Photo Viral: ದೇವಸ್ಥಾನದಲ್ಲಿ ಸರಳವಾಗಿ ಮದುವೆಯಾದ ಖ್ಯಾತ ನಟ-ನಟಿ!

Deepak Parambol Nachrichten

Photo Viral: ದೇವಸ್ಥಾನದಲ್ಲಿ ಸರಳವಾಗಿ ಮದುವೆಯಾದ ಖ್ಯಾತ ನಟ-ನಟಿ!
Manjummel BoysAparna DasMalayalam Actress
  • 📰 Zee News
  • ⏱ Reading Time:
  • 46 sec. here
  • 10 min. at publisher
  • 📊 Quality Score:
  • News: 50%
  • Publisher: 63%

ಅಪರ್ಣಾ ದಾಸ್ ಮತ್ತು ದೀಪಕ್ ಪರಂಬೋಲ್ ಜೋಡಿ ದೇವಸ್ಥಾನದಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

Aparna Das weds Deepak Parambol : ವಡಕಂಚೇರಿಯ ದೇವಸ್ಥಾನದಲ್ಲಿ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಈ ಜೋಡಿಯ ವಿವಾಹ ನೆರವೇರಿತು. ಅವರ ಮದುವೆಯ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.ವಡಕಂಚೇರಿಯ ದೇವಸ್ಥಾನದಲ್ಲಿ ಸರಳವಾಗಿ ಮದುವೆಯಾದ ಜೋಡಿಬೆಂಡೆಕಾಯಿಯನ್ನು ಇದರ ಜೊತೆಗೆ ಬೆರೆಸಿ ಸೇವಿಸಿ ಸಾಕು..‌ ರಕ್ತದಲ್ಲಿನ ಸಕ್ಕರೆ ಮಟ್ಟ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ!Rajkumar Birthday: ರಾಜ್‌ ಕುಮಾರ್‌ 5 ಮಕ್ಕಳು..

Richest Actress: 10 ಸಾವಿರ ಸೀರೆ, 1250 ಕೆಜಿ ಬೆಳ್ಳಿ, 28 ಕೆಜಿ ಚಿನ್ನ.. ಈಕೆ ದೇಶದ ಶ್ರೀಮಂತ ನಟಿ, ಕನ್ನಡದ ಬೆಡಗಿ ಯಾರು ಗೊತ್ತಾ! ವಡಕಂಚೇರಿಯ ದೇವಸ್ಥಾನದಲ್ಲಿ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಈ ಜೋಡಿಯ ವಿವಾಹ ನೆರವೇರಿತು. ಅವರ ಮದುವೆಯ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.ʼಮಲರ್ವಾಡಿ ಆರ್ಟ್ಸ್ ಕ್ಲಬ್ʼ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ನಂತರ ಅವರು ಅನೇಕ ಚಿತ್ರಗಳಲ್ಲಿ ನಟಿಸಿದ್ದರು. ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಅವರ ʼಮಂಜುಮ್ಮೆಲ್ ಬಾಯ್ಸ್ʼ ಚಿತ್ರವು ಬಾಕ್ಸಾಆಫೀಸ್‌ನಲ್ಲಿ ಸಖತ್‌ ಸೌಂಡ್‌ ಮಾಡಿತ್ತು. 100 ಕೋಟಿ ಕ್ಲಬ್‌ ಸೇರುವ ಮೂಲಕ ಗಮನ ಸೆಳೆದಿದೆ. ದೀಪಕ್ ಸದ್ಯ ʼವರಶಂ ಪರಿʼ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ.

Rajkumar Birthday: ರಾಜ್‌ ಕುಮಾರ್‌ 5 ಮಕ್ಕಳು.. 11 ಮೊಮ್ಮಕ್ಕಳು ಹೇಗಿದ್ದಾರೆ ನೋಡಿದ್ದೀರಾ? ಪುತ್ರರಂತೆ ಅಳಿಯ ಸಹ ಫೇಮಸ್‌ ನಟ!ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Manjummel Boys Aparna Das Malayalam Actress Wedding Thevarcad Convention Center Vadakkencherry Kerala Haldi Ceremony

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

ʻಕನ್ನಡʼ ಮಾತನಾಡಿದ್ದಕ್ಕೆ ನಟಿ ಹರ್ಷಿಕಾ ಪೂಣಚ್ಚ ಕಾರಿನ ಮೇಲೆ ಅಟ್ಯಾಕ್.. ಪತಿ ಭುವನ್​ ಪೊನ್ನಣ್ಣಗೆ ಗಾಯ!ʻಕನ್ನಡʼ ಮಾತನಾಡಿದ್ದಕ್ಕೆ ನಟಿ ಹರ್ಷಿಕಾ ಪೂಣಚ್ಚ ಕಾರಿನ ಮೇಲೆ ಅಟ್ಯಾಕ್.. ಪತಿ ಭುವನ್​ ಪೊನ್ನಣ್ಣಗೆ ಗಾಯ!Harshika Poonacha : ನಟಿ ಹರ್ಷಿಕಾ ಪೂಣಚ್ಚ ಹಾಗೂ ಅವರ ಪತಿ ನಟ ಭುವನ್​ ಪೊನ್ನಣ್ಣ ಇದ್ದ ಕಾರಿನ ಮೇಲೆ ಹಲ್ಲೆ ಮಾಡಲಾಗಿದೆ.
Weiterlesen »

ದ್ವಾರಕೀಶ್‌ ಕೊನೆಯ ಆಸೆ ಈಡೇರಿಸಿದ ನಟಿ ಶ್ರುತಿ !ದ್ವಾರಕೀಶ್‌ ಕೊನೆಯ ಆಸೆ ಈಡೇರಿಸಿದ ನಟಿ ಶ್ರುತಿ !Shruti On Dwarakish Last Wish : ​ದ್ವಾರಕೀಶ್ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಕನ್ನಡ ಸಿನಿರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
Weiterlesen »

ನೇಹಾ ಕೊಲೆ ಪ್ರಕರಣ : ನಟಿ ರಚಿತಾ ರಾಮ್, ನಟ ರಿಷಬ್ ಶೆಟ್ಟಿ ಆಕ್ರೋಶನೇಹಾ ಕೊಲೆ ಪ್ರಕರಣ : ನಟಿ ರಚಿತಾ ರಾಮ್, ನಟ ರಿಷಬ್ ಶೆಟ್ಟಿ ಆಕ್ರೋಶNeha Hiremath murder : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ಹಿನ್ನೆಲೆ ನಟ ರಿಷಬ್ ಶೆಟ್ಟಿ ಹಾಗೂ ನಟಿ ರಚಿತಾ ರಾಮ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
Weiterlesen »

Amruthadhaare Kannada serial: ಅಮೃತಧಾರೆ ನಟ ರಾಜೇಶ್ ನಟರಂಗ ಹೆಂಡತಿ, ಮಗಳು ಯಾರು? ಪುತ್ರಿ ಕೂಡ ಫೇಮಸ್ ನಟಿ!Amruthadhaare Kannada serial: ಅಮೃತಧಾರೆ ನಟ ರಾಜೇಶ್ ನಟರಂಗ ಹೆಂಡತಿ, ಮಗಳು ಯಾರು? ಪುತ್ರಿ ಕೂಡ ಫೇಮಸ್ ನಟಿ!Amruthadhaare Kannada serial Rajesh nataranga: ಜೀ ಕನ್ನಡವಾಹಿನಿಯಲ್ಲಿ ಅದ್ಭುತವಾಗಿ ಮೂಡಿಬರುತ್ತಿರುವ ಸಿರೀಯಲ್‌ ಅಮೃತಧಾರೆ.. ಈ ಧಾರವಾಹಿಯ ಮುಖ್ಯ ಪಾತ್ರದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ ರಾಜೇಶ್‌ ನಟರಂಗ ನಟಿಸಿದ್ದಾರೆ..
Weiterlesen »

69ನೇ ವಯಸ್ಸಿನಲ್ಲಿ ತನ್ನ ಸ್ವಂತ ಮಗನಿಂದಲೇ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ ಖ್ಯಾತ ನಟಿ..!69ನೇ ವಯಸ್ಸಿನಲ್ಲಿ ತನ್ನ ಸ್ವಂತ ಮಗನಿಂದಲೇ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ ಖ್ಯಾತ ನಟಿ..!Ana Obregon son : ಗಂಡನ ವೀರ್ಯದಿಂದ ಇಲ್ಲವೇ, ಅನ್ಯರ ವೀರ್ಯದಿಂದ ಗರ್ಭ ಧರಿಸುವುದನ್ನು ಕೇಳಿದ್ದೇವೆ. ಆದರೆ ಸ್ಪೇನ್‌ನ ನಟಿ ಅನಾ ಒಬ್ರೆಗಾನ್‌ ತನ್ನ ಮಗನ ವೀರ್ಯದಿಂದಲೇ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
Weiterlesen »

Bollywood Actress: ಹನಿಮೂನ್ ವೇಳೆ ನಡೆದ ಆ ಘಟನೆಯ ಬಳಿಕ ನನಗೆ ವಿವಾಹದ ಮನವರಿಕೆಯಾಯಿತು ಎಂದ ಖ್ಯಾತ ನಟಿBollywood Actress: ಹನಿಮೂನ್ ವೇಳೆ ನಡೆದ ಆ ಘಟನೆಯ ಬಳಿಕ ನನಗೆ ವಿವಾಹದ ಮನವರಿಕೆಯಾಯಿತು ಎಂದ ಖ್ಯಾತ ನಟಿAishwarya Rai-Abhishek Bachchan Anniversary: ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಬಿ-ಟೌನ್‌ನ ಪವರ್ ಕಪಲ್‌ಗಳಲ್ಲಿ ಒಬ್ಬರಾಗಿದ್ದಾರೆ, ಆದರೂ ಕೂಡ ಕೆಲ ಸಮಯದಿಂದ ಅವರ ಸಂಬಂಧದ ಬಗ್ಗೆ ಅನೇಕ ಪ್ರಶ್ನೆಗಳು ಉದ್ಭವಿಸುತ್ತಿವೆ.
Weiterlesen »



Render Time: 2025-02-26 19:10:55