RCB ಸೋಲಿನ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಸ್ಟಾರ್‌ ಕ್ರಿಕೆಟರ್‌... 17 ವರ್ಷಗಳ ಐಪಿಎಲ್​ ಕೆರಿಯರ್‌ಗೆ ಭಾವುಕ ವಿದಾಯ

Dinesh Karthik Retirement Nachrichten

RCB ಸೋಲಿನ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಸ್ಟಾರ್‌ ಕ್ರಿಕೆಟರ್‌... 17 ವರ್ಷಗಳ ಐಪಿಎಲ್​ ಕೆರಿಯರ್‌ಗೆ ಭಾವುಕ ವಿದಾಯ
Dinesh KarthikDinesh Karthik IPL RetirementDinesh Karthik Career
  • 📰 Zee News
  • ⏱ Reading Time:
  • 46 sec. here
  • 11 min. at publisher
  • 📊 Quality Score:
  • News: 53%
  • Publisher: 63%

Dinesh Karthik Retirement: ಭಾರತದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಐಪಿಎಲ್ʼನಿಂದ ನಿವೃತ್ತಿ ಹೊಂದಿದ್ದಾರೆ.

ಸ್ಟಾರ್‌ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ಅಂದು ಒಂದೇ ಒಂದು ಅವಕಾಶಕ್ಕಾಗಿ ಅಂಗಲಾಚುತ್ತಿದ್ದ... ಇಂದು ಈತನೇ RCBಗೆ ಅದೃಷ್ಟ! ಈತ ತಂಡಕ್ಕೆ ಕಾಲಿಟ್ಟ ಮೇಲೆ ಸೋತೇ ಇಲ್ಲ Bengaluruಭಾರತದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ಅವರ ಐಪಿಎಲ್ ಕೆರಿಯರ್ ಅಂತ್ಯಗೊಂಡಿದೆ. ಕಾರ್ತಿಕ್ ತಮ್ಮ ಕೊನೆಯ ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮೈದಾನಕ್ಕಿಳಿದರು. ಈ ಸೀಸನ್‌ ಆರಂಭಕ್ಕೂ ಮುನ್ನವೇ ದಿನೇಶ್ ಕಾರ್ತಿಕ್ ಇದು ಅವರ ಕೊನೆಯ ಐಪಿಎಲ್ ಎಂದು ಘೋಷಿಸಿದ್ದರು. ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧದ ಸೋಲಿನ ನಂತರ ಐಪಿಎಲ್ ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ.

IPL 2024 ರ ಎಲಿಮಿನೇಟರ್ ಪಂದ್ಯದಲ್ಲಿ RCB ಸೋಲಿನ ನಂತರ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ನಿವೃತ್ತಿ ಘೋಷಿಸಿದ್ದಾರೆ. ಐಪಿಎಲ್ ನಿಂದ ದಿನೇಶ್ ಕಾರ್ತಿಕ್ ನಿವೃತ್ತಿ ಘೋಷಿಸಿದ್ದಾರೆ. ಪಂದ್ಯದ ನಂತರ ಅವರು ತಮ್ಮ ಸಹ ಆಟಗಾರರಿಂದ ಗೌರವ ವಂದನೆ ಸ್ವೀಕರಿಸಿದರು.ರಾಜಸ್ಥಾನಕ್ಕೆ ಗೆಲ್ಲುತ್ತಿದ್ದಂತೆ 38 ವರ್ಷದ ದಿನೇಶ್ ಕಾರ್ತಿಕ್ ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡರು. ರಾಜಸ್ಥಾನದ ವಿರುದ್ಧ 4 ವಿಕೆಟ್‌ಗಳ ಸೋಲಿನ ನಂತರ, RCB ಆಟಗಾರರು ದಿನೇಶ್ ಕಾರ್ತಿಕ್‌ಗೆ ಭಾವನಾತ್ಮಕ ವಿದಾಯ ಹೇಳಿದರು.

ದಿನೇಶ್ ಕಾರ್ತಿಕ್ ಮುಂಬೈ ಇಂಡಿಯನ್ಸ್‌ ತಂಡದಲ್ಲಿದ್ದಾಗ 2013 ರಲ್ಲಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದರು. ದಿನೇಶ್ ಕಾರ್ತಿಕ್ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಆಫ್‌ ಪ್ರವೇಶಿಸಿತ್ತು. ದಿನೇಶ್ ಕಾರ್ತಿಕ್ 257 ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ 135.36 ಸ್ಟ್ರೈಕ್ ರೇಟ್‌ನಲ್ಲಿ 4842 ರನ್ ಸಿಡಿಸಿದ್ದಾರೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Dinesh Karthik Dinesh Karthik IPL Retirement Dinesh Karthik Career ದಿನೇಶ್ ಕಾರ್ತಿಕ್ ನಿವೃತ್ತಿ ದಿನೇಶ್ ಕಾರ್ತಿಕ್ ಐಪಿಎಲ್ ನಿವೃತ್ತಿ ದಿನೇಶ್ ಕಾರ್ತಿಕ್ ಐಪಿಎಲ್ Dinesh Karthik Age Rr Vs Rcb Ipl 2024 Eliminator Royal Challengers Bengaluru Ipl

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

ಕ್ರಿಕೆಟ್ ಲೋಕಕ್ಕೆ ನಿವೃತ್ತಿ ಘೋಷಿಸಿದ GOAT ಜೇಮ್ಸ್ ಆಂಡರ್ಸನ್ ವಿದಾಯ ಪಂದ್ಯ ಈ ಸ್ಟೇಡಿಯಂನಲ್ಲಿ..!ಕ್ರಿಕೆಟ್ ಲೋಕಕ್ಕೆ ನಿವೃತ್ತಿ ಘೋಷಿಸಿದ GOAT ಜೇಮ್ಸ್ ಆಂಡರ್ಸನ್ ವಿದಾಯ ಪಂದ್ಯ ಈ ಸ್ಟೇಡಿಯಂನಲ್ಲಿ..!James Anderson : 41 ವರ್ಷದ ಆಂಡರ್ಸನ್ 2003ರಲ್ಲಿ ಲಾರ್ಡ್ಸ್‌’ನಲ್ಲಿ ಟೆಸ್ಟ್‌’ಗೆ ಪದಾರ್ಪಣೆ ಮಾಡಿದ್ದರು. 187 ಟೆಸ್ಟ್ ಪಂದ್ಯಗಳಲ್ಲಿ 700 ವಿಕೆಟ್ ಪಡೆದಿದ್ದಾರೆ. ಆಂಡರ್ಸನ್ 700 ಟೆಸ್ಟ್ ವಿಕೆಟ್‌’ಗಳ ಎವರೆಸ್ಟ್ ಅನ್ನು ತಲುಪಿದ ಮೊದಲ ವೇಗದ ಬೌಲರ್ ನೆನ್ನೆಯಷ್ಟೇ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಅಂತಿಮವಾಗಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.
Weiterlesen »

13 ವರ್ಷಗಳ ಸುದೀರ್ಘ ವೃತ್ತಿಜೀವನ ಅಂತ್ಯ: ಟಿ20 ವಿಶ್ವಕಪ್’ಗೂ ಮುನ್ನ ಸ್ಟಾರ್ ಆರಂಭಿಕ ಬ್ಯಾಟ್ಸ್’ಮನ್ ನಿವೃತ್ತಿ ಘೋಷಣೆ13 ವರ್ಷಗಳ ಸುದೀರ್ಘ ವೃತ್ತಿಜೀವನ ಅಂತ್ಯ: ಟಿ20 ವಿಶ್ವಕಪ್’ಗೂ ಮುನ್ನ ಸ್ಟಾರ್ ಆರಂಭಿಕ ಬ್ಯಾಟ್ಸ್’ಮನ್ ನಿವೃತ್ತಿ ಘೋಷಣೆColin Munro Retirement: ನ್ಯೂಜಿಲೆಂಡ್’ನ ಸ್ಫೋಟಕ ಬ್ಯಾಟ್ಸ್’ಮನ್ ಕಾಲಿನ್ ಮುನ್ರೊ ಅಂತರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ್ದಾರೆ.
Weiterlesen »

MS Dhoni: ಧೋನಿ ಐಪಿಎಲ್ ನಿವೃತ್ತಿಯ ಬಗ್ಗೆ ಬಿಗ್ ಅಪ್‌ಡೇಟ್.. CSKಗೆ ಯಾವಾಗ ವಿದಾಯ ಹೇಳಲಿದ್ದಾರೆ ಕ್ಯಾಪ್ಟನ್‌ ಕೂಲ್?!MS Dhoni: ಧೋನಿ ಐಪಿಎಲ್ ನಿವೃತ್ತಿಯ ಬಗ್ಗೆ ಬಿಗ್ ಅಪ್‌ಡೇಟ್.. CSKಗೆ ಯಾವಾಗ ವಿದಾಯ ಹೇಳಲಿದ್ದಾರೆ ಕ್ಯಾಪ್ಟನ್‌ ಕೂಲ್?!Dhoni IPL retirement: ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಬಗ್ಗೆ ಸುದ್ದಿಯೊಂದು ಬಂದಿದೆ.
Weiterlesen »

ಈ ಕ್ರಿಕೆಟರ್ ಹುಟ್ಟಿದ್ದು ಚೆನ್ನೈನಲ್ಲಿ… ಆದ್ರೆ IPLನಲ್ಲಿ ಆಡ್ತಿರೋದು RCB ಪರ!! 38 ವರ್ಷದ ಈ ಸ್ಟಾರ್ ಕ್ರಿಕೆಟರ್ ಯಾರೆಂದು ತಿಳಿಯಿತೇ?ಈ ಕ್ರಿಕೆಟರ್ ಹುಟ್ಟಿದ್ದು ಚೆನ್ನೈನಲ್ಲಿ… ಆದ್ರೆ IPLನಲ್ಲಿ ಆಡ್ತಿರೋದು RCB ಪರ!! 38 ವರ್ಷದ ಈ ಸ್ಟಾರ್ ಕ್ರಿಕೆಟರ್ ಯಾರೆಂದು ತಿಳಿಯಿತೇ?Dinesh Karthik: ಸದ್ಯ ಐಪಿಎಲ್ 2024ರ ಋತು ನಡೆಯುತ್ತಿದೆ. ಪ್ಲೇ ಆಫ್ ಹಂತ ಪ್ರವೇಶಿಸಿ ಟ್ರೋಫಿ ಎತ್ತಿ ಹಿಡಿಯಲು ತಂಡಗಳು ಭರ್ಜರಿ ಸರ್ಕಸ್ ನಡೆಸುತ್ತಿದೆ. 10 ತಂಡಗಳ ಪೈಕಿ ಸದ್ಯ 9 ತಂಡಗಳು ಪ್ಲೇ ಆಫ್ ಹಂತ ತಲುಪುವ ಸಾಧ್ಯತೆ ಇದ್ದು, ಮುಂಬೈ ಬಹುತೇಕ ಟೂರ್ನಿಯಿಂದ ಹೊರಬಿದ್ದಂತಿದೆ.
Weiterlesen »

IPL 2024: ಐಪಿಎಲ್ ನಿಂದ 8 ಕೋಟಿಗೂ ಅಧಿಕ ಸಂಪಾದಿಸಿದ ಕ್ರಿಕೆಟಿಗ, ಇದೀಗ ಪತ್ನಿಗೆ ಸ್ಟಾರ್ ಸ್ಪೋರ್ಟ್ಸ್ ನೀಡಿದೆ ಈ ಅವಕಾಶ!IPL 2024: ಐಪಿಎಲ್ ನಿಂದ 8 ಕೋಟಿಗೂ ಅಧಿಕ ಸಂಪಾದಿಸಿದ ಕ್ರಿಕೆಟಿಗ, ಇದೀಗ ಪತ್ನಿಗೆ ಸ್ಟಾರ್ ಸ್ಪೋರ್ಟ್ಸ್ ನೀಡಿದೆ ಈ ಅವಕಾಶ!Ben Cutting Wife Erin Holland: ಐಪಿಎಲ್‌ನಲ್ಲಿ ಆಟಗಾರರಷ್ಟೇ ಅಲ್ಲ, ಕಾಮೆಂಟೇಟರ್‌ಗಳು ಮತ್ತು ಸ್ಪೋರ್ಟ್ಸ್ ಆ್ಯಂಕರ್‌ಗಳು ಕೂಡ ಸಾಕಷ್ಟು ಹಣ ಗಳಿಕೆ ಮಾಡುತ್ತಿದ್ದಾರೆ. ಐಪಿಎಲ್ 2024 ಭಾರತದಲ್ಲಿ ಬಹು ಭಾಷೆಗಳಲ್ಲಿ ಪ್ರಸಾರವಾಗುತ್ತಿದೆ.
Weiterlesen »

ಐಪಿಎಲ್’ನಿಂದ ಹೊರಬಂದ ಬೆನ್ನಲ್ಲೇ ಜಾಲಿ ರೈಡ್ ಹೊರಟ ಧೋನಿ: ವೀಡಿಯೊ ವೈರಲ್ಐಪಿಎಲ್’ನಿಂದ ಹೊರಬಂದ ಬೆನ್ನಲ್ಲೇ ಜಾಲಿ ರೈಡ್ ಹೊರಟ ಧೋನಿ: ವೀಡಿಯೊ ವೈರಲ್ಧೋನಿಯ ವೀಡಿಯೊ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಧೋನಿ ಬೈಕ್ ಓಡಿಸುತ್ತಿದ್ದು, ರಾಂಚಿಯಲ್ಲಿ ಬೀದಿಗಳಲ್ಲಿ ಜಾಲಿ ರೈಡ್ ಹೊರಟಿದ್ದಾರೆ. ಧೋನಿಗೆ ಬೈಕ್ ರೈಡಿಂಗ್ ಎಂದರೆ ತುಂಬಾ ಇಷ್ಟ ಎಂಬುದು ತಿಳಿದಿರುವ ವಿಷಯ. ಮಾಹಿತಿ ಪ್ರಕಾರ ಇವರ ಬಳಿ 100ಕ್ಕೂ ಹೆಚ್ಚು ಬೈಕ್ ಗಳ ಸಂಗ್ರಹವಿದೆ.
Weiterlesen »



Render Time: 2025-02-26 02:39:57