Job Alert: BBMPಯಲ್ಲಿ 11 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

BBMP Recruitment 2024 Nachrichten

Job Alert: BBMPಯಲ್ಲಿ 11 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ
Bruhat Bengaluru Mahanagara PalikeCivil Service-Group D VacancyBBMP Jobs
  • 📰 Zee News
  • ⏱ Reading Time:
  • 36 sec. here
  • 11 min. at publisher
  • 📊 Quality Score:
  • News: 49%
  • Publisher: 63%

ಬಿಬಿಎಂಪಿ ವ್ಯಾಪ್ತಿಯಲ್ಲಿ ನೇರ ಪಾವತಿ ಕಲ್ಯಾಣ ದಿನಗೂಲಿ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

BBMP Recruitment 2024: ಈ ನೇಮಕಾತಿಯಡಿ 905 ಸ್ಥಳೀಯ ವೃಂದದ ಹುದ್ದೆಗಳು ಕಲ್ಯಾಣ ಕರ್ನಾಟಕ ಹುದ್ದೆಗಳು ಮತ್ತು 10,402 ಉಳಿಕೆ ಮೂಲ ವೃಂದದ ಹುದ್ದೆಗಳು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.ಬಿಬಿಎಂಪಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ‌Actress SuhasiniAishwarya Rai Bachchan

ಅಭಿಷೇಕ್‌ ಬಚ್ಚನ್‌ ಜೊತೆಗಿಲ್ಲ ಐಶ್ವರ್ಯಾ ರೈ..‌ ಮಗಳೊಂದಿಗೆ ಗಂಡನ ಮನೆ ಬಿಟ್ಟು ಬಂದಿದ್ದೇ ನಿಜ! ಆನಿವರ್ಸರಿ ದಿನವೇ ಬಯಲಾಯ್ತು ಎಲ್ಲ ಸತ್ಯ!!ʼಈʼ ಕಾರಣಕ್ಕೆ ಸೂಪರ್‌ ಸ್ಟಾರ್‌ ರಜನಿಕಾಂತ್‌ ಕನ್ನಡ ಸಿನಿರಂಗದಿಂದ ದೂರ ಉಳಿದಿದ್ದು!! ಕನ್ನಡದಲ್ಲಿ ಇವರ ಕೊನೆಯ ಸಿನಿಮಾ ಯಾವುದು ಗೊತ್ತಾ?: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.

ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸಲು ಯಾವುದೇ ಶೈಕ್ಷಣಿಕ ಅರ್ಹತೆ ಇರಬೇಕೆಂದು ಬಿಬಿಎಂಪಿ ತಿಳಿಸಿಲ್ಲ. ಆದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನೇರ ಪಾವತಿ/ಕಲ್ಯಾಣ/ದಿನಗೂಲಿ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Bruhat Bengaluru Mahanagara Palike Civil Service-Group D Vacancy BBMP Jobs Bangalore Govt Jobs Job Notification Recruitment Notification Vacancies Recruitment Notices

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿJob Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Weiterlesen »

RVNL Job Alert: ತಿಂಗಳಿಗೆ 2.80 ಲಕ್ಷ ಸಂಬಳ ನೀಡುವ ಈ ಸರ್ಕಾರಿ ಉದ್ಯೋಗಕ್ಕೆ ಇಂದೇ ಅರ್ಜಿ ಸಲ್ಲಿಸಿRVNL Job Alert: ತಿಂಗಳಿಗೆ 2.80 ಲಕ್ಷ ಸಂಬಳ ನೀಡುವ ಈ ಸರ್ಕಾರಿ ಉದ್ಯೋಗಕ್ಕೆ ಇಂದೇ ಅರ್ಜಿ ಸಲ್ಲಿಸಿರೈಲ್ ವಿಕಾಸ್ ನಿಗಮ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ ಬಿ.ಟೆಕ್ ಪೂರ್ಣಗೊಳಿಸಿರಬೇಕು. ಫೈನಾನ್ಸ್‌ಗೆ CA, MBA PGDM ಆಗಿರಬೇಕು.
Weiterlesen »

RPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿRPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಈ ನೇಮಕಾತಿಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4,208 ಕಾನ್‌ಸ್ಟೇಬಲ್ ಮತ್ತು 452 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಿವೆ.
Weiterlesen »

Job Alert: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿರಿJob Alert: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿರಿಅಂಗನವಾಡಿ ಕಾರ್ಯಕರ್ತೆಯರು 12ನೇ ತರಗತಿ, SSLC ಮತ್ತು ಅಂಗನವಾಡಿ ಸಹಾಯಕಿಯರು 10ನೇ ತರಗತಿ ಪಾಸಾಗಿರಬೇಕು.
Weiterlesen »

Indian Railways Jobs: ರೈಲ್ವೆ ರಕ್ಷಣಾ ದಳದಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿIndian Railways Jobs: ರೈಲ್ವೆ ರಕ್ಷಣಾ ದಳದಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿಸಬ್​ ಇನ್ಸ್​ಪೆಕ್ಟರ್​​ ಹುದ್ದೆಗೆ ಅಭ್ಯರ್ಥಿಯು ಕನಿಷ್ಠ 20 ರಿಂದ ಗರಿಷ್ಠ 28 ವರ್ಷ ಮತ್ತು ಕಾನ್ಸ್​​ಟೇಬಲ್​ ಹುದ್ದೆಗೆ ಕನಿಷ್ಠ 18 ರಿಂದ ಗರಿಷ್ಠ 28 ವರ್ಷ ವಯೋಮಿತಿ ಹೊಂದಿರಬೇಕು.
Weiterlesen »

Job Alert: ಅಂಚೆ ಇಲಾಖೆಯ 32,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನJob Alert: ಅಂಚೆ ಇಲಾಖೆಯ 32,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18ರಿಂದ ಗರಿಷ್ಠ 40 ವರ್ಷಗಳ ನಡುವೆ ಇರಬೇಕು. ಸರ್ಕಾರದ ನಿಯಮಗಳ ಪ್ರಕಾರ SC STಗೆ 3 ವರ್ಷ ಮತ್ತು OBCಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
Weiterlesen »



Render Time: 2025-02-27 04:25:41