South Actress Ramya krishnan: ನಟಿ ರಮ್ಯಾ ಕೃಷ್ಣನ್ ಆಸ್ತಿ ಮೌಲ್ಯದ ಮಾಹಿತಿ ಹೊರಬಿದ್ದಿದ್ದು ಹಲವರನ್ನು ಬೆಚ್ಚಿ ಬೀಳಿಸಿದೆ. ಅದರ ಸಂಪೂರ್ಣ ವಿವರಗಳನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ..
ಸೌತ್ ಇಂಡಸ್ಟ್ರಿಯ ಫೇಮಸ್ ನಟಿ ರಮ್ಯ ಕೃಷ್ಣನ್ ಸದ್ಯ ಹೆಚ್ಚು ಆಕರ್ಷಕ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.
ಇವರು ಇದುವರೆಗೆ ತಮಿಳು, ತೆಲುಗು, ಕನ್ನಡ, ಮಲಯಾಳಂ, ಹಿಂದಿ ಹಾಗೂ ಇತರೆ ಭಾಷೆಗಳ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.ಮಜ್ಜಿಗೆ ಜೊತೆ ಇದನ್ನು ಬೆರೆಸಿ ಕುಡಿದರೆ ಯುರಿಕ್ ಆಸಿಡ್ ಕರಗಿ ನೀರಾಗುತ್ತದೆ.. ಜೊತೆಗೆ ಕಿಡ್ನಿ ಸ್ಟೋನ್ ಇದ್ದರೂ ಪುಡಿಯಾಗಿ ಹೊರ ಹೋಗುತ್ತದೆ!Diabetes Control FruitsRamya krishnan: ಸೌತ್ ಇಂಡಸ್ಟ್ರಿಯ ಫೇಮಸ್ ನಟಿ ರಮ್ಯ ಕೃಷ್ಣನ್ ಸದ್ಯ ಹೆಚ್ಚು ಆಕರ್ಷಕ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.. ಇವರು ಇದುವರೆಗೆ ತಮಿಳು, ತೆಲುಗು, ಕನ್ನಡ, ಮಲಯಾಳಂ, ಹಿಂದಿ ಹಾಗೂ ಇತರೆ ಭಾಷೆಗಳ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.
ಒಂದು ಹಂತದಲ್ಲಿ ರಮ್ಯಾ ಕೃಷ್ಣನ್‌ಗೆ ತಮಿಳು ಚಿತ್ರರಂಗದಲ್ಲಿ ಅವಕಾಶಗಳು ಕಡಿಮೆಯಾದ ನಂತರ, ಅವರು ಧಾರಾವಾಹಿಗಳಲ್ಲಿ ನಟಿಸಿದರು.. ಆ ಸಮಯದಲ್ಲೇ ರಾಜಮೌಳಿ ನಿರ್ದೇಶನದ ತೆಲುಗಿನ ‘ಬಾಹುಬಲಿ’ ಚಿತ್ರದಲ್ಲಿ ನಟಿಸಿ ಭರ್ಜರಿ ಯಶಸ್ಸು ಕಂಡಿದ್ದರು. ಇದೇ ಸಿನಿಮಾದಿಂದ ಈ ಸೌತ್ ಬ್ಯೂಟಿ ಕಂಬ್ಯಾಕ್ ಮಾಡಿದ್ದರು..ಬಾಹುಬಲಿ ಸಿನಿಮಾದಲ್ಲಿನ ನಟನೆಗಾಗಿ ವಿವಿಧ ಪ್ರಶಸ್ತಿಗಳನ್ನು ಸಹ ಪಡೆದರು. ಈ ಚಿತ್ರದ ನಂತರ ರಮ್ಯಾ ನಾಯಕ-ನಾಯಕಿಯರಿಗೆ ತಾಯಿಯಾಗಿ ನಟಿಸುತ್ತಿದ್ದಾರೆ.. ಕಳೆದ ವರ್ಷ ಸೂಪರ್‌ಸ್ಟಾರ್ ರಜನಿಕಾಂತ್ ಜೊತೆ ರಮ್ಯಾ ಕೃಷ್ಣ ನಟಿಸಿದ್ದ ಜೈಲರ್ ಸೂಪರ್ ಡೂಪರ್ ಹಿಟ್ ಆಗಿ.. 650 ಕೋಟಿಗೂ ಹೆಚ್ಚು ಕಲೆಕ್ಷನ್ ಆಗಿತ್ತು.
ನಟಿ ಚೆನ್ನೈ, ಹೈದರಾಬಾದ್ ಸೇರದಂತೆ ಹಲವು ಕಡೆ ಮನೆ ಹೊಂದಿದ್ದಾರೆ. ಅಲ್ಲದೆ, ರಮ್ಯಾ ಕಾರು ಪ್ರೇಮಿಯಾಗಿದ್ದು, ಹಲವಾರು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. ರಮ್ಯಾ ಕೃಷ್ಣ ಸದ್ಯ ನಟಿಸುತ್ತಿರುವ ಚಿತ್ರಗಳಿಗೆ 2ರಿಂದ 3 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ. ಅವರ ಆಸ್ತಿ ಮೌಲ್ಯ ಸುಮಾರು 98 ರಿಂದ 100 ಕೋಟಿ ಎಂದು ಹೇಳಲಾಗಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬೇಸಿಗೆಯಲ್ಲಿ ಹೊಳಪಾದ ತ್ವಚೆ ನಿಮ್ಮದಾಗಿಸಲು ಕಿತ್ತಳೆ ಸಿಪ್ಪೆ ಜೊತೆಗೆ 3 ಪದಾರ್ಥ ಬಳಸಿ ಮನೆಯಲ್ಲಿಯೇ ಈ ಸಿರಮ್ ತಯಾರಿಸಿ! T20 World Cup 2024 : ಟೀಂ ಇಂಡಿಯಾ T20 ವಿಶ್ವಕಪ್ ಪ್ರೋಮೋ ನೋಡಿದ್ದೀರಾ..
ಸೌತ್ ನಟಿ ರಮ್ಯ ಕೃಷ್ಣನ್ ರಮ್ಯ ಕೃಷ್ಣನ್ ಮಗ ರಮ್ಯ ಕೃಷ್ಣನ್ ಪತಿ ರಮ್ಯ ಕೃಷ್ಣನ್ ಜೀವನ ರಮ್ಯ ಕೃಷ್ಣನ್ ಆಸ್ತಿ ರಮ್ಯ ಕೃಷ್ಣನ್ ಬ್ಯೂಟಿ ಸೀಕ್ರೆಟ್ Ramya Krishnan Family Ramya Krishnan Latest News Ramya Krishnan News In Kannada South Actress Bahubali Cinema News Kollywood Ramya Krishnan Ramya Krishnan Age Ramya Krishnan Family Ramya Krishnan Movie Ramya Krishnan Net Worth Ramya Krishnan Son
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ನಟಿ ರಮ್ಯಾ ತಂದೆ ಪ್ರಭಾವಿ ರಾಜಕಾರಣಿ.. ಅಮ್ಮ ಕೂಡ ಫೇಮಸ್ ಲೀಡರ್ !Actress Ramya Father And Mother : ಸ್ಯಾಂಡಲ್‌ವುಡ್ ಮೋಹಕತಾರೆ ರಮ್ಯಾ ಸಿನಿರಂಗಕ್ಕೆ ಬಂದಾಗಿನಿಂದಲೂ ಅವರ ತಂದೆಯ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ.
Weiterlesen »
Actress Soundarya: ನಟಿ ಸೌಂದರ್ಯ ಕೋಟಿ ಕೋಟಿ ಒಡತಿ.. ಇವರ ಆಸ್ತಿ ಈಗೇನಾಯ್ತು ಗೊತ್ತಾ?Actress Soundarya Propertry: ದಿವಂಗತ ನಟಿ ಸೌಂದರ್ಯ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಸಾವಿಗೂ ಮುನ್ನ 100 ಕೋಟಿ ಮೌಲ್ಯದ ವಿಲ್ ಬರೆದಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
Weiterlesen »
Actress Ramya: ಟಾಪ್ ನಟಿಯಾಗಿದ್ದರೂ ಮೋಹಕತಾರೆ ರಮ್ಯಾ ಏಕಾಏಕಿ ನಟನೆ ನಿಲ್ಲಿಸಿದ್ದೇಕೆ?Why Ramya suddenly stopped acting in Films: ನಟಿ ರಮ್ಯಾ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ ಅಪ್ಪು ಸಿನಿಮಾದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು..
Weiterlesen »
Anchor Anushree: ಸರಿಗಮಪ ಸೀಸನ್ 20 ನಿರೂಪಣೆಗೆ ಆಂಕರ್ ಅನುಶ್ರೀ ಪಡೆದ ಸಂಭಾವನೆ ಎಷ್ಟು ಗೊತ್ತಾ?Anchor Anushree Remuneration: ತಮ್ಮ ಮುದ್ದು ಚಟಪಟ ಮಾತಿನ ಮೂಲಕವೇ ಕನ್ನಡಿಗರ ಹೃದಯ ಗೆದ್ದ ಚೆಲುವೆ ಅನುಶ್ರೀ.. ಇವರ ನಿರೂಪಣೆ ಇಲ್ಲದೇ ಕಾರ್ಯಕ್ರಮ ಅಪೂರ್ಣ ಎನ್ನುವ ಮಟ್ಟಿಗೆ ಕ್ರೇಜ್ ಗಿಟ್ಟಿಸಿಕೊಂಡಿರುವ ಆಂಕರ್ ಅನು ಸತತವಾಗಿ ಸರಿಗಮಪ ಶೋವನ್ನು ನಡೆಸಿಕೊಡುತ್ತಿದ್ದಾರೆ..
Weiterlesen »
ನಯನತಾರಾ ಹಾಕಿರುವ ಈ ಚಿನ್ನದ ವಾಚ್ ಬೆಲೆ ಎಷ್ಟು ಕೋಟಿ ಗೊತ್ತೇ ?Nayanthara watch price: ಸೌತ್ ಬ್ಯೂಟಿ ನಯನತಾರಾ ಖಾಸಗಿ ಜೆಟ್, ದುಬಾರಿ ಬಂಗಲೆ ಮತ್ತು ಕಾರುಗಳನ್ನು ಖರೀದಿಸುವ ಮೂಲಕ ಸುದ್ದಿಯಲ್ಲಿದ್ದಾರೆ.
Weiterlesen »
Lok Sabha Election 2024: ಮೊದಲ ಹಂತದಲ್ಲಿ ಕಣದಲ್ಲಿರುವ ಅತಿ ಶ್ರೀಮಂತ ಹಾಗೂ ಬಡ ಅಭ್ಯರ್ಥಿಯ ಆಸ್ತಿ ಪ್ರಮಾಣ ಎಷ್ಟು ಗೊತ್ತೇ?Lok Sabha Election 2024: ಮಧ್ಯಪ್ರದೇಶದ ಚಿಂದ್ವಾರದ ಹಾಲಿ ಸಂಸದ ಕಾಂಗ್ರೆಸ್‌ನ ನಕುಲ್ ನಾಥ್ ಅವರು ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದು, ಅವರು ₹ 716 ಕೋಟಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ.
Weiterlesen »