ಅಡುಗೆಗೆ ಮಾತ್ರವಲ್ಲದೆ ಗಸಗಸೆ ಅನೇಕ ಕಾಯಿಲೆಗಳನ್ನು ಗುಣಪಡಿಸುವ ಶಕ್ತಿಯನ್ನು ಹೊಂದಿದೆ. ಗಸಗಸೆ ಸೇವನೆಯಿಂದ ದೊರೆಯುವ ಮತ್ತಷ್ಟು ಪ್ರಯೋಜನಗಳ ಬಗ್ಗೆ ತಿಳಿಯಿರಿ.
ನಾರಿನಿಂದ ಸಮೃದ್ಧವಾಗಿರುವ ಗಸಗಸೆ ಜೀರ್ಣವನ್ನು ಉತ್ತೇಜಿಸಲು ಅತ್ಯಂತ ಪ್ರಯೋಜನಕಾರಿಯಾಗಿದೆ. ಇದು ಆಹಾರದಿಂದ ಪೋಷಕಾಂಶಗಳ ಹೀರುವಿಕೆಯನ್ನು ಹೆಚ್ಚಿಸುತ್ತದೆ. ಇದು ಮಲಬದ್ಧತೆಯನ್ನು ಗುಣಪಡಿಸುವುದರೊಂದಿಗೆ ದೇಹದಿಂದ ತ್ಯಾಜ್ಯ ಪದಾರ್ಥಗಳು ಸುಲಭವಾಗಿ ಹೊರಹೋಗಲು ಸಹಾಯ ಮಾಡುತ್ತದೆ.ಪಾಯಸ ಸೇರಿದಂತೆ ವಿವಿಧ ಆಹಾರ ಪದಾರ್ಥಕ್ಕೆ ಹಾಕುವ ಗಸಗಸೆಯಲ್ಲಿ ಹಲವಾರು ಆರೋಗ್ಯಕರ ಗುಣಗಳಿವೆ. ಇವುಗಳ ನಿಯಮಿತ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಗಸಗಸೆಯು ಹೃದಯ ರೋಗ, ಜೀರ್ಣಕ್ರಿಯೆ, ಕೂದಲು ಮತ್ತು ಚರ್ಮದ ಸಮಸ್ಯೆಗಳು, ನಿದ್ರಾಹೀನತೆ, ಮಧುಮೇಹ, ಮೂಳೆಗಳ ಅಸಹಜತೆ ಮತ್ತು ನರ ಸಮಸ್ಯೆಗಳಂತಹ ಅನೇಕ ಖಾಯಿಲೆಗಳಿಗೆ ಚಿಕಿತ್ಸೆ ನೀಡುವ ಆರೋಗ್ಯಕರ ಪ್ರಯೋಜನಗಳನ್ನು ಹೊಂದಿದೆ.ಗಸಗಸೆ ಮತ್ತು ಅದರ ಎಣ್ಣೆಯು ಮಹಿಳೆಯರ ಬಂಜೆತನ ನಿವಾರಣೆಗೆ ಪ್ರಯೋಜನಕಾರಿಯಾಗಿದೆ.
Poppy Seeds Benefits For Male Poppy Seeds Benefits For Female Poppy Seeds Benefits Side Effects Benefits Of Poppy Seeds In Milk Poppy Seeds Side Effects Poppy Seeds Benefits For Male Fertility Poppy Seeds Benefits In Ayurveda Poppy Seeds Benefits For Skin
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
Health Tips: ಕಲ್ಲಂಗಡಿ ಬೀಜ ಸೇವನೆಯ ಅದ್ಭುತ ಆರೋಗ್ಯ ಪ್ರಯೋಜನಗಳುಕಲ್ಲಂಗಡಿ ಬೀಜಗಳಲ್ಲಿನ ಮೆಗ್ನೀಸಿಯಮ್, ಕಾರ್ಬೋಹೈಡ್ರೇಟ್‌ಗಳು ಚಯಾಪಚಯ ಕ್ರಿಯೆಗೆ ಸಹಾಯ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರುತ್ತದೆ.
Weiterlesen »
Health Tips: ಕಿಡ್ನಿ ಬೀನ್ಸ್‌ನ ಅದ್ಭುತ ಆರೋಗ್ಯ ಪ್ರಯೋಜನಗಳು ಇಲ್ಲಿವೆ ನೋಡಿಕಿಡ್ನಿ ಬೀನ್ಸ್ ರುಚಿಕರವಾದುದಲ್ಲದೆ ಭಾರತದಲ್ಲಿ ಮಾತ್ರವಲ್ಲದೆ ಜಗತ್ತಿನಾದ್ಯಂತ ಪ್ರೋಟೀನ್‌ನ ಅತ್ಯುತ್ತಮ ಮೂಲವಾಗಿದೆ. ಇದು ಮುಖ್ಯವಾಗಿ ಕಾರ್ಬೋಹೈಡ್ರೇಟ್‌ಗಳು ಮತ್ತು ಪ್ರೋಟೀನ್‌ಗಳಿಂದ ಕೂಡಿದ್ದರೂ, ಫೈಬರ್‌ನ ಶಕ್ತಿ ಕೇಂದ್ರವಾಗಿದೆ.
Weiterlesen »
Health Tips: ತಾಮ್ರದ ಪಾತ್ರೆಯಲ್ಲಿ ನೀರು ಕುಡಿದ್ರೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆತಾಮ್ರವು ಜೀರ್ಣಕ್ರಿಯೆಗೆ ಸಹಕಾರಿ. ಹೀಗಾಗಿ ತಾಮ್ರದ ಪಾತ್ರೆಯಲ್ಲಿನ ನೀರು ಕುಡಿದರೆ ಜೀರ್ಣಕ್ರಿಯೆ ಸರಾಗವಾಗಿ ಆಗುತ್ತದೆ.
Weiterlesen »
Health Tips: ಬೇಸಿಗೆಯಲ್ಲಿ ಎಳನೀರು ಸೇವನೆಯಿಂದ ಇಷ್ಟೆಲ್ಲಾ ಆರೋಗ್ಯ ಲಾಭಗಳಿವೆಬೇಸಿಗೆಯಲ್ಲಿ ತಾಜಾ ಎಳನೀರು ಕುಡಿಯುವುದರಿಂದ ದೇಹದಲ್ಲಿ ದ್ರವ ಸಮತೋಲನ ಕಾಪಾಡಿಕೊಳ್ಳಬಹುದು. ಸ್ನಾಯುಗಳು ಮತ್ತು ನರಗಳ ಆರೋಗ್ಯ ಕಾಪಾಡಿಕೊಳ್ಳಲು ಇದು ಸಹಾಯ ಮಾಡುತ್ತದೆ.
Weiterlesen »
Health Tips: ಅಡುಗೆಯಲ್ಲಿ ಬಳಸುವ ಚಕ್ರಮೊಗ್ಗಿನ ಆರೋಗ್ಯಕರ ಪ್ರಯೋಜನಗಳುಚಕ್ರಮೊಗ್ಗು ಸೇವನೆಯಿಂದ ಅಜೀರ್ಣ ಸಮಸ್ಯೆ ಕಡಿಮೆಯಾಗುತ್ತದೆ. ಇದು ಚಯಾಪಚಯವನ್ನು ಉತ್ತಮಪಡಿಸುತ್ತದೆ.
Weiterlesen »
Actor Shashikumar: ನಟ ಶಶಿ ಕುಮಾರ್ ಪತ್ನಿ ಹೇಗಿದ್ದಾರೆ ಗೊತ್ತಾ? ಕಷ್ಟದ ಸಮಯದಲ್ಲಿ ಬೆನ್ನೆಲುಬಾಗಿ ನಿಂತ ದಿಟ್ಟ ಮಹಿಳೆ ಇವರು!!Actor Shashikumar Wife: ಡ್ಯಾನ್ಸ್, ನಟನೆ, ಒಳ್ಳೆಯ ಸಂಭಾಷಣೆ ಮುಂತಾದ ಪರಿಣಿತಿ ಪಡೆದು ಸಿನಿರಂಗಕ್ಕೆ ಕಾಲಿಟ್ಟ ಚಿಗುರುಮೀಸೆ ಕೆಂಬಣ್ಣದ ಹುಡುಗ ನಟ ಶಶಿಕುಮಾರ್.. ಆರಂಭದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದ ನಟ ತನ್ನ ಅದ್ಭುತ ನಟನೆಯಿಂದಲೇ ಬಹುಬೇಗನೆ ನಾಯಕನಾಗುವ ಅವಕಾಶ ಗಿಟ್ಟಿಸಿಕೊಂಡರು..
Weiterlesen »