚಿ ಬೀಳಿಸಿದೆ. ಅದರ ಸಂಪೂರ್ಣ ವಿವರಗಳನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ..
Weiterlesen »
ಪ್ಯಾನ್ ಇಂಡಿಯಾ ಸ್ಟಾರ್ ಹೀರೋಯಿನ್ ಆಗಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಎಷ್ಟು ಕೋಟಿ ಆಸ್ತಿ ಒಡತಿ ಗೊತ್ತಾ?Rashmika Mandanna Net Worth: ನ್ಯಾಷನಲ್ ಕ್ರಶ್ ಎಂದೇ ಹೆಸರುವಾಸಿಯಾದ ನಟಿ ರಶ್ಮಿಕಾ ಮಂದಣ್ಣ 2016 ರಲ್ಲಿ ಕನ್ನಡ ಚಲನಚಿತ್ರ ಕಿರಿಕ್ ಪಾರ್ಟಿ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದರು.
Weiterlesen »
ಬರುವ ವರ್ಷ ಮೋದಿ ನಿವೃತ್ತಿಯಾಗಿ, ಅಮೀತ್ ಶಾ ಪಿಎಂ ಅಗಲಿದ್ದಾರೆ : ಅರವಿಂದ್ ಕೇಜ್ರಿವಾಲ್Arvind Kejrival : ಗೃಹ ಸಚಿವ ಅಮಿತ್ ಶಾ ಅವರಿಗೆ ಭವಿಷ್ಯದಲ್ಲಿ ಪ್ರಧಾನಿ ಸ್ಥಾನಕ್ಕೆ ಏರಲು ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನದಿಂದ ನಿವೃತ್ತಿ ಹೊಂದುತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಹೇಳಿದ್ದಾರೆ
Weiterlesen »
ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ: ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್ ಜಾರಿಅಮಿತ್ ಶಾ ಅವರು ಸಂವಿಧಾನ ಬದಲಾವಣೆ ಮತ್ತು ಮೀಸಲಾತಿ ರದ್ದು ಮಾಡುವ ವಿಚಾರವಾಗಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೋವನ್ನು ತೆಲಂಗಾಣ ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿತ್ತು.
Weiterlesen »
Sai Pallavi: ನ್ಯಾಚುರಲ್ ಬ್ಯೂಟಿ ಸಾಯಿ ಪಲ್ಲವಿ ಎಷ್ಟು ಕೋಟಿ ಆಸ್ತಿಯ ಒಡತಿ ಗೊತ್ತಾ?Happy Birthday Sai Pallavi: ನಟಿ ಸಾಯಿ ಪಲ್ಲವಿ ಇಂದು ತಮ್ಮ 32 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.. ಇದೇ ವೇಳೆ ಅವರ ನಿವ್ವಳ ಮೌಲ್ಯ ಹಾಗೂ ಸಂಭಾವನೆ ಕುರಿತಾದ ಇಂಟ್ರೆಸ್ಟಿಂಗ್ ಮಾಹಿತಿಯೊಂದು ಹೊರಬಿದ್ದಿದೆ..
Weiterlesen »
IPL 2024: ಪ್ಲೇಆಫ್ ಹಂತದಲ್ಲಿ ಸೋಲುಂಡು ಹೊರಬಿದ್ದ RCB ತಂಡಕ್ಕೆ ಸಿಕ್ಕ ಬಹುಮಾನ ಮೊತ್ತ ಎಷ್ಟು ಕೋಟಿ ಗೊತ್ತಾ?IPL 2024, RCB Prize Money: ಐಪಿಎಲ್ 2024ರ ಅಂತಿಮ ಪಂದ್ಯವು ಭಾನುವಾರ, ಮೇ 26 ರಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಕ್ವಾಲಿಫೈಯರ್ 1 ರಲ್ಲಿ ಹೈದರಾಬಾದ್ ಅನ್ನು ಸೋಲಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ಫೈನಲ್ ತಲುಪಿದೆ.
Weiterlesen »