Neha murder case : ಹುಬ್ಬಳ್ಳಿ ವಿದ್ಯಾನಗರದ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ಹಿನ್ನೆಲೆ ಚಿತ್ರರಂಗದ ನಟ ನಟಿಯರು ಆಕ್ರೋಶ ವ್ಯಕ್ತ ಪಡಿಸುತ್ತಲೇ ಇದ್ದಾರೆ.
ಈ ಪ್ರಕರಣಕ್ಕೆ ತಕ್ಕಂತೆ ಆರೋಪಿಗೆ ಯಾವ ರೀತಿಯಲ್ಲಿ ಶಿಕ್ಷೆಯಾಗುತ್ತದೆ ಎಂದು ಎಲ್ಲರೂ ಕಾಯುತ್ತಿದ್ದಾರೆ.ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರೂ ಈ ಕುರಿತು ಟ್ವಿಟರ್ ಮೂಲಕ ಧ್ವನಿ ಎತ್ತಿದ್ದಾರೆ.World Liver Day: ಯಕೃತ್ತಿನ ಕಾಯಿಲೆಗಳಿಂದ ರಕ್ಷಣೆಗಾಗಿ ಇಂದಿನಿಂದಲೇ ಈ ಆಹಾರಗಳಿಂದ ಅಂತರ ಕಾಯ್ದುಕೊಳ್ಳಿActress Suhasini: ನಟಿ ಸುಹಾಸಿನಿ ಈಗ ಎಲ್ಲಿದ್ದಾರೆ, ಹೇಗಿದ್ದಾರೆ ಗೊತ್ತಾ? ಇವರ ಮಗ ಕೂಡ ಸಖತ್ ಫೇಮಸ್!!
ಹುಬ್ಬಳ್ಳಿ ವಿದ್ಯಾನಗರದ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ದಿನದಿಂದ ದಿನಕ್ಕೆ ಹೆಚ್ಚು ಕಾವು ಪಡೆದುಕೊಳ್ಳುತ್ತಿದೆ. ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಅಂತ ಕರುನಾಡಿನ ಜನತೆ ಒತ್ತಾಯ ಮಾಡುತ್ತಿದ್ದಾರೆ.ಹಾ ಹತ್ಯೆ ಪ್ರಕರಣ ಸಂಬಂಧಿಸಿ ಈಗಾಗಲೇ ಸೋಷಿಯಲ್ ಮೀಡಿಯಾಗಳ ಮೂಲಕ ಧ್ವನಿ ಎತ್ತಿದ್ದಾರೆ ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು. ಬಿಗ್ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್ ಅವರೂ ಈ ಕುರಿತು ಈಗಾಗಲೇ ಧ್ವನಿ ಎತ್ತಿದ್ದಾರೆ. ಈಗ ನಟ ಪ್ರಥಮ್ ಅವರು ಇಂದು ಏಪ್ರಿಲ್ 21ರಂದು ನೇಹಾ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.
ಚಿತ್ರರಂಗದ ನಟ ನಟಿಯರಾದ ರಿಷಬ್ ಶೆಟ್ಟಿ , ರಚಿತಾ ರಾಮ್, ಧ್ರುವ ಸರ್ಜಾ, ಸೇರಿದಂತೆ ಹಲವರು ಈ ಕೃತ್ಯದ ಕುರಿತು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಇದೀಗ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ ಈ ಕುರಿತಂತೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ ಮತ್ತು ಕಣ್ಣು ಮುಚ್ಚಿದರೂ ನಿಮ್ಮ ಸಾವು ಕಾಡುತ್ತಿದೆ;ಹುಬ್ಬಳ್ಳಿಯ # justicefornehahiremat ರವರ ಕೊಂದ ಭಯೋತ್ಪಾದಕನಿಗೆ ಗಲ್ಲು ಶಿಕ್ಷೆಯಾಗಬೇಕು;ನಾಳೆ ಹುಬ್ಬಳ್ಳಿಯ ನೇಹಾ ರವರ ಮನೆಗೆ ಭೇಟಿ ನೀಡಲಿದ್ದೇನೆ ಎಂದು ಬರೆದು ಕೊಂಡಿದ್ದಾರೆ.
ರಾಜ್ಯಾದ್ಯಂತ ನೇಹಾ ಹಿರೇಮಠ ಸಾವಿಗೆ ನ್ಯಾಯ ಬೇಕೆಂದು ಜನರು ಒತ್ತಾಯಿಸುತ್ತಿದ್ದಾರೆ. ಈ ವೇಳೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕೂಡಾ ನೇಹಾ ಪರ ಧ್ವನಿ ಎತ್ತಿದ್ದು ಸಂತ್ರಸ್ತೆ ಕುಟುಂಬಕ್ಕೆ ಆದಷ್ಟು ಬೇಗ ನ್ಯಾಯ ಸಿಗಲಿ ಎಂದು ಕೇಳಿ ಕೊಳ್ಳುತ್ತಿದ್ದಾರೆ. ಧ್ರುವ ಸರ್ಜಾ, ದರ್ಶನ್, ರಚಿತಾ ರಾಮ್, ಶರಣ್ಯ ಶೆಟ್ಟಿ, ರಿಷಬ್ ಶೆಟ್ಟಿ ಸೇರಿದಂತೆ ಖ್ಯಾತ ನಟ, ನಟಿಯರು ನೇಹಾ ಕೊಲೆ ಪ್ರಕರಣ ಬಗ್ಗೆ ಸೋಷಿಯಲ್ ಮೀಡಿಯಾ ಮೂಲಕ ಧ್ವನಿ ಎತ್ತಿದ್ದಾರೆ. ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರೂ ಈ ಕುರಿತು ಟ್ವಿಟರ್ ಮೂಲಕ ಧ್ವನಿ ಎತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Neha Murder Case Pratham Visit House Tomorrow Investigation Suspects Evidence Alibi Motive Witnesses Crime Scene Interrogation Clues
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
PSI ಹಗರಣದ ಕಿಂಗ್‌ಪಿನ್ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
Weiterlesen »
ನೇಹಾ ಕೊಲೆ ಪ್ರಕರಣ : ನಟಿ ರಚಿತಾ ರಾಮ್, ನಟ ರಿಷಬ್ ಶೆಟ್ಟಿ ಆಕ್ರೋಶNeha Hiremath murder : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ಹಿನ್ನೆಲೆ ನಟ ರಿಷಬ್ ಶೆಟ್ಟಿ ಹಾಗೂ ನಟಿ ರಚಿತಾ ರಾಮ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
Weiterlesen »
कर्नाटक मर्डर केस, आरोपी की मां ने माफी मांगी: कहा- नेहा के साथ अन्याय हुआ, बेटे ने जो किया उससे हमारा सिर ...Karnataka Hubli BVB College MCA First Year Student Murder Case; Congress Councilor Niranjan Hiremath Daughter Neha Hiremath
Weiterlesen »
Neha Hiremath murder : ನೇಹಾ ಹತ್ಯೆ ಕುರಿತು ಮೌನ ಮುರಿದ ಡಿಬಾಸ್, ಶಿವಣ್ಣ..! ಹೇಳಿದ್ದೇನು ಗೊತ್ತೆ..?Darshan on Neha Hiremath murder : ಚಾಲೆಂಜಿಂಗ್ ಸ್ಟಾರ್ ದರ್ಶನ್, ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ನೇಹಾ ಪ್ರಕರಣದ ಕುರಿತು ಧ್ವನಿ ಎತ್ತಿದ್ದಾರೆ. ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ ಎಂದು ಆಗ್ರಹಿಸಿದ್ದಾರೆ.
Weiterlesen »
Actor Shashikumar: ನಟ ಶಶಿ ಕುಮಾರ್ ಪತ್ನಿ ಹೇಗಿದ್ದಾರೆ ಗೊತ್ತಾ? ಕಷ್ಟದ ಸಮಯದಲ್ಲಿ ಬೆನ್ನೆಲುಬಾಗಿ ನಿಂತ ದಿಟ್ಟ ಮಹಿಳೆ ಇವರು!!Actor Shashikumar Wife: ಡ್ಯಾನ್ಸ್, ನಟನೆ, ಒಳ್ಳೆಯ ಸಂಭಾಷಣೆ ಮುಂತಾದ ಪರಿಣಿತಿ ಪಡೆದು ಸಿನಿರಂಗಕ್ಕೆ ಕಾಲಿಟ್ಟ ಚಿಗುರುಮೀಸೆ ಕೆಂಬಣ್ಣದ ಹುಡುಗ ನಟ ಶಶಿಕುಮಾರ್.. ಆರಂಭದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದ ನಟ ತನ್ನ ಅದ್ಭುತ ನಟನೆಯಿಂದಲೇ ಬಹುಬೇಗನೆ ನಾಯಕನಾಗುವ ಅವಕಾಶ ಗಿಟ್ಟಿಸಿಕೊಂಡರು..
Weiterlesen »
'मेन बात है कि गुड्डू मुस्लिम...' क्यों हुई थी माफिया ब्रदर्स अतीक-अशरफ की हत्या, बेटे अली ने खोला राजUmesh Pal Murder Case मेन बात यह है कि गुड्डू...
Weiterlesen »