Lok Sabha Election 2024: ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.
Lok Sabha Election 2024 : "ಮೋದಿಯವರ ಚೊಂಬು ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು"-ಸಿಎಂ ಸಿದ್ದರಾಮಯ್ಯ
ದೇವೇಗೌಡರೇ ಈ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಾಗಿದ್ದರೆ 15ನೇ ಹಣಕಾಸು ಆಯೋಗದಲ್ಲಿ ಆಗಿರುವ ನಷ್ಟ, ಅನ್ಯಾಯವನ್ನು ತುಂಬಿ ಕೊಡಿಸಿ.World Liver Day: ಯಕೃತ್ತಿನ ಕಾಯಿಲೆಗಳಿಂದ ರಕ್ಷಣೆಗಾಗಿ ಇಂದಿನಿಂದಲೇ ಈ ಆಹಾರಗಳಿಂದ ಅಂತರ ಕಾಯ್ದುಕೊಳ್ಳಿVivo Y200i smartphoneಮೋದಿಯವರ ಚೊಂಬು ಅತ್ಯಂತ ಶ್ರೀಮಂತರ, ಉದ್ಯಮಿಗಳ ಲಕ್ಷ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಇದು ಅತೀ ಶ್ರೀಮಂತರ ಅಕ್ಷಯ ಪಾತ್ರೆ. ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು ಅಷ್ಟೆ ಎಂದು ಸಿಎಂ ಸಿದ್ದರಾಮಯ್ಯ ಟೀಕಾ ಪ್ರಹಾರ ನಡೆಸಿದ್ದಾರೆ.
ಮೋದಿಯವರ ಚೊಂಬು ಅತ್ಯಂತ ಶ್ರೀಮಂತರ, ಉದ್ಯಮಿಗಳ ಲಕ್ಷ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು.ಇದು ಅತೀ ಶ್ರೀಮಂತರ ಅಕ್ಷಯ ಪಾತ್ರೆ. ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು ಅಷ್ಟೆ ಅಲ್ವಾ ದೇವೇಗೌಡರೇ? ಎಂದು ಅವರು ವ್ಯಂಗ್ಯವಾಡಿದ್ದಾರೆ.
PM Narendra Modi Lok Sabha Election 2024 Lok Sabha Elections 2024 2024 Lok Sabha Election Lok Sabha Election 2024 Live Lok Sabha Election 2024 Lok Sabha Elections Loksabha Election 2024 Election 2024 Lok Sabha Elections 2024 Update Lok Sabha Election 2024 Voting Live Lok Sabha Election 2024 Public Opinion Lok Sabha Elections Lok Sabha Election 2024 News Lok Sabha Election 2024 Voting Lok Sabha Election 2024 Phase 1 Lok Sabha Election 2024 Updates Lok Sabha Election Date
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
Lok Sabha Election 2024: ಮೋದಿಯವರ ಹೆಸರಿನೊಂದಿಗೆ ನಮ್ಮ ಸಾಧನೆಯೂ ಹೇಳುತ್ತೇವೆ: ಬಸವರಾಜ ಬೊಮ್ಮಾಯಿLok Sabha Election 2024: ಹಾವೇರಿಯಲ್ಲಿಂದು ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು, ಇವತ್ತು ಒಳ್ಳೆಯ ಮುಹೂರ್ತ ಇದೆ. ಎರಡು ಸೆಟ್ ನಾಮಪತ್ರ ಸಲ್ಲಿಸಿದ್ದೇನೆ.ಏಪ್ರೀಲ್ 19ರಂದು ಬೃಹತ್ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸುವೆ.
Weiterlesen »
Loksabha Election 2024: ದೇಶದಲ್ಲಿ ಎಲ್ಲಿಯೂ ಮೋದಿ ಅಲೆ ಇಲ್ಲ, ನಮ್ಮ ಗ್ಯಾರಂಟಿಗಳದ್ದೇ ಅಲೆ ಜೋರಾಗಿದೆ-ಸಿಎಂ ಸಿದ್ದರಾಮಯ್ಯLoksabha Election 2024: ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಪರವಾಗಿ ಮತಯಾಚಿಸಿದ್ದೆ. ಒಂದು ವೇಳೆ ನಾನು ಬರದೇ ಹೋಗಿದ್ದರೆ ಅವರು ಗೆಲ್ಲುತ್ತಿರರಲಿಲ್ಲ. ಈ ಬಾರಿ ಅವರನ್ನು ಸೋಲಿಸಿ ಎಂದು ಕರೆ ಕೊಡಲು ನಾನು ಬಂದಿದ್ದೇನೆ ಎಂದು ಹೇಳಿದರು.
Weiterlesen »
Lok Sabha Election 2024: প্রথম চারঘণ্টায় এগিয়ে বাংলা, তুফানি ভোটের হারে চিন্তায় বিজেপি!Lok Sabha Election 2024 phase 1 Election commision poll vote percentage west bengal at first position
Weiterlesen »
PM मोदी बोले- राहुल को वायनाड में संकट दिख रहा: नांदेड़ रैली में कहा- जैसे अमेठी छोड़कर भागना पड़ा, वैसे वा...Lok sabha Election 2024 | PM Narendra Modi Maharashtra Karnataka election campaign updates
Weiterlesen »
Mamata Banerjee: বাংলা ভিক্ষা চাইবে না, মালদহে মমতার নিশানায় বিজেপিMamata Banerjee campaigns for Lok sabha Election 2024 in Malda
Weiterlesen »