ನಟ ರಕ್ಷಿತ್ ಈ ಹಿಂದೆ ಕಿರುತೆರೆಯಲ್ಲಿ ಹಲವಾರು ಧಾರವಾಹಿಗಳಲ್ಲಿ ಮತ್ತು ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡು ಸ್ಮೈಲ್ ಗುರು ಎಂದು ಹೆಸರುವಾಸಿಯಾಗಿದ್ದಾರೆ.[node:summary]
Jerusha Christopher Movie: ವೀರ ಮದಕರಿ ಸಿನಿಮಾದಲ್ಲಿ ಬಾಲನಟಿಯಾಗಿ ಬಣ್ಣ ಹಚ್ಚಿದ್ದ ಜೆರುಶಾ ಕ್ರಿಸ್ಟೋಫರ್, ಇದೀಗ ಸ್ಮೈಲ್ ಗುರು ರಕ್ಷಿತ್ ಹಾಗೂ ಡೈರೆಕ್ಟರ್ ಮಹೇಶ್ ಬಾಬು ಹೊಸ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.ನಟಿ ಜೆರುಶಾ ಈ ಹಿಂದೆ ಕಿಚ್ಚ ಸುದೀಪ್ ಅಭಿನಯದ ‘ವೀರ ಮದಕರಿ’ ಸಿನಿಮಾದಲ್ಲಿ ಬಾಲ ಕಲಾವಿದೆಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ದರು.
ನಟ ರಕ್ಷಿತ್ ಈ ಹಿಂದೆ ಕಿರುತೆರೆಯಲ್ಲಿ ಹಲವಾರು ಧಾರವಾಹಿಗಳಲ್ಲಿ ಮತ್ತು ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡು ಸ್ಮೈಲ್ ಗುರು ಎಂದು ಹೆಸರುವಾಸಿಯಾಗಿದ್ದಾರೆ.Actress Suhasini: ನಟಿ ಸುಹಾಸಿನಿ ಈಗ ಎಲ್ಲಿದ್ದಾರೆ, ಹೇಗಿದ್ದಾರೆ ಗೊತ್ತಾ? ಇವರ ಮಗ ಕೂಡ ಸಖತ್ ಫೇಮಸ್!!ಅಭಿಷೇಕ್ ಬಚ್ಚನ್ ಜೊತೆಗಿಲ್ಲ ಐಶ್ವರ್ಯಾ ರೈ..
ಹೌದು.. ನಟಿ ಜೆರುಶಾ ಕ್ರಿಸ್ಟೋಫರ್ ಇದೀಗ ಡೈರೆಕ್ಟರ್ ಮಹೇಶ್ ಬಾಬು ನಿರ್ದೇಶನದ ಸಿನಿಮಾದ ಮೂಲಕ ಬೆಳ್ಳಿತೆರೆಗೆ ಹೆಜ್ಜೆಹಾಕಲು ರೆಡಿಯಾಗಿದ್ದಾರೆ. ನಟ ಸ್ಮೈಲ್ ಗುರು ರಕ್ಷಿತ್ ನಾಯಕನಾಗಿ ನಟಿಸಲಿರುವ ಚಿತ್ರವೊಂದರಲ್ಲಿ ಜೆರುಶಾ ಈ ಯುವನಟನಿಗೆ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ನಿರ್ದೇಶಕ ಮಹೇಶ್ ಬಾಬು ರಕ್ಷಿತ್ ಹೊಸ ಸಿನಿಮಾವನ್ನು ಈಗಾಗಲೇ ಅನೌನ್ಸ್ ಮಾಡಿದ್ದು, ಇದೀಗ ಈ ಯುವನಟಿ ಜೆರುಶಾ ಅವರನ್ನು ಲಾಂಚ್ ಮಾಡುತ್ತಿದ್ದಾರೆ.
ನಟ ರಕ್ಷಿತ್ ಈ ಹಿಂದೆ ಕಿರುತೆರೆಯಲ್ಲಿ ಹಲವಾರು ಧಾರವಾಹಿಗಳಲ್ಲಿ ಮತ್ತು ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡು ಸ್ಮೈಲ್ ಗುರು ಎಂದು ಹೆಸರುವಾಸಿಯಾಗಿದ್ದಾರೆ. ಇನ್ನೂ ನಟಿ ಜೆರುಶಾ ಕ್ರಿಸ್ಟೋಫರ್‌ಗೂ ಕೂಡ ಬಾಲ್ಯದಿಂದ ನಟನೆ ಮಾಡುತ್ತಿರುವ ಕಾರಣ ಅಭಿನಯ ಹೊಸತೇನು ಅಲ್ಲ. ಇದೀಗ ಈ ನಟ ಯುವ ನಟ ಹಾಗೂ ಯುವ ನಟಿ ಇಬ್ಬರು ಮಹೇಶ್ ಬಾಬು ನಿರ್ದೇಶನದ ಸಿನಿಮಾದಲ್ಲಿ ಬೆಳ್ಳಿತೆರೆ ಮೇಲೆ ಮಿಂಚಲಿದ್ದಾರೆ.
Child Actress Smileguru Rakshith Dancer Veera Madakari Kiccha Sudeep Mahesh Babu Sandalwood Anoop Selien Sathya Hegdejerusha Christopher Date Of Birth Jerusha Christopher Instagram Jerusha Christopher Biography Jerusha Christopher Dhoomam Jerusha Christopher Father Jerusha Christopher Childhood Photos Joysha Christopher Age Jerusha Christopher Wiki Smile Guru Rakshith Instagram Rakshit Urs Gopal Mahesh Babu Director Movies Mahesh Babu Director Kannada Mahesh Babu P Wikipedia Mahesh Babu Director Miss Shetty Jerusha Christopher Mahesh Babu Sandalwood Smile Guru Rakshith ಜೆರುಶಾ ಮಹೇಶ್ ಬಾಬು ರಕ್ಷಿತ್ ಸ್ಯಾಂಡಲ್‍ವುಡ್
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ರಾಮರಸ ಸಿನಿಮಾ ಟೈಟಲ್ ಬಿಡುಗಡೆ ಮಾಡಿದ ಧ್ರುವ ಸರ್ಜಾRamarasa Movie: ಗುರು ದೇಶಪಾಂಡೆ ಅವರು ಈ ಹಿಂದೆ ಸಾಂಗ್ ರೆಕಾರ್ಡಿಂಗ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು.
Weiterlesen »
ಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ (ಏ.14)ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದರು.
Weiterlesen »
Loksabha election 2024 : ವಿಶೇಷ ಡೂಡಲ್ ಮೂಲಕ ಮತದಾನದ ಹಬ್ಬ ಸಂಭ್ರಮಿಸಿದ ಗೂಗಲ್Google Doodle : 2024ರ ಲೋಕಸಭೆ ಚುನಾವಣೆ ಭಾರತದಲ್ಲಿ ಏಳು ಹಂತಗಳಲ್ಲಿ ನಡೆಯಲಿದೆ. ಇಂದು 1 ನೇ ಹಂತವು ಪ್ರಾರಂಭವಾಗುತ್ತಿದ್ದಂತೆ, ಪ್ರಜಾಪ್ರಭುತ್ವದ ಪ್ರದರ್ಶನವನ್ನು ಆಚರಿಸಲು ಗೂಗಲ್ ಡೂಡಲ್ ಅನ್ನು ಬಿಡುಗಡೆ ಮಾಡಿದೆ.
Weiterlesen »
Soundarya Jagadish: ನಿರ್ಮಾಪಕ ಸೌಂದರ್ಯ ಜಗದೀಶ್ ಸಾವಿಗೆ ಅಸಲಿ ಕಾರಣ ಏನು ಗೊತ್ತಾ?!Soundarya Jagadish: ಕನ್ನಡದ ಚಿತ್ರನಿರ್ಮಾಪಕ, ಜೆಟ್ ಲ್ಯಾಗ್ ಮಾಲೀಕ ಸೌಂದರ್ಯ ಜಗದೀಶ್ ಇಂದು ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಜಗದೀಶ್ ಸಾವಿಗೆ ಕಾರಣ ಏನು ಅನ್ನೋದು ನಿಗೂಢವಾಗೇ ಉಳಿದಿದೆ.
Weiterlesen »
ಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದು ರೋಡ್ ಶೋ ನಲ್ಲಿ ಭಾಗವಹಿಸಲಿದ್ದಾರೆ.
Weiterlesen »
ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ, ಮನೆಯಲ್ಲೇ ಇದ್ದ ಭಾಯಿಜಾನ್.. ಆತಂಕದಲ್ಲಿ ಫ್ಯಾನ್ಸ್ !Salman Khan House: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಇಂದು ಬೆಳಗ್ಗೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.
Weiterlesen »