Urvashi Rautela On Marriage With Rishabh Pant: ಬಾಲಿವುಡ್ ನಟಿ ಊರ್ವಶಿ ರೌಟೇಲಾ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರ ಜೊತೆಗೆ ವಿವಾಹದ ಕುರಿತಾದ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಊರ್ವಶಿ ಮತ್ತು ರಿಷಬ್ ಪಂತ್ ಈ ಹಿಂದೆ ಪರಸ್ಪರರಿಗೆ ಸಂಬಂಧಿಸಿದಂತೆ ಸಾಕಷ್ಟು ಸುದ್ದಿಯಲ್ಲಿದ್ದರು ಎಂಬುದು ಇಲ್ಲಿ ಉಲ್ಲೇಖನೀಯ.
ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಮತ್ತೆ ಕ್ರಿಕೆಟ್ ಮೈದಾನಕ್ಕೆ ಮರಳಿದ್ದಾರೆ.Uric Acid: ಮೊಸರಿನಲ್ಲಿ ಈ ಹಣ್ಣು ಬೆರೆಸಿ ತಿನ್ನಿ.. ಗಂಟುಗಳಲ್ಲಿ ಅಂಟಿ ಕುಳಿತ ಯೂರಿಕ್ ಆಸಿಡ್ ಕರಗಿ ದೇಹದಿಂದ ಹೊರಹೋಗುವುದು! ಕೀಲು ನೋವು ಸಹ ತೊಲಗುವುದುನಿತ್ಯ ಒಂದು ಲೋಟ ಈ ಚಹಾ ಸೇವಿಸಿ, ಜೋತು ಬಿದ್ದಿರುವ ಹೊಟ್ಟೆ ಕೂಡಾ ಸ್ಲಿಮ್ ಆಗುವುದು ! ಒಮ್ಮೆ ಟ್ರೈ ಮಾಡಿWeight Loss: 10 ದಿನದಲ್ಲಿ ತೂಕ ಇಳಿಸಲು ನಿಂಬೆ ರಸಕ್ಕೆ ಈ ಬೀಜ ಸೇರಿಸಿ ಕುಡಿಯಿರಿ ಸಾಕು..
ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್ ಮತ್ತು ಬಾಲಿವುಡ್ ನಟಿ ಊರ್ವಶಿ ರೌಟೇಲಾ ಈ ಹಿಂದೆ ಸಾಕಷ್ಟು ಸುದ್ದಿಯಲ್ಲಿದ್ದರು. ಒಂದು ಕಾಲದಲ್ಲಿ ಇಬ್ಬರೂ ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವರದಿಗಳು ಕೂಡ ಪ್ರಕಟಗೊಂಡಿದ್ದವು. ಇದಾದ ಬಳಿಕ ಇಬ್ಬರೂ ಸಾಮಾಜಿಕ ಮಾಧ್ಯಮದಲ್ಲಿ ಪರಸ್ಪರ ಅನ್ ಫಾಲೋ ಮಾಡಿದ್ದಾರೆ ಎಂಬ ಸುದ್ದಿ ಪ್ರಕಟಗೊಂಡಿತು. ಆದರೆ, ಊರ್ವಶಿ ಹಲವು ಸಂದರ್ಭಗಳಲ್ಲಿ ರಿಷಬ್ ಪಂತ್ ಬಗ್ಗೆ ಹೇಳಿಕೆಗಳನ್ನು ನೀಡಿದ್ದಾರೆ.
ಅವರಿಗೆ ರಿಷಬ್ ಪಂತ್ ಅವರ ಜೊತೆ ಮದುವೆಯಾಗುವ ಬಗ್ಗೆ ಪ್ರಶ್ನೆಯನ್ನು ಕೇಳಲಾಗಿದೆ. ವಾಸ್ತವದಲ್ಲಿ, ಈ ಪಾಡ್‌ಕ್ಯಾಸ್ಟ್‌ನಲ್ಲಿ ಸಾಮಾಜಿಕ ಮಾಧ್ಯಮ ಬಳಕೆದಾರರು ಈ ಪ್ರಶ್ನೆಯನ್ನು ಕೇಳಿದ್ದಾರೆ. ಈ ಕುರಿತು ಬರೆದುಕೊಂಡ ಬಳಕೆದಾರರು, 'ರಿಷಬ್ ಪಂತ್ ನನ್ನು ಮರೆಯಬೇಡಿ ಮೇಡಂ. ಅವನು ನಿಮ್ಮನ್ನು ತುಂಬಾ ಗೌರವಿಸುತ್ತಾನೆ. ಅವನು ನಿಮ್ಮನ್ನು ತುಂಬಾ ಸಂತೋಷದಿಂದ ಇಡುತ್ತಾನೆ. ನೀವು ಅವರನ್ನು ಮದುವೆಯಾದರೆ ನಮಗೆ ಸಾಕಷ್ಟು ಖುಷಿಯಾಗುತ್ತದೆ' ಎಂದು. ಪೋಡ್‌ಕ್ಯಾಸ್ಟ್‌ನ ಹೋಸ್ಟ್ ಊರ್ವಶಿ ಅವರನ್ನು ಕೇಳಿದಾಗ, ಸ್ವಲ್ಪ ನಿಂತು ಉತ್ತರ ನೀಡಿದ ನಟಿ 'ನೋ ಕಾಮೆಂಟ್ಸ್' ಎಂದು ಉತ್ತರಿಸಿದ್ದಾಳೆ.
ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಮತ್ತೆ ಕ್ರಿಕೆಟ್ ಮೈದಾನಕ್ಕೆ ಮರಳಿದ್ದಾರೆ. ಡಿಸೆಂಬರ್ 2022 ರಲ್ಲಿ ಭೀಕರ ಕಾರು ಅಪಘಾತದ ನಂತರ ಅವರು ಮೊದಲ ಬಾರಿಗೆ IPL 2024 ರ ಭಾಗವಾಗಿದ್ದಾರೆ. ಈ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದಾರೆ. ಇದುವರೆಗೆ ಋತುವಿನಲ್ಲಿ ಅವರ ಬ್ಯಾಟ್ ಹಲವು ಬಾರಿ ಅಬ್ಬರಿಸಿದೆ. ಬ್ಯಾಟ್ ಮಾತ್ರವಲ್ಲದೆ ವಿಕೆಟ್ ಹಿಂದೆಯೂ ಅತ್ಯುತ್ತಮ ಗ್ಲೌಸ್ ವರ್ಕ್ ಪ್ರದರ್ಶಿಸಿದ್ದಾರೆ. ಅವರ ಫಿಟ್ನೆಸ್ ಮತ್ತು ಪ್ರದರ್ಶನವನ್ನು ಪರಿಗಣಿಸಿ ಬಿಸಿಸಿಐ ಜೂನ್ 1 ರಿಂದ ಪ್ರಾರಂಭವಾಗುವ ಟಿ 20 ವಿಶ್ವಕಪ್‌ನಲ್ಲಿ ತಂಡದಲ್ಲಿ ಅವರನ್ನು ಶಾಮೀಲುಗೊಳಿಸಿದೆ.
ಊರ್ವಶಿ ರೌತೇಲಾ Risahabh Pant Urvashi Rautela Rishabh Pant Marriage ರಿಷಭ್ ಪಂತ್ ಜೊತೆ ವಿವಾಹದ ಕುರಿತು ಊರ್ವಶಿ ರೌತೇಲಾ ಹೇಳಿದ Urvashi Rautela Urvashi Rautela Interview ಐಪಿಎಲ್ 2024 ವೈರಲ್ ಸುದ್ದಿಗಳು Rishabh Pant Ipl 2024 T20 World Cup 2024 Urvashi Rautela On Rishabh Pant ಊರ್ವಶಿ ರೌತೇಲಾ ಸಂದರ್ಶನ Cricket News In Kannada Sports News In Kannada
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ಬೇಡ ಅಂದ್ರು ಆ ನಟ ನಾಲಿಗೆಯಿಂದ ನನ್ನ ಮುಖ ನೆಕ್ಕಿದ..! ಶಾಕಿಂಗ್ ವಿಚಾರ ಬಿಚ್ಚಿಟ್ಟ ನಟಿ ಸದಾActress Sadha on Jayam movie : ನಟಿ ನಟಿಯರು ಸಿನಿಮಾದಲ್ಲಿ ತಾವು ಅನುಭವಿಸಿದ ನೋವು, ನಲಿವು ಕಷ್ಟ ನಷ್ಟಗಳ ಕುರಿತು ಮುಕ್ತವಾಗಿ ಮಾತನಾಡುತ್ತಾರೆ. ತಮ್ಮ ಅಭಿಮಾನಿಗಳ ಜೊತೆ ಈ ಕುರಿತು ಬಹಿರಂಗವಾಗಿ ಹಂಚಿಕೊಳ್ಳುತ್ತಾರೆ.
Weiterlesen »
Lok Sabha Election 2024: ಭಾರತೀಯರಾದರೂ ತವರೂರಿಗೆ ಬಂದು ವೋಟ್ ಹಾಕಲಿಲ್ಲ ಈ ಸ್ಯಾಂಡಲ್‌ವುಡ್ ನಟಿಯರು: ಕಿಡಿಕಾರಿದ ಹಿರಿಯ ನಟ!ಇನ್ನೂ ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಕೂಡ ಮತದಾನ ಮಾಡಿಲ್ಲ. ಈ ನಟಿ ಸದ್ಯ ಟಾಲಿವುಡ್, ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ತಮ್ಮ ಹುಟ್ಟೂರಿನ ಚುನಾವಣೆಯನ್ನೇ ಮರೆತ್ತಿದ್ದಾರೆ.
Weiterlesen »
Shrirasthu shubhamasthu serial: ಶ್ರೀರಸ್ತು ಶುಭಮಸ್ತು ಅವಿ ನಿಜಕ್ಕೂ ಯಾರು ಗೊತ್ತಾ? ಇವರ ಹಿನ್ನಲೆ ಕೇಳಿದ್ರೆ ಶಾಕ್ ಆಗ್ತೀರಾ!!Shrirasthu shubhamasthu serial Avinash: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿಗಳ ಪೈಕಿ ಶ್ರೀರಸ್ತು ಶುಭಮಸ್ತು ಸಹ ಒಂದು.. ಈ ಸಿರೀಯಲ್‌ನಲ್ಲಿ ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಸುಧಾರಾಣಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ..
Weiterlesen »
ಮಗುವಾಗಿ 3 ವರ್ಷಗಳ ಬಳಿಕ ಖ್ಯಾತ ನಟಿ ಜೊತೆ ಅದ್ಧೂರಿಯಾಗಿ ವಿವಾಹವಾದ ಟೀಂ ಇಂಡಿಯಾದ ಸ್ಟಾರ್ ಬೌಲರ್!Hardik Pandya Natasha Stankovic Marriage: ಭಾರತ ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿ ನತಾಶಾ 2023ರ ಫೆಬ್ರವರಿ 14 ರಂದು ಎರಡನೇ ಬಾರಿಗೆ ಮದುವೆಯಾದರು.
Weiterlesen »
Aarathi: ಈ ಮಿನಿಸ್ಟರ್ ಜೊತೆ ಮದುವೆ ಆಗಲು ಪುಟ್ಟಣ್ಣ ಕಣಗಾಲ್‌ಗೆ ಕೈ ಕೊಟ್ಟರಾ ನಟಿ ಆರತಿ!?Actress Aarathi Love Story: ನಟಿ ಆರತಿ ರಾಮಕೃಷ್ಣ ಹೆಗಡೆ ಸಂಪುಟದಲ್ಲಿದ್ದ ಸಚಿವರನ್ನು ಮದುವೆಯಾಗಲು ಪುಟ್ಟಣ್ಣ ಕಣಗಾಲ್ ಅವರಿಂದ ದೂರವಾದರು ಎಂದು ಹೇಳಲಾಗುತ್ತದೆ.
Weiterlesen »
ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದ ಈ ನಟಿ, ಟೈಗರ್ ಶ್ರಾಫ್ ಜೊತೆ ಲಿಫ್ಟ್ ನಲ್ಲಿ ಸಿಕ್ಕಿಬಿದ್ದಿದ್ದರು..!Neha dhupia Tiger shroff : ನಟಿ ನೇಹಾ ಧೂಪಿಯಾ ಬಿಟೌನ್ ಜನಪ್ರಿಯ ನಟಿಯರಲ್ಲಿ ಒಬ್ಬರು. ಇತ್ತೀಚಿಗೆ ನಟಿ ತಾವು ಮದುವೆಗೂ ಮುನ್ನ ಗರ್ಭಿಣಿಯಾಗಿದ್ದ ವಿಚಾರವನ್ನು ಬಿಚ್ಚಿಟ್ಟಿದ್ದರು. ಅದಕ್ಕಾಗಿಯೇ ತಾವು ತರಾತುರಿಯಲ್ಲಿ ಮದುವೆಯಾಗಿದ್ದಾಗಿ ತಿಳಿಸಿದ್ದಾರೆ.. ಇದೀಗ ಟೈಗರ್ ಕುರಿತು ಇಂಟ್ರಸ್ಟಿಂಗ್ ವಿಚಾರವೊಂದನ್ನು ನಟಿ ಬಹಿರಂಗಪಡಿಸಿದ್ದಾರೆ.
Weiterlesen »