IPL 2024 : ಪಂಜಾಬ್ ವಿರುದ್ಧ ಗುಜರಾತ್ ಪಂದ್ಯ, ಟಾಸ್ ಗೆದ್ದ PBKS ಬ್ಯಾಟಿಂಗ್ ಆಯ್ಕೆ

IPL 2024 Punjab Vs Gujarat Match Nachrichten

IPL 2024 : ಪಂಜಾಬ್ ವಿರುದ್ಧ ಗುಜರಾತ್ ಪಂದ್ಯ, ಟಾಸ್ ಗೆದ್ದ PBKS ಬ್ಯಾಟಿಂಗ್ ಆಯ್ಕೆ
PBKS Vs Gujarat IPL 2024Punjab Vs Gujarat Toss ResultPBKS Won Toss Elected To Bat
  • 📰 Zee News
  • ⏱ Reading Time:
  • 87 sec. here
  • 12 min. at publisher
  • 📊 Quality Score:
  • News: 69%
  • Publisher: 63%

IPL 2024 : ಭಾನುವಾರ ನಡೆಯಲಿರುವ ಎರಡನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ನಡುವೆ ನಡೆಯುತ್ತಿದೆ.

ಪಂಜಾಬ್ ಕಿಂಗ್ಸ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.

ಮಹಾರಾಜ ಯದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ನಡುವೆ ನಡೆಯುತ್ತಿದೆ.ಅಂದು ಬಾಲ ಕಲಾವಿದೆಯಾಗಿ ಮಿಂಚಿದ್ದ ಬೇಬಿ ಶಾಮಿಲಿ ಈಗ ದಂತದ ಗೊಂಬೆ! ಈ ನಟಿ ಈಗೇನು ಮಾಡುತ್ತಿದ್ದಾರೆ? ವಯಸ್ಸೆಷ್ಟು ಗೊತ್ತಾ?ಅಭಿಷೇಕ್‌ ಬಚ್ಚನ್‌ ಜೊತೆಗಿಲ್ಲ ಐಶ್ವರ್ಯಾ ರೈ..‌ ಮಗಳೊಂದಿಗೆ ಗಂಡನ ಮನೆ ಬಿಟ್ಟು ಬಂದಿದ್ದೇ ನಿಜ! ಆನಿವರ್ಸರಿ ದಿನವೇ ಬಯಲಾಯ್ತು ಎಲ್ಲ ಸತ್ಯ!!10ನೇ ಕ್ಲಾಸ್’ನಲ್ಲಿ 3 ಬಾರಿ ಫೇಲ್… ಸರ್ಕಾರಿ ಕೆಲಸ ಬಿಟ್ಟು ಕ್ರಿಕೆಟ್’ಗೆ ಬಂದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ! ಈತ ಜೂ.

ಇಂಡಿಯನ್ ಪ್ರೀಮಿಯರ್ ಲೀಗ್ ನ 37ನೇ ಪಂದ್ಯ ಇಂದು ಮಹಾರಾಜ ಯದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ನಡುವೆ ನಡೆಯುತ್ತಿದೆ.ಪಂಜಾಬ್ ಕಿಂಗ್ಸ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ. ಎರಡು ತಂಡಗಳು ಈ ಟೂರ್ನಿಯಲ್ಲಿ ಆಡುತ್ತಿರುವ 7 ಪಂದ್ಯಗಳವಾಗಿದ್ದು , ಪಂಜಾಬ್ ಕಿಂಗ್ಸ್ 7 ಪಂದ್ಯಗಳಲ್ಲಿ 2 ಪಂದ್ಯ ಗೆದ್ದು, 5 ಪಂದ್ಯ ಸೋಲನ್ನು ಅನುಭವಿಸಿದೆ. ಗುಜರಾತ್ ಟೈಟನ್ಸ್ ತಂಡ 7 ಪಂದ್ಯಗಳಲ್ಲಿ 3 ಪಂದ್ಯ ಗೆದ್ದು, 4 ಸೋಲನ್ನು ಅನುಭವಿಸಿದೆ.

ಗುಜರಾತ್ ಟೈಟಾನ್ಸ್ XI: ವೃದ್ಧಿಮಾನ್ ಸಹಾ, ಶುಬ್ಮನ್ ಗಿಲ್, ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ನೂರ್ ಅಹ್ಮದ್, ಸಂದೀಪ್ ವಾರಿಯರ್, ಮೋಹಿತ್ ಶರ್ಮಾ.ಪಂಜಾಬ್ ಕಿಂಗ್ಸ್ ಇಲೆವೆನ್: ಸ್ಯಾಮ್ ಕುರ್ರಾನ್, ಪ್ರಭ್‌ಸಿಮ್ರಾನ್ ಸಿಂಗ್, ರಿಲೀ ರೊಸೊವ್, ಲಿಯಾಮ್ ಲಿವಿಂಗ್‌ಸ್ಟೋನ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ, ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ಅರ್ಶ್‌ದೀಪ್ ಸಿಂಗ್.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ವೃಷಭ ರಾಶಿಗೆ ದೇವಗುರು ಬೃಹಸ್ಪತಿಯ ಪ್ರವೇಶ, ಕುಬೇರ ಯೋಗ ರಚನೆಯಿಂದ ಈ ಜನರಿಗೆ ಧನ ಕುಬೇರ ನಿಧಿ ಪ್ರಾಪ್ತಿಯ ಯೋಗ!RVNL Job Alert: ತಿಂಗಳಿಗೆ 2.80 ಲಕ್ಷ ಸಂಬಳ ನೀಡುವ ಈ ಸರ್ಕಾರಿ ಉದ್ಯೋಗಕ್ಕೆ ಇಂದೇ ಅರ್ಜಿ ಸಲ್ಲಿಸಿಆ ಡೈರೆಕ್ಟರ್ ಜೊತೆ ಒಂದು ರಾತ್ರಿ ಮಲಗಿದರೆ ಮಾತ್ರ ಸೀರಿಯಲ್ ಆಫರ್..

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

PBKS Vs Gujarat IPL 2024 Punjab Vs Gujarat Toss Result PBKS Won Toss Elected To Bat IPL 2024 Punjab Vs Gujarat Toss News PBKS Vs Gujarat Match Update Punjab Vs Gujarat IPL 2024 Match Result IPL 2024 PBKS Batting First Punjab Vs Gujarat Toss Decision PBKS Vs Gujarat Match Highlights

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

IPL 2024: ಹೈದರಬಾದ್ ವಿರುದ್ಧ ಡೆಲ್ಲಿ ಪಂದ್ಯ, ಟಾಸ್ ಗೆದ್ದ DC ಬೌಲಿಂಗ್ ಆಯ್ಕೆIPL 2024: ಹೈದರಬಾದ್ ವಿರುದ್ಧ ಡೆಲ್ಲಿ ಪಂದ್ಯ, ಟಾಸ್ ಗೆದ್ದ DC ಬೌಲಿಂಗ್ ಆಯ್ಕೆIPL : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ DC vs SRH ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದು DC ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
Weiterlesen »

IPL 2024 : ಮುಂಬೈ ವಿರುದ್ಧ ಪಂಜಾಬ್ ಸೆಣಸಾಟ, ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ PBKSIPL 2024 : ಮುಂಬೈ ವಿರುದ್ಧ ಪಂಜಾಬ್ ಸೆಣಸಾಟ, ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ PBKSIPl : ಇಂಡಿಯನ್ ಪ್ರೀಮಿಯರ್ ಲೀಗ್ ನ 33ನೇ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ.
Weiterlesen »

IPL 2024 : ಏಕಾನಾ ಸ್ಟೇಡಿಯಂನಲ್ಲಿ ಲಖ್ನೋ ವಿರುದ್ಧ ಚೆನ್ನೈ, LSG ಟಾಸ್ ಗೆದ್ದು ಬೌಲಿಂಗ್ ಆಯ್ಕೆIPL 2024 : ಏಕಾನಾ ಸ್ಟೇಡಿಯಂನಲ್ಲಿ ಲಖ್ನೋ ವಿರುದ್ಧ ಚೆನ್ನೈ, LSG ಟಾಸ್ ಗೆದ್ದು ಬೌಲಿಂಗ್ ಆಯ್ಕೆIPL : ಐಪಿಎಲ್ 2024 34ನೇ ಪಂದ್ಯ ಏಕಾನಾ ಸ್ಟೇಡಿಯಂ ನಲ್ಲಿ ಲಕ್ನೋ ಸೂಪರ್ ಜೆಂಟ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಎದುರಾಗಲಿದೆ.
Weiterlesen »

MI Vs CSK : ಮುಂಬೈ ವಿರುದ್ಧ ಚೆನ್ನೈ ಪಂದ್ಯ, ಟಾಸ್ ಗೆದ್ದು MI ಬೌಲಿಂಗ್ ಆಯ್ಕೆMI Vs CSK : ಮುಂಬೈ ವಿರುದ್ಧ ಚೆನ್ನೈ ಪಂದ್ಯ, ಟಾಸ್ ಗೆದ್ದು MI ಬೌಲಿಂಗ್ ಆಯ್ಕೆಐಪಿಎಲ್ 2024ರ 29ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮಧ್ಯೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
Weiterlesen »

IPL : 53 ಎಸೆತಗಳಲ್ಲಿ 78 ರನ್ ಬಾರಿಸಿದ ಸೂರ್ಯಕುಮಾರ್ : PBKSಗೆ 193ರನ್ ಗಳ ಟಾರ್ಗೆಟ್ ಕೊಟ್ಟ MIIPL : 53 ಎಸೆತಗಳಲ್ಲಿ 78 ರನ್ ಬಾರಿಸಿದ ಸೂರ್ಯಕುಮಾರ್ : PBKSಗೆ 193ರನ್ ಗಳ ಟಾರ್ಗೆಟ್ ಕೊಟ್ಟ MIIPL : ಇಂಡಿಯನ್ ಪ್ರೀಮಿಯರ್ ಲೀಗ್ ನ 33ನೇ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಿತು.
Weiterlesen »

IPL 2024 : ಗುಜರಾತ್ ಆಲೌಟ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹೀನಾಯ ಸೋಲುIPL 2024 : ಗುಜರಾತ್ ಆಲೌಟ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹೀನಾಯ ಸೋಲುIPL : ಇಂಡಿಯನ್ ಪ್ರೀಮಿಯರ್ ಲೀಗ್ ನ 32ನೇ ಪಂದ್ಯ ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು.
Weiterlesen »



Render Time: 2025-02-26 16:34:53