Actor Dwarakish Death News : ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಸಹ ಏಪ್ರಿಲ್ 16 ರಂದೇ ಕೊನೆಯುಸಿರೆಳೆದಿದ್ದಾರೆ. ಪತ್ನಿ ಅಗಲಿದೆ ದಿನದಂದೇ ದ್ವಾರಕೀಶ್ ಇಹಲೋಕ ತ್ಯಜಿಸಿದ್ದಾರೆ.
ಪತ್ನಿ ಅಗಲಿದೆ ದಿನದಂದೇ ಇಹಲೋಕ ತ್ಯಜಿಸಿದ ದ್ವಾರಕೀಶ್ಮೂಳೆಗಳಲ್ಲಿ ಸಂಗ್ರಹವಾಗಿರುವ ಯೂರಿಕ್ ಆಸಿಡ್ ಹರಳುಗಳನ್ನು ಒಡೆದು ಹಾಕುತ್ತದೆ ಈ ಕಪ್ಪು ಬೀಜ ! ಬೆಳಗ್ಗೆ ಎದ್ದ ತಕ್ಷಣ ಹೀಗೆ ಸೇವಿಸಿ.ಯುರಿಕ್ ಆಸಿಡ್ ಹೆಚ್ಚಾದರೆ ಕರಿಬೇವಿನ ಎಲೆ ಈ ರೀತಿ ಬಳಸಿ, ಮೊಣಕಾಲುಗಳು ನೋವಿನಿಂದಲೂ ಸಿಗುತ್ತೆ ಪರಿಹಾರ!
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರ ಪತ್ನಿ ಅಂಬುಜಾ 2021 ರಲ್ಲಿ ಏಪ್ರಿಲ್ 16 ರಂದು ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ಸ್ವಗೃಹದಲ್ಲೇ ದ್ವಾರಕೀಶ್ ಪತ್ನಿ ವಿಧಿವಶರಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಅಂಬುಜಾ ಕೊನೆಯುಸಿರೆಳೆದಿದ್ದರು. Dwarakish Cine Journey: ದ್ವಾರಕೀಶ್ ನಿಜವಾದ ಹೆಸರೇನು? ಚಿತ್ರರಂಗಕ್ಕೆ ಕಾಲಿಡುವ ಮುನ್ನ ಮಾಡುತ್ತಿದ್ದ ಕೆಲಸ ಏನು ಗೊತ್ತಾ?
ನಟ ದ್ವಾರಕೀಶ್ ನಟ ದ್ವಾರಕೀಶ್ ಸಾವಿನ ಸುದ್ದಿ Actor Dwarakish Wife Death Date Actor Dwarakish Death Reason Dwarakish News In Kannada
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
Dwarakish Passes Away: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲDwarakish passes away: ಸ್ಯಾಂಡಲ್‌ವುಡ್ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶರಾಗಿದ್ದಾರೆ. ಏಪ್ರಿಲ್ 16 ರಂದು ಚಂದನವನದ ಪ್ರಚಂಡ ಕುಳ್ಳ ಇಹಲೋಕ ತ್ಯಜಿಸಿದ್ದಾರೆ.
Weiterlesen »
Dwarakish Cine Journey: ದ್ವಾರಕೀಶ್ ನಿಜವಾದ ಹೆಸರೇನು? ಚಿತ್ರರಂಗಕ್ಕೆ ಕಾಲಿಡುವ ಮುನ್ನ ಮಾಡುತ್ತಿದ್ದ ಕೆಲಸ ಏನು ಗೊತ್ತಾ?Dwarakish Cine Journey: ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಅಪಾರ ಕೊಡುಗೆ ನೀಡಿದ್ದಾರೆ.
Weiterlesen »
Actor Shashikumar: ನಟ ಶಶಿ ಕುಮಾರ್ ಪತ್ನಿ ಹೇಗಿದ್ದಾರೆ ಗೊತ್ತಾ? ಕಷ್ಟದ ಸಮಯದಲ್ಲಿ ಬೆನ್ನೆಲುಬಾಗಿ ನಿಂತ ದಿಟ್ಟ ಮಹಿಳೆ ಇವರು!!Actor Shashikumar Wife: ಡ್ಯಾನ್ಸ್, ನಟನೆ, ಒಳ್ಳೆಯ ಸಂಭಾಷಣೆ ಮುಂತಾದ ಪರಿಣಿತಿ ಪಡೆದು ಸಿನಿರಂಗಕ್ಕೆ ಕಾಲಿಟ್ಟ ಚಿಗುರುಮೀಸೆ ಕೆಂಬಣ್ಣದ ಹುಡುಗ ನಟ ಶಶಿಕುಮಾರ್.. ಆರಂಭದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದ ನಟ ತನ್ನ ಅದ್ಭುತ ನಟನೆಯಿಂದಲೇ ಬಹುಬೇಗನೆ ನಾಯಕನಾಗುವ ಅವಕಾಶ ಗಿಟ್ಟಿಸಿಕೊಂಡರು..
Weiterlesen »
Actor Ravichandran: ಸಾಕಷ್ಟು ಅವಕಾಶಗಳಿದ್ದರೂ ಡಾ. ರಾಜ್‌ಕುಮಾರ್ ಅವರೊಂದಿಗೆ ರವಿಚಂದ್ರನ್ ನಟಿಸದಿರಲು ಕಾರಣವೇನು ಗೊತ್ತಾ?Ravichandran and Dr Rajkumar: 80-90 ರ ದಶಕದಲ್ಲಿ ಕನ್ನಡ ಸಿನಿರಂಗಕ್ಕೆ ಸಾಕಷ್ಟು ಪ್ರತಿಭಾನ್ವಿತ ನಟ-ನಟಿಯರು ಕಾಲಿಟ್ಟರು.. ಚಂದನವನವನ್ನು ದೊಡ್ಡ ಮಟ್ಟಕ್ಕೆ ಕೊಂಡಯ್ಯುವಲ್ಲಿ ಈ ಕಾಲಘಟ್ಟದ ಕೊಡುಗೆ ಅಪಾರವಾಗಿದೆ..
Weiterlesen »
Dwarakish Passes Away: చిత్రసీమలో మరో విషాదం.. సీనియర్ నటుడు ద్వారకీష్ కన్నుమూత..Dwarakish Passes Away: గత కొన్ని రోజులుగా చిత్ర పరిశ్రమలో వరుస విషాదాలు చోటు చేసుకుంటున్నాయి. తాజాగా ఈ రోజు ప్రముఖ కన్నడ సీనియర్ నటుడు ద్వారకీష్ కన్నుమూసారు.
Weiterlesen »
ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ, ಮನೆಯಲ್ಲೇ ಇದ್ದ ಭಾಯಿಜಾನ್.. ಆತಂಕದಲ್ಲಿ ಫ್ಯಾನ್ಸ್ !Salman Khan House: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಇಂದು ಬೆಳಗ್ಗೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.
Weiterlesen »