ಈ ನೇಮಕಾತಿಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4,208 ಕಾನ್‌ಸ್ಟೇಬಲ್ ಮತ್ತು 452 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಿವೆ.
RPF SI & Constable Recruitment 2024: RPF ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ SSLC, ಅದೇ ರೀತಿ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.ಭಾರತೀಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿActor Shankar Nag
ತಂದೆಯ ದಾರಿಯಲ್ಲಿ ನಡೆಯುತ್ತಿರುವ ಶಂಕರ್ ನಾಗ್ ಪುತ್ರಿ! ಅವರ ಅಳಿಯ, ಮಗಳು ಮಾಡುತ್ತಿರುವ ಕೆಲಸ ಗೊತ್ತಾದ್ರೆ ಶಾಕ್ ಆಗ್ತೀರಾ!!ಧರ್ಮವನ್ನೇ ಮೀರಿ ನಿಂತು ಪ್ರೀತಿಗಾಗಿ ಮುಸ್ಲಿಂ ಯುವತಿಯನ್ನ 2 ಬಾರಿ ಮದುವೆಯಾದ ಕ್ರಿಕೆಟಿಗ! ಟೀಂ ಇಂಡಿಯಾದ ಸ್ಟಾರ್ ಆಟಗಾರನ ಅಪರೂಪದ ಪ್ರೇಮ್ ಕಹಾನಿಭಾರತೀಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನಲ್ಲಿ ಕಾನ್‌ಸ್ಟೇಬಲ್ ಮತ್ತು ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗೆ ರೈಲ್ವೆ ನೇಮಕಾತಿ ಮಂಡಳಿಯು ಅಧಿಸೂಚನೆ ಹೊರಡಿಸಿದೆ.ಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
RPF ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅದೇ ರೀತಿ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.RPFನ ಕಾನ್‌ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ ವಯಸ್ಸು 28 ವರ್ಷ, SI ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸನ್ನು 20 ರಿಂದ 28 ವರ್ಷಗಳಿಗೆ ನಿಗದಿಪಡಿಸಲಾಗಿದೆ. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ಇಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ, ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ SMS ಮೂಲಕ ನಿಮ್ಮ ಮೊಬೈಲ್‌ಗೆ ಬರುತ್ತದೆ.ಬಳಿಕ ಅಗತ್ಯ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಮತ್ತು ಅಪ್ಲೋಡ್ ಮಾಡಬೇಕು.RPFನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ OBC ಮತ್ತು EWS ವರ್ಗದ ಅಭ್ಯರ್ಥಿಗಳು 500 ರೂ. ಮತ್ತು SC/ST, ಪಿಎಚ್ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.ಮತ್ತು SI ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆಯನ್ನು ೨ ಹಂತಗಳಲ್ಲಿ ನಡೆಸಲಾಗುತ್ತದೆ.
RRB RPF Notification 2024 RPF Job Registration RRB RPF Recruitment 2024 SI Posts Constable Posts Job Alert Job News
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
Indian Railways Jobs: ರೈಲ್ವೆ ರಕ್ಷಣಾ ದಳದಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅಭ್ಯರ್ಥಿಯು ಕನಿಷ್ಠ 20 ರಿಂದ ಗರಿಷ್ಠ 28 ವರ್ಷ ಮತ್ತು ಕಾನ್‌ಸ್ಟೇಬಲ್ ಹುದ್ದೆಗೆ ಕನಿಷ್ಠ 18 ರಿಂದ ಗರಿಷ್ಠ 28 ವರ್ಷ ವಯೋಮಿತಿ ಹೊಂದಿರಬೇಕು.
Weiterlesen »
RPF ने सब इंस्पेक्टर और कांस्टेबल के 4660 पदों पर निकाली भर्ती, कल से शुरू होंगे रजिस्ट्रेशन, जानें एलिजिबिलिटीRPF Recruitment 2024: रेलवे रिक्रूटमेंट बोर्ड ने सब-इंस्पेक्टर और कांस्टेबल के 4660 पदों पर बंपर वैकेंसी निकाली है, जिसके लिए आवेदन प्रक्रिया कल, 15 अप्रैल 2024 से शुरू हो जाएंगी.
Weiterlesen »
Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Weiterlesen »
Job Alert: ಅಂಚೆ ಇಲಾಖೆಯ 32,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18ರಿಂದ ಗರಿಷ್ಠ 40 ವರ್ಷಗಳ ನಡುವೆ ಇರಬೇಕು. ಸರ್ಕಾರದ ನಿಯಮಗಳ ಪ್ರಕಾರ SC STಗೆ 3 ವರ್ಷ ಮತ್ತು OBCಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
Weiterlesen »
Lok Sabha Election 2024: ಮೋದಿಯವರ ಹೆಸರಿನೊಂದಿಗೆ ನಮ್ಮ ಸಾಧನೆಯೂ ಹೇಳುತ್ತೇವೆ: ಬಸವರಾಜ ಬೊಮ್ಮಾಯಿLok Sabha Election 2024: ಹಾವೇರಿಯಲ್ಲಿಂದು ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು, ಇವತ್ತು ಒಳ್ಳೆಯ ಮುಹೂರ್ತ ಇದೆ. ಎರಡು ಸೆಟ್ ನಾಮಪತ್ರ ಸಲ್ಲಿಸಿದ್ದೇನೆ.ಏಪ್ರೀಲ್ 19ರಂದು ಬೃಹತ್ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸುವೆ.
Weiterlesen »