Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?

Actor Darshan Arrest Case Nachrichten

Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?
Darshan Arrestನಟ ದರ್ಶನ್ ಬಂಧನನಟ ದರ್ಶನ್‌ ಮೇಲೆ ಕೊಲೆ ಪ್ರಕರಣ
  • 📰 Zee News
  • ⏱ Reading Time:
  • 25 sec. here
  • 29 min. at publisher
  • 📊 Quality Score:
  • News: 107%
  • Publisher: 63%

Darshan Arrest in murder case: ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.

ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬುವವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಸೇರಿ ಒಟ್ಟು 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ದರ್ಶನ್ ಗೆಳತಿ ಪವಿತ್ರಾ ಗೌಡ ಅವರಿಗೆ ಕೆಟ್ಟ ಕೆಟ್ಟ ಸಂದೇಶ ಕಳುಹಿಸಿದ ಕಾರಣಕ್ಕಾಗಿ ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Darshan Arrest ನಟ ದರ್ಶನ್ ಬಂಧನ ನಟ ದರ್ಶನ್‌ ಮೇಲೆ ಕೊಲೆ ಪ್ರಕರಣ ದರ್ಶನ್ ಬಂಧನ ಸುದ್ದಿ ದರ್ಶನ್ ದರ್ಶನ್ ವಿವಾದ ದರ್ಶನ್ ಹಲ್ಲೆ ಆರೋಪ ದರ್ಶನ್ ಮತ್ತು ಪವಿತ್ರಾ ಗೌಡ ದರ್ಶನ್ ಜೊತೆ ಪವಿತ್ರಾ ಗೌಡ ಪವಿತ್ರಾ ಗೌಡ ಯಾರು ಕೊಲೆಯಾದ ರೇಣುಕಾಸ್ವಾಮಿ ಯಾರು? ನಟ ದರ್ಶನ್‌ ಮೇಲೆ ಕೊಲೆ ಪ್ರಕರಣದ ಸಾಕ್ಷಿ Evidence For Renukaswamy Murder Evidence Against Darshan In Murder Case Darshan Arrest News Darshan Latest News Darshan Arrest In Murder Case Murder Case On Darshan Pavitra Gowda Darshan Darshan Controversy Darshan And Pavitra Gowda Who Is Pavitra Gowda Darshan Assault Case Pavitra Gowda With Darshan Challenging Star Darshan Darshan Arrest In Murder Case

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

ನಟ ದರ್ಶನ್ ಅರೆಸ್ಟ್‌ ಕೇಸ್: ಕೊಲೆಯಾದ ದುರ್ದೈವಿ ರೇಣುಕಾ ಸ್ವಾಮಿ ಯಾರು ಗೊತ್ತಾ? ಪತ್ನಿ 5 ತಿಂಗಳ ಗರ್ಭಿಣಿ!ನಟ ದರ್ಶನ್ ಅರೆಸ್ಟ್‌ ಕೇಸ್: ಕೊಲೆಯಾದ ದುರ್ದೈವಿ ರೇಣುಕಾ ಸ್ವಾಮಿ ಯಾರು ಗೊತ್ತಾ? ಪತ್ನಿ 5 ತಿಂಗಳ ಗರ್ಭಿಣಿ!Actor Darshan Arrest Case: ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಅವರನ್ನು ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.. ಮಾಹಿತಿ ಪ್ರಕಾರ ಮೃತ ವ್ಯಕ್ತಿಯ ಮರ್ಮಾಂಗಕ್ಕೆ ಬಲವಾದ ಪೆಟ್ಟು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
Weiterlesen »

ದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡರನ್ನು ವಶಕ್ಕೆ ಪಡೆದ ಪೊಲೀಸರುದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡರನ್ನು ವಶಕ್ಕೆ ಪಡೆದ ಪೊಲೀಸರುPolice Detained Pavitra Gowda : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಟ ದರ್ಶನ್ ಬಳಿಕ ಈಗ ನಟಿ ಪವಿತ್ರಾ ಗೌಡರನ್ನು ಸಹ ವಶಕ್ಕೆ ಪಡೆದಿದ್ದಾರೆ.
Weiterlesen »

ಸುದೀಪ್, ದರ್ಶನ್’ಗಿಂತಲೂ ಅಧಿಕ ಫ್ಯಾನ್ ಫಾಲೋವರ್ಸ್ ಹೊಂದಿರೋದು ಕನ್ನಡದ ಈ ಯೂಟ್ಯೂಬರ್! ಯಾರೆಂದು ತಿಳಿಯಿತೇ?ಸುದೀಪ್, ದರ್ಶನ್’ಗಿಂತಲೂ ಅಧಿಕ ಫ್ಯಾನ್ ಫಾಲೋವರ್ಸ್ ಹೊಂದಿರೋದು ಕನ್ನಡದ ಈ ಯೂಟ್ಯೂಬರ್! ಯಾರೆಂದು ತಿಳಿಯಿತೇ?Most followed content creator in Kannada: ಸದ್ಯ ಸ್ಯಾಂಡಲ್ವುಡ್’ನಲ್ಲಿ ಅತಿ ಹೆಚ್ಚು ಫ್ಯಾನ್ ಫಾಲೋವರ್ಸ್ ಹೊಂದಿರುವ ಸೆಲೆಬ್ರಿಟಿಗಳಲ್ಲಿ ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಒಬ್ಬರು.
Weiterlesen »

ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಬೇಕಾಗುವಷ್ಟು ಗ್ರಾನೈಟ್ ಕಲ್ಲು ಕೊಡಿಸಿದ ಸ್ಯಾಂಡಲ್ ವುಡ್ ಗಜಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಬೇಕಾಗುವಷ್ಟು ಗ್ರಾನೈಟ್ ಕಲ್ಲು ಕೊಡಿಸಿದ ಸ್ಯಾಂಡಲ್ ವುಡ್ ಗಜChallenging Star : ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ದಸರಾ ಆನೆ ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಗ್ರಾನೈಟ್ ಅನ್ನು ನೀಡಿದ್ದು, ಈ ಕುರಿತಂತೆ ಸೋಷಿಯಲ್ ಮೀಡಿಯಾ ದಲ್ಲಿ ವಿಡಿಯೋ ಹರಿದಾಡುತ್ತಿವೆ.
Weiterlesen »

Sandalwood actors: ಸ್ಯಾಂಡಲ್‌ವುಡ್‌ ನಟರ ರಾಶಿ & ಹುಟ್ಟಿದ ದಿನಾಂಕದ ಬಗ್ಗೆ ತಿಳಿಯಿರಿSandalwood actors: ಸ್ಯಾಂಡಲ್‌ವುಡ್‌ ನಟರ ರಾಶಿ & ಹುಟ್ಟಿದ ದಿನಾಂಕದ ಬಗ್ಗೆ ತಿಳಿಯಿರಿಚಾಲೆಂಜಿಂಗ್‌ ಸ್ಟಾರ್‌ ಚದರ್ಶನ್‌, ಕಿಚ್ಚ ಸುದೀಪ್‌, ರಿಯಲ್‌ ಸ್ಟಾರ್‌ ಉಪೇಂದ್ರ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಮತ್ತು ರಾಕಿಂಗ್‌ ಸ್ಟಾರ್‌ ಯಶ್‌ ಅವರ ಹುಟ್ಟಿದ ದಿನಾಂಕ, ರಾಶಿಯನ್ನು ತಿಳಿಯಿರಿ
Weiterlesen »

ಮತ್ತೆ ಮುಂದುವರೆದ ನಟ ದರ್ಶನ್ ವಿಜಯ ಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ವಾರ್ !ಮತ್ತೆ ಮುಂದುವರೆದ ನಟ ದರ್ಶನ್ ವಿಜಯ ಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ವಾರ್ !Vijaya Lakshmi and Pavitra Gowda Fight: ನಟ ದರ್ಶನ್ ಮತ್ತು ಪತ್ನಿ ವಿಜಯ ಲಕ್ಷ್ಮಿ ವೆಡ್ಡಿಂಗ್ ಆನಿವರ್ಸರಿ ಸೆಲಿಬ್ರೇಟ್‌ ಮಾಡಿದ್ದಾರೆ.
Weiterlesen »



Render Time: 2025-02-26 10:32:48