Raisin Water: ನಿತ್ಯ ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ನೀರು ಕುಡಿದರೆ ಈ ಸಮಸ್ಯೆಗಳು ಹತ್ತಿರವೂ ಸುಳಿಯಲ್ಲ

Raisin Water Benefits In Kannada Nachrichten

Raisin Water: ನಿತ್ಯ ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ನೀರು ಕುಡಿದರೆ ಈ ಸಮಸ್ಯೆಗಳು ಹತ್ತಿರವೂ ಸುಳಿಯಲ್ಲ
Raisin Water Benefits For SkinRaisin Water Benefits For Weight LossHow To Make Raisin Water
  • 📰 Zee News
  • ⏱ Reading Time:
  • 23 sec. here
  • 10 min. at publisher
  • 📊 Quality Score:
  • News: 40%
  • Publisher: 63%

Raisin water Benefits: ಜೀವಸತ್ವಗಳು, ಆಹಾರದ ಫೈಬರ್ ಮತ್ತು ಪೊಟ್ಯಾಸಿಯಮ್‌ನಂತಹ ಅಗತ್ಯ ಪೋಷಕಾಂಶಗಳಲ್ಲಿ ಹೇರಳವಾಗಿರುವ ಒಣದ್ರಾಕ್ಷಿಯನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಆ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳನ್ನು ನೀಡುತ್ತದೆ.

Raisin Water Benefits: ಒಣದ್ರಾಕ್ಷಿ ಸೇವನೆಯು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ಒದಗಿಸುತ್ತದೆ. ಅದರಲ್ಲೂ ರಾತ್ರಿಯಿಡೀ ಒಣದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿಟ್ಟು ಮುಂಜಾನೆ ಅದರ ನೀರು ಸೇವಿಸುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಜೀವಸತ್ವಗಳು, ಆಹಾರದ ಫೈಬರ್ ಮತ್ತು ಪೊಟ್ಯಾಸಿಯಮ್‌ನಂತಹ ಅಗತ್ಯ ಪೋಷಕಾಂಶಗಳಲ್ಲಿ ಹೇರಳವಾಗಿರುವ ಒಣದ್ರಾಕ್ಷಿಯನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಆ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳನ್ನು ನೀಡುತ್ತದೆ.

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Raisin Water Benefits For Skin Raisin Water Benefits For Weight Loss How To Make Raisin Water Raisin Water Side Effects Raisins Soaked In Water Overnight Benefits Raisin Water Benefits For Hair Raisin Water Benefits For Male Raisin Water Benefits For Acne

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

ನಿತ್ಯ ಖಾಲಿ ಹೊಟ್ಟೆಯಲ್ಲಿ ಖರ್ಜೂರ ತಿನ್ನುವುದರಿಂದ ಆರೋಗ್ಯಕ್ಕಿದೆ ಈ 5 ಅದ್ಭುತ ಪ್ರಯೋಜನನಿತ್ಯ ಖಾಲಿ ಹೊಟ್ಟೆಯಲ್ಲಿ ಖರ್ಜೂರ ತಿನ್ನುವುದರಿಂದ ಆರೋಗ್ಯಕ್ಕಿದೆ ಈ 5 ಅದ್ಭುತ ಪ್ರಯೋಜನBenefits Of Kharjura: ಡ್ರೈ ಪ್ರೂಟ್ಸ್ ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲೂ, ಖರ್ಜೂರವನ್ನು ಆರೋಗ್ಯದ ಗಣಿ ಎಂದು ಪರಿಗಣಿಸಲಾಗಿದ್ದು, ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಖರ್ಜೂರ ತಿನ್ನುವುದರಿಂದ ಇದು ನಮ್ಮನ್ನು ಹಲವು ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯುವಂತೆ ಮಾಡುತ್ತದೆ ಎಂದು ನಂಬಲಾಗಿದೆ. ಖರ್ಜೂರ ಸೇವನೆಯ ಐದು ಪ್ರಮುಖ ಪ್ರಯೋಜನಗಳೆಂದರೆ...
Weiterlesen »

ಶುಗರ್‌ ಲೆವಲ್‌ ಹೆಚ್ಚಿದ್ದರೆ ಈ ಹೂವಿನ ನೀರು ಕುಡಿಯಿರಿ, ಔಷಧಿ ಇಲ್ಲದೆ ನಿಯಂತ್ರಣಕ್ಕೆ ಬರುತ್ತೆ ರಕ್ತದಲ್ಲಿನ ಸಕ್ಕರೆ ಮಟ್ಟ!ಶುಗರ್‌ ಲೆವಲ್‌ ಹೆಚ್ಚಿದ್ದರೆ ಈ ಹೂವಿನ ನೀರು ಕುಡಿಯಿರಿ, ಔಷಧಿ ಇಲ್ಲದೆ ನಿಯಂತ್ರಣಕ್ಕೆ ಬರುತ್ತೆ ರಕ್ತದಲ್ಲಿನ ಸಕ್ಕರೆ ಮಟ್ಟ!Palash Flower to reduce high blood sugar: ಖಾಲಿ ಹೊಟ್ಟೆಯಲ್ಲಿ ಈ ಹೂವಿನ ನೀರನ್ನು ಸೇವಿಸಿದರೆ ಬ್ಲಡ್‌ ಶುಗರ್‌ ನಿಯಂತ್ರಣಕ್ಕೆ ಬರುವುದು.
Weiterlesen »

ಮಧುಮೇಹಿಗಳು ಬೆಳಿಗ್ಗೆ ಎದ್ದ ಕೂಡಲೇ ಇದನ್ನು ತಿನ್ನಿ! ದಿನವಿಡೀ ನಾರ್ಮಲ್ ಆಗಿರುವುದು ಬ್ಲಡ್ ಶುಗರ್ಮಧುಮೇಹಿಗಳು ಬೆಳಿಗ್ಗೆ ಎದ್ದ ಕೂಡಲೇ ಇದನ್ನು ತಿನ್ನಿ! ದಿನವಿಡೀ ನಾರ್ಮಲ್ ಆಗಿರುವುದು ಬ್ಲಡ್ ಶುಗರ್ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುವ ಕೆಲವು ಆಹಾರಗಳಿವೆ. ಅವುಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.
Weiterlesen »

ನೀವು ಓಡುವಾಗ ಈ 5 ತಪ್ಪುಗಳನ್ನು ಮಾಡುತ್ತಿದ್ದರೆ ಕೀಲುಗಳಲ್ಲಿ ಈ ಸಮಸ್ಯೆಗಳು ಜಾಸ್ತಿ...!ನೀವು ಓಡುವಾಗ ಈ 5 ತಪ್ಪುಗಳನ್ನು ಮಾಡುತ್ತಿದ್ದರೆ ಕೀಲುಗಳಲ್ಲಿ ಈ ಸಮಸ್ಯೆಗಳು ಜಾಸ್ತಿ...!ನಿಮ್ಮನ್ನು ಸವಾಲು ಮಾಡುವುದು ಮುಖ್ಯವಾದರೂ, ದೀರ್ಘಕಾಲದ ಜಂಟಿ ನೋವನ್ನು ನಿರ್ಲಕ್ಷಿಸುವುದರಿಂದ ಸಮಸ್ಯೆಯನ್ನು ಇನ್ನಷ್ಟು ಹದಗೆಡಿಸಬಹುದು. ಓಟದ ಸಮಯದಲ್ಲಿ ಅಥವಾ ನಂತರ ನೀವು ಅಸ್ವಸ್ಥತೆಯನ್ನು ಅನುಭವಿಸಿದರೆ, ವೈದ್ಯಕೀಯ ಸಲಹೆಯನ್ನು ಪಡೆಯಿರಿ.
Weiterlesen »

ಮಜ್ಜಿಗೆ ಜೊತೆ ಇದನ್ನು ಬೆರೆಸಿ ಕುಡಿದರೆ ಯುರಿಕ್ ಆಸಿಡ್ ಕರಗಿ ನೀರಾಗುತ್ತದೆ.. ಜೊತೆಗೆ ಕಿಡ್ನಿ ಸ್ಟೋನ್‌ ಇದ್ದರೂ ಪುಡಿಯಾಗಿ ಹೊರ ಹೋಗುತ್ತದೆ!ಮಜ್ಜಿಗೆ ಜೊತೆ ಇದನ್ನು ಬೆರೆಸಿ ಕುಡಿದರೆ ಯುರಿಕ್ ಆಸಿಡ್ ಕರಗಿ ನೀರಾಗುತ್ತದೆ.. ಜೊತೆಗೆ ಕಿಡ್ನಿ ಸ್ಟೋನ್‌ ಇದ್ದರೂ ಪುಡಿಯಾಗಿ ಹೊರ ಹೋಗುತ್ತದೆ!Drinks to control uric acid : ಮಜ್ಜಿಗೆ ಜೊತೆ ಈ ಒಂದು ವಸ್ತುವನ್ನು ಬೆರೆಸಿ ಕುಡಿದರೆ ಯುರಿಕ್ ಆಸಿಡ್ ಕರಗಿ ನೀರಾಗಿ ದೇಹದಿಂದ ಹೊರ ಹೋಗುವುದು.
Weiterlesen »

Health Tips: ತಾಮ್ರದ ಪಾತ್ರೆಯಲ್ಲಿ ನೀರು ಕುಡಿದ್ರೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆHealth Tips: ತಾಮ್ರದ ಪಾತ್ರೆಯಲ್ಲಿ ನೀರು ಕುಡಿದ್ರೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆತಾಮ್ರವು ಜೀರ್ಣಕ್ರಿಯೆಗೆ ಸಹಕಾರಿ. ಹೀಗಾಗಿ ತಾಮ್ರದ ಪಾತ್ರೆಯಲ್ಲಿನ ನೀರು ಕುಡಿದರೆ ಜೀರ್ಣಕ್ರಿಯೆ ಸರಾಗವಾಗಿ ಆಗುತ್ತದೆ.
Weiterlesen »



Render Time: 2025-02-26 04:42:34