Lakshmi Nivasa Kannada Serial: ಲಕ್ಷ್ಮೀ ನಿವಾಸ ಸಿದ್ದೇಗೌಡ್ರು ರಿಯಲ್ ತಂಗಿ ಕೂಡ ಕನ್ನಡದ ಖ್ಯಾತ ನಟಿ! ಯಾರು ಗೊತ್ತಾ ಆ ಚೆಲುವೆ?

Lakshmi Nivasa Kannada Serial Nachrichten

Lakshmi Nivasa Kannada Serial: ಲಕ್ಷ್ಮೀ ನಿವಾಸ ಸಿದ್ದೇಗೌಡ್ರು ರಿಯಲ್ ತಂಗಿ ಕೂಡ ಕನ್ನಡದ ಖ್ಯಾತ ನಟಿ! ಯಾರು ಗೊತ್ತಾ ಆ ಚೆಲುವೆ?
Lakshmi Nivasa Serial Siddegowdru Sisterಸಿದ್ದೇಗೌಡ್ರು ತಂಗಿಸಿದ್ದೇಗೌಡ್ರ ರಿಯಲ್‌ ತಾಯಿ
  • 📰 Zee News
  • ⏱ Reading Time:
  • 23 sec. here
  • 19 min. at publisher
  • 📊 Quality Score:
  • News: 71%
  • Publisher: 63%

Lakshmi Nivasa Kannada Serial Siddegowdru: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರವಾಹಿಗಳಲ್ಲಿ ಒಂದಾದ ಲಕ್ಷ್ಮೀ ನಿವಾಸ ವಿಭಿನ್ನ ಕಥಾಹಂದರದ ಮೂಲಕ ಪ್ರೇಕ್ಷಕರ ಮನಗೆದ್ದಿದೆ.. ಈ ಸಿರೀಯಲ್‌ನ ಎಲ್ಲ ಪಾತ್ರಗಳು ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿವೆ..

Lakshmi Nivasa Kannada Serial : ಲಕ್ಷ್ಮೀ ನಿವಾಸ ಸಿದ್ದೇಗೌಡ್ರು ರಿಯಲ್ ತಂಗಿ ಕೂಡ ಕನ್ನಡದ ಖ್ಯಾತ ನಟಿ! ಯಾರು ಗೊತ್ತಾ ಆ ಚೆಲುವೆ?

ಲಕ್ಷ್ಮೀ ನಿವಾಸ ಜೀ ಕನ್ನಡದ ಜನಪ್ರಿಯ ಧಾರವಾಹಿಗಳಲ್ಲಿ ಒಂದಾಗಿದೆ.. ಈ ಸಿರೀಯಲ್‌ನಲ್ಲಿ ಹಿರಿಯ ನಟಿ ಶ್ವೇತಾ ಅವರು ನಟಿಸಿದ್ದಾರೆ.. ವಿಭಿನ್ನ ಕಥಾಹಂದರ ಹೊಂದಿರುವ ಈ ಧಾರವಾಹಿ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ.. ಈ ಲಕ್ಷ್ಮೀ ನಿವಾಸ ಸಿರೀಯಲ್‌ನಲ್ಲಿ ಬರುವ ಪ್ರತಿಯೊಂದು ಪಾತ್ರವೂ ಹೆಚ್ಚು ಗಮನ ಸೆಳೆದಿದ್ದು.. ಅದರಲ್ಲಿ ನಾಯಕನಾಗಿ ನಟಿಸುತ್ತಿರುವ ಸಿದ್ದೇಗೌಡ್ರ ಪಾತ್ರವಂತೂ ಈ ಧಾರವಾಹಿಯ ಸೆಂಟರ್‌ ಅಟ್ರ್ಯಾಕ್ಷನ್‌ ಆಗಿದೆ ಎಂದರೇ ತಪ್ಪಾಗುವುದಿಲ್ಲ.. ಈ ಸಿದ್ದೇಗೌಡ್ರ ನಿಜವಾದ ಹೆಸರು ಧನಂಜಯ್‌.. ಇವರ ತಾಯಿ ಅಣ್ಣಪೂರ್ಣ..

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Lakshmi Nivasa Serial Siddegowdru Sister ಸಿದ್ದೇಗೌಡ್ರು ತಂಗಿ ಸಿದ್ದೇಗೌಡ್ರ ರಿಯಲ್‌ ತಾಯಿ ಲಕ್ಷ್ಮೀ ನಿವಾಸ ಸಿರೀಯಲ್‌ ಲಕ್ಷ್ಮೀ ನಿವಾಸ ಧಾರವಾಹಿ ನಟ ಸಿದ್ದೇಗೌಡ್ರು ಧನಂಜಯ್‌ ಧಾರವಾಹಿ ಸುದ್ದಿ ಕನ್ನಡ ಧಾರವಾಹಿ Lakshmi Nivasa Kannada Serial Siddegowdru Djdhananjay Siddegowdru Real Mother Siddegowdru Life Story Dhananjay Real Mother Dhananjay News Lakshmi Nivasa Serial News Lakshmi Nivasa Serial Latest News

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

ಎಷ್ಟು ಕೋಟಿ ಕೊಟ್ಟರು ನಾಗಚೈತನ್ಯ ಜೊತೆ ನಟಿಸುವುದಿಲ್ಲ ಎಂದ ಸ್ಟಾರ್‌ ನಟಿ..! ಯಾರು ಗೊತ್ತಾ ಆ ಚೆಲುವೆ?ಎಷ್ಟು ಕೋಟಿ ಕೊಟ್ಟರು ನಾಗಚೈತನ್ಯ ಜೊತೆ ನಟಿಸುವುದಿಲ್ಲ ಎಂದ ಸ್ಟಾರ್‌ ನಟಿ..! ಯಾರು ಗೊತ್ತಾ ಆ ಚೆಲುವೆ?Bollywood Star Kid: ಟಾಲಿವುಡ್‌ ಟಾಪ್ ಹಿರೋ ನಾಗಚೈತನ್ಯ ಜೊತೆ ಸಿನಿಮಾ ಮಾಡಲು ಸಾಕಷ್ಟು ನಟಿಯರು ಕಾತುರದಿಂದ ಕಾಯುತ್ತಿರುತ್ತಾರೆ.. ಆದರೆ ಇಲ್ಲೊಬ್ಬ ನಟಿ ಸಾವಿರ ಕೋಟಿ ಕೊಟ್ಟರು ಅವರೊಂದಿಗೆ ನಟಿಸೋದಿಲ್ಲ ಎಂದಿದ್ದಾರೆ.. ಹಾಗಾದ್ರೆ ಆ ನಟಿ ಯಾರು? ಈ ರೀತಿ ಹೇಳಲು ಕಾರಣವೇನು?
Weiterlesen »

Actress Sumalatha father: ನಟಿ ಸುಮಲತಾ ಅಂಬರೀಷ್‌ ತಂದೆ ಕೂಡ ಖ್ಯಾತ ಸೆಲೆಬ್ರಿಟಿ.. ಯಾರು ಗೊತ್ತಾ?Actress Sumalatha father: ನಟಿ ಸುಮಲತಾ ಅಂಬರೀಷ್‌ ತಂದೆ ಕೂಡ ಖ್ಯಾತ ಸೆಲೆಬ್ರಿಟಿ.. ಯಾರು ಗೊತ್ತಾ?Sumalatha father is also a famous celebrity: ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ ಮಿಂಚಿದ ತಾರೆ ಸುಮಲತಾ ಅವರು.. ತಮ್ಮ ಅಭಿನಯದ ಮೂಲಕವೇ ಸಾಲು ಸಾಲು ಸಿನಿಮಾ ಅವಕಾಶಗಳನ್ನು ಪಡೆದುಕೊಂಡು ಯಶಸ್ಸಿನ ಏಣಿಯನ್ನು ಏರಿದ್ದ ಸಾಕಷ್ಟು ನಟಿಯರಲ್ಲಿ ಇವರು ಒಬ್ಬರು..
Weiterlesen »

Bollywood Actress: ಹನಿಮೂನ್ ವೇಳೆ ನಡೆದ ಆ ಘಟನೆಯ ಬಳಿಕ ನನಗೆ ವಿವಾಹದ ಮನವರಿಕೆಯಾಯಿತು ಎಂದ ಖ್ಯಾತ ನಟಿBollywood Actress: ಹನಿಮೂನ್ ವೇಳೆ ನಡೆದ ಆ ಘಟನೆಯ ಬಳಿಕ ನನಗೆ ವಿವಾಹದ ಮನವರಿಕೆಯಾಯಿತು ಎಂದ ಖ್ಯಾತ ನಟಿAishwarya Rai-Abhishek Bachchan Anniversary: ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಬಿ-ಟೌನ್‌ನ ಪವರ್ ಕಪಲ್‌ಗಳಲ್ಲಿ ಒಬ್ಬರಾಗಿದ್ದಾರೆ, ಆದರೂ ಕೂಡ ಕೆಲ ಸಮಯದಿಂದ ಅವರ ಸಂಬಂಧದ ಬಗ್ಗೆ ಅನೇಕ ಪ್ರಶ್ನೆಗಳು ಉದ್ಭವಿಸುತ್ತಿವೆ.
Weiterlesen »

Amruthadhaare Kannada serial: ಅಮೃತಧಾರೆ ನಟ ರಾಜೇಶ್ ನಟರಂಗ ಹೆಂಡತಿ, ಮಗಳು ಯಾರು? ಪುತ್ರಿ ಕೂಡ ಫೇಮಸ್ ನಟಿ!Amruthadhaare Kannada serial: ಅಮೃತಧಾರೆ ನಟ ರಾಜೇಶ್ ನಟರಂಗ ಹೆಂಡತಿ, ಮಗಳು ಯಾರು? ಪುತ್ರಿ ಕೂಡ ಫೇಮಸ್ ನಟಿ!Amruthadhaare Kannada serial Rajesh nataranga: ಜೀ ಕನ್ನಡವಾಹಿನಿಯಲ್ಲಿ ಅದ್ಭುತವಾಗಿ ಮೂಡಿಬರುತ್ತಿರುವ ಸಿರೀಯಲ್‌ ಅಮೃತಧಾರೆ.. ಈ ಧಾರವಾಹಿಯ ಮುಖ್ಯ ಪಾತ್ರದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ ರಾಜೇಶ್‌ ನಟರಂಗ ನಟಿಸಿದ್ದಾರೆ..
Weiterlesen »

Lok Sabha Election 2024: ಭಾರತೀಯರಾದರೂ ತವರೂರಿಗೆ ಬಂದು ವೋಟ್‌ ಹಾಕಲಿಲ್ಲ ಈ ಸ್ಯಾಂಡಲ್‌ವುಡ್‌ ನಟಿಯರು: ಕಿಡಿಕಾರಿದ ಹಿರಿಯ ನಟ!Lok Sabha Election 2024: ಭಾರತೀಯರಾದರೂ ತವರೂರಿಗೆ ಬಂದು ವೋಟ್‌ ಹಾಕಲಿಲ್ಲ ಈ ಸ್ಯಾಂಡಲ್‌ವುಡ್‌ ನಟಿಯರು: ಕಿಡಿಕಾರಿದ ಹಿರಿಯ ನಟ!ಇನ್ನೂ ನ್ಯಾಷನಲ್‌ ಕ್ರಶ್‌ ನಟಿ ರಶ್ಮಿಕಾ ಮಂದಣ್ಣ ಕೂಡ ಮತದಾನ ಮಾಡಿಲ್ಲ. ಈ ನಟಿ ಸದ್ಯ ಟಾಲಿವುಡ್​, ಬಾಲಿವುಡ್​ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ತಮ್ಮ ಹುಟ್ಟೂರಿನ ಚುನಾವಣೆಯನ್ನೇ ಮರೆತ್ತಿದ್ದಾರೆ.
Weiterlesen »

Actress Nagma: 49 ವರ್ಷವದಾರೂ ನಟಿ ನಗ್ಮಾ ಮದುವೆಯಾಗದೇ ಉಳಿದಿದ್ದೇಕೆ? ಈಕೆ ಪ್ರೀತಿಸುತ್ತಿದ್ದ ಆ ಸ್ಟಾರ್‌ ನಟ ಯಾರು ಗೊತ್ತಾ?Actress Nagma: 49 ವರ್ಷವದಾರೂ ನಟಿ ನಗ್ಮಾ ಮದುವೆಯಾಗದೇ ಉಳಿದಿದ್ದೇಕೆ? ಈಕೆ ಪ್ರೀತಿಸುತ್ತಿದ್ದ ಆ ಸ್ಟಾರ್‌ ನಟ ಯಾರು ಗೊತ್ತಾ?Actress Nagma Real Life: ಒಂದು ಕಾಲದಲ್ಲಿ ತನ್ನ ಮೈಮಾಟದಿಂದಲೇ ಕನ್ನಡ, ತೆಲುಗು, ಮಲಯಾಳಂ ಭಾಷೆಗಳ ಸಿನಿರಂಗದಲ್ಲಿ ದೊಡ್ಡ ಬೇಡಿಕೆ ಸೃಷ್ಟಿಸಿಕೊಂಡು ತಮ್ಮದೇ ಆದ ಅಭಿಮಾನಿ ಬಳಗವನ್ನು ಸಂಪಾದಿಸಿದ ನಟಿ ನಗ್ಮಾ..
Weiterlesen »



Render Time: 2025-02-26 13:31:52