KL Rahul retirement rumours : ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಕೆಎಲ್ ರಾಹುಲ್ ಬಗ್ಗೆ ಭಾರೀ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಕೆಎಲ್ ರಾಹುಲ್ ಬಗ್ಗೆ ಭಾರೀ ಸುದ್ದಿಯೊಂದು ವೈರಲ್ ಆಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಕೂಡ ವೈರಲ್ ಆಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕೆಎಲ್ ರಾಹುಲ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ ಎಂಬ ಪೋಸ್ಟ್ ನೋಡಿದ ತಕ್ಷಣ ಅಭಿಮಾನಿಗಳು ಶಾಕ್ ಆಗುತ್ತಿದ್ದಾರೆ. ಈ ಪೋಸ್ಟ್ ಆಧಾರದ ಮೇಲೆ ಕೆಎಲ್ ರಾಹುಲ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.
ಕೆಎಲ್ ರಾಹುಲ್ ನಿವೃತ್ತಿ ಕೆಎಲ್ ರಾಹುಲ್ ಸುದ್ದಿ ಕೆಎಲ್ ರಾಹುಲ್ ಪೋಸ್ಟ್ ಕೆಎಲ್ ರಾಹುಲ್ ಬಗ್ಗೆ ವದಂತಿ ಕೆಎಲ್ ರಾಹುಲ್ KL Rahul Latest Instagram Story KL Rahul Retirement On X Is KL Rahul Retiring? KL Rahul Announces Retirement KL Rahul Retirement Date KL Rahul Age KL Rahul Retirement KL Rahul Retirement Post KL Rahul
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ಈ ಕೆಲಸ ಪೂರ್ಣ ಮಾಡಿದ ಬಳಿಕವೇ ಶೋಭಿತಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ನಾಗ ಚೈತನ್ಯ !ಇದು ನಿಜ !ನಾಗ ಚೈತನ್ಯ-ಶೋಭಿತಾ ಧೂಳಿಪಾಲ ಅವರ ನಿಶ್ಚಿತಾರ್ಥ ಇಂದು ಹೈದರಾಬಾದ್‌ನಲ್ಲಿ ನೆರವೇರಿತು.ಇವರಿಬ್ಬರ ನಿಶ್ಚಿತಾರ್ಥದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
Weiterlesen »
ಹುಡುಗಿಯರೊಂದಿಗೆ ಮೋಜು ಮಸ್ತಿ ಮಾಡಿ ಸಿಕ್ಕಿಬಿದ್ದ ಶ್ರೇಯಸ್ ಐಯ್ಯರ್..ಸಾಮಾಜಿಕ ಜಾಲತಾಣದಲ್ಲಿ ಆಟಗಾರನ ಫೋಟೋಸ್ ಫುಲ್ ವೈರಲ್..!Shreyas Iyer: ಶ್ರೀಲಂಕಾ ಪ್ರವಾಸಕ್ಕೂ ಮುನ್ನ ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಮೋಜು ಮಸ್ತಿ ಮಾಡಿದ್ದಾರೆ. ಆಗಸ್ಟ್ 2ರಿಂದ ಆರಂಭವಾಗಲಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ಏಕದಿನ ಸರಣಿಗೆ ತಂಡದಲ್ಲಿರುವ ಅಯ್ಯರ್ ತಮ್ಮ ಗೆಳೆಯನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಪಾಲ್ಗೊಂಡದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಫುಲ್ ವೈರಲ್ ಆಗಿದೆ.
Weiterlesen »
ಆ ಸಮಯದಲ್ಲಿ ಜಹೀರ್ ಈ ರೀತಿ ಆಡುವುದು ಇಷ್ಟವಾಗುವುದಿಲ್ಲ! ಸೋನಾಕ್ಷಿ ಸಿನ್ಹಾ ಓಪನ್ ಹೇಳಿಕೆ !ವೈರಲ್ ಆಯಿತು ಹನಿಮೂನ್ ಫೋಟೋಮದುವೆಯ ನಂತರ ಸೋನಾಕ್ಷಿ ಮತ್ತು ಜಹೀರ್ ತಮ್ಮಿಬ್ಬರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುತ್ತಲೇ ಬಂದಿದ್ದಾರೆ.
Weiterlesen »
ಮೈದಾನದ ಸಿಬ್ಬಂದಿಯೊಂದಿಗೆ ಗಲ್ಲಿ ಕ್ರಿಕೆಟ್ ಆಡಿದ ರಾಹುಲ್ ದ್ರಾವಿಡ್..! ಸರ್, ನಿಮಗೊಂದು ಸಲಾಮ್ ಎಂದ ಅಭಿಮಾನಿಗಳುRahul Dravid: ಟಿ20 ವಿಶ್ವಕಪ್ ಗೆಲ್ಲುವಲ್ಲಿ ಮುಖ್ಯ ಪಾತ್ರ ವಹಸಿದ್ದ ರಾಹುಲ್ ದ್ರಾವಿಡ್, ಮತ್ತೊಮ್ಮೆ ಎಲ್ಲರ ಹೃದಯ ಕದ್ದಿದ್ದಾರೆ. ಹುಡುಗರ ಜೊತೆ ಗಲ್ಲಿ ಕ್ರಿಕೆಟ್ ಆಡುವ ಮೂಲಕ ಸೈ ಎನಿಸಿಕೊಂಡಿದ್ದಾರೆ.
Weiterlesen »
ಚಿರಂಜೀವಿ ಅಳಿಯನಾಗಬೇಕಿತ್ತಾ ಅಲ್ಲು ಅರ್ಜುನ್... ಈ ಕಾರಣಕ್ಕೆ ಆಸೆ ಈಡೇರಲಿಲ್ಲವೇ!?Chiranjeevi daughter Sreeja Konidela : ಮೆಗಾಸ್ಟಾರ್ ಚಿರಂಜೀವಿ ತಮ್ಮ ಪುತ್ರಿಯನ್ನು ಅಲ್ಲು ಅರ್ಜುನ್ ಗೆ ಕೊಟ್ಟು ಮದುವೆ ಮಾಡಬೇಕೆಂದಿದ್ದರು ಎಂಬ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Weiterlesen »
ಟೀಂ ಇಂಡಿಯಾದ ಭವಿಷ್ಯದ ಮ್ಯಾಚ್ ವಿನ್ನರ್ ಈತನೇ: ರನ್ ಮೆಷಿನ್ ವಿರಾಟ್ ಕೊಹ್ಲಿ ಸೂಚಿಸಿದ್ದು ಯಾರ ಹೆಸರನ್ನು?ಪಂದ್ಯ ಆರಂಭದ ಮೊದಲು ನಡೆದ ಮಾತುಕತೆ ವಿಡಿಯೋವನ್ನು BCCI ಹಂಚಿಕೊಂಡಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, ಇಂದಿನ ಕ್ರಿಕೆಟ್ ಮೂಲಕ ಏಕದಿನಕ್ಕೆ ಪದಾರ್ಪಣೆ ಮಾಡುತ್ತಿರುವ ರಿಯಾನ್ʼಗೆ ಅಭಿನಂದನೆಗಳು.
Weiterlesen »