Loksabha Election : ಗುಜರಾತ್ ನಲ್ಲಿ ಎಎಪಿ ಪರ ಪ್ರಚಾರ : ಕೇಜ್ರಿವಾಲ್ ಪತ್ನಿ

Gujarat Nachrichten

Loksabha Election : ಗುಜರಾತ್ ನಲ್ಲಿ ಎಎಪಿ ಪರ ಪ್ರಚಾರ : ಕೇಜ್ರಿವಾಲ್ ಪತ್ನಿ
Loksabha ElectionAravind KejrivalAAP
  • 📰 Zee News
  • ⏱ Reading Time:
  • 33 sec. here
  • 14 min. at publisher
  • 📊 Quality Score:
  • News: 59%
  • Publisher: 63%

AAP : ಲೋಕಸಭೆ ಚುನಾವಣೆ ಹಿನ್ನೆಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಗುಜರಾತ್‌ನ 26 ಲೋಕಸಭಾ ಸ್ಥಾನಗಳಲ್ಲಿ, ಎಎಪಿ ಎರಡು ಭರೂಚ್ ಮತ್ತು ಭಾವನಗರ ಇಂಡಿಯಾ ಬ್ಲಾಕ್‌ನ ಭಾಗವಾಗಿ ಹೋರಾಡುತ್ತಿದೆದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.ಮುಖೇಶ್, ಅನಿಲ್ ಅಂಬಾನಿ ಜಗತ್ತಿಗೇ ಗೊತ್ತು! ತೆರೆಮರೆಯಲ್ಲಿರುವ ಅಂಬಾನಿ ಸಹೋದರಿಯರ ಬಗ್ಗೆ ಗೊತ್ತಾ ? ಸಂಪತ್ತಿನಲ್ಲಿ ಸಹೋದರರಿಗೆ ಸರಿ ಸಮಾನವಾಗಿ ನಿಂತಿರುವ ಚೆಂದುಳ್ಳಿ ಚೆಲುವೆಯರು !ಮೂಳೆಗಳಲ್ಲಿ ಸಂಗ್ರಹವಾಗಿರುವ ಯೂರಿಕ್ ಆಸಿಡ್ ಹರಳುಗಳನ್ನು ಒಡೆದು ಹಾಕುತ್ತದೆ ಈ ಕಪ್ಪು ಬೀಜ ! ಬೆಳಗ್ಗೆ ಎದ್ದ ತಕ್ಷಣ ಹೀಗೆ ಸೇವಿಸಿ.

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಅವರ ಪತ್ನಿ ಸುನಿತಾ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ ಮಾನ್, ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್, ರಾಘವ್ ಚಡ್ಡಾ ಸೇರಿದಂತೆ ಹಲವರ ಹೆಸರು 40 ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದೆ.ಈ ಕುರಿತಂತೆ ಮೂಲಗಳು ಮಾಹಿತಿ ನೀಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಲೋಕಸಭೆ ಚುನಾವಣೆಯಲ್ಲಿ ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷದ ಪರವಾಗಿ ಪ್ರಚಾರ ಮಾಡುವ ಸಾಧ್ಯತೆಯಿದೆ ಎಂದು ತಿಳಿಸಿವೆ

ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯವು ಮಾರ್ಚ್ 21 ರಂದು ಬಂಧಿಸಿತ್ತು. ಪ್ರಸ್ತುತ ತಿಹಾರ್‌ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ಎಎಪಿ ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷದ ಪರವಾಗಿ ಪ್ರಚಾರ ನಡೆಸಲಿದ್ದಾರೆ.

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Loksabha Election Aravind Kejrival AAP Aam Adami Party Kejrival Kejrival Wife Campaign Loksabha Election Kejriwal's Wife Campaigned For AAP In Gujarat AAP In Gujarat Campaigned For AAP Kejriwal's Wife Campaigned

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

Dwarakish Death News: ಪತ್ನಿ ಅಗಲಿದ ದಿನದಂದೇ ಇಹಲೋಕ ತ್ಯಜಿಸಿದ ನಟ ದ್ವಾರಕೀಶ್‌ !Dwarakish Death News: ಪತ್ನಿ ಅಗಲಿದ ದಿನದಂದೇ ಇಹಲೋಕ ತ್ಯಜಿಸಿದ ನಟ ದ್ವಾರಕೀಶ್‌ !Actor Dwarakish Death News : ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಸಹ ಏಪ್ರಿಲ್‌ 16 ರಂದೇ ಕೊನೆಯುಸಿರೆಳೆದಿದ್ದಾರೆ. ಪತ್ನಿ ಅಗಲಿದೆ ದಿನದಂದೇ ದ್ವಾರಕೀಶ್ ಇಹಲೋಕ ತ್ಯಜಿಸಿದ್ದಾರೆ.
Weiterlesen »

ಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದು ರೋಡ್ ಶೋ ನಲ್ಲಿ ಭಾಗವಹಿಸಲಿದ್ದಾರೆ.
Weiterlesen »

Video: क्या इस लोकसभा चुनाव में भाजपा बरेली में लगा पाएगी जीत की हैट्रिक, देखें क्या कैसा है जनता का मिजाजVideo: क्या इस लोकसभा चुनाव में भाजपा बरेली में लगा पाएगी जीत की हैट्रिक, देखें क्या कैसा है जनता का मिजाजBareilly Loksabha Election 2024: बरेली लोकसभा क्षेत्र में इस बार 23 लाख से ज्यादा मतदाता वोट Watch video on ZeeNews Hindi
Weiterlesen »

Video: अपनी औकात में रहो...मंच से सपा की मुरादाबाद प्रत्याशी रुचि वीरा की पुलिस को धमकीVideo: अपनी औकात में रहो...मंच से सपा की मुरादाबाद प्रत्याशी रुचि वीरा की पुलिस को धमकीMoradabad Loksabha Election 2024: लोकसभा चुनाव 2024 के लिए सपा की मुरादाबाद सीट की प्रत्याशी रुचि Watch video on ZeeNews Hindi
Weiterlesen »



Render Time: 2025-02-26 02:04:09