Seetha Rama Kannada Serial Sihi: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸಾಕಷ್ಟು ಜನಪ್ರಿಯ ಧಾರವಾಹಿಗಳಲ್ಲಿ ಸೀತಾ ರಾಮ ಕೂಡ ಒಂದು.. ಈ ಸಿರೀಯಲ್‌ನಲ್ಲಿ ಕಿರುತೆರೆಯ ಫೇಮಸ್ ನಟಿ ವೈಷ್ಣವಿ ಗೌಡ ಹಾಗೂ ನಟ ಗಗನ್ ಚಿನ್ನಪ್ಪ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.. ಇದರಲ್ಲಿ ಇನ್ನೊಂದು ಅತೀ ಮುಖ್ಯ ಪಾತ್ರವೆಂದರೇ ಅದು ಸಿಹಿ ಪಾತ್ರ..
ಇದೀಗ ಈ ಪಾತ್ರಧಾರಿ ನಿಜ ಜೀವನದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ತಿಳಿಯೋಣ.. ಜೀ ಕನ್ನಡ ವಾಹಿನಿಯಲ್ಲಿ ಸಾಕಷ್ಟು ಜನಪ್ರಿಯ ಧಾರವಾಹಿಗಳು ಪ್ರಸಾರವಾಗುತ್ತಿವೆ.. ಅವುಗಳ ಪೈಕಿ ಸೀತಾ ರಾಮ ಕೂಡ ಒಂದು.. ಈ ಸಿರೀಯಲ್ ಸದ್ಯ ಕಿರುತೆರೆ ಪ್ರೇಕ್ಷಕರ ನೆಚ್ಚಿನದ್ದಾಗಿದೆ ಎಂದರೇ ತಪ್ಪಾಗುವುದಿಲ್ಲ.. ಸೀತಾ ರಾಮ ಸಿರೀಯಲ್‌ನಲ್ಲಿ ಖ್ಯಾತ ಕಿರುತೆರೆ ನಟಿ ವೈಷ್ಣವಿ ಗೌಡ ಹಾಗೂ ನಟ ಗಗನ್ ಚಿನ್ನಪ್ಪ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.. ಇದರಲ್ಲಿ ಬರುವ ಇನ್ನೊಂದು ಅತೀ ಪ್ರಾಮುಖ್ಯತೆ ಹೊಂದಿದ ಪಾತ್ರವೆಂದರೇ ಅದು ಸಿಹಿ.. ಹೌದು ಸಿಹಿ ಸೀತಾ ರಾಮ ಸಿರೀಯಲ್‌ನ ಆಧಾರ ಸ್ತಂಭ..
. ಮೂಲತಃ ನೇಪಾಳಿಯವರು.. ಚಿಕ್ಕ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡ ಈ ಮಗು ತಾಯಿ ಪ್ರೀತಿಯನ್ನು ಮಾತ್ರ ಕಂಡಿದೆ.. ಈ ಮಗುವಿನ ತಾಯಿ ಬೆಂಗಳೂರಿನಲ್ಲಿ ಮನೆ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ.. ಸ್ಕ್ರೀನ್ ಮೇಲೆ ಕಾಣುವಂತೆ ಸಿಹಿಯ ಜೀವನ ಕಹಿಯಿಂದಲೇ ಕೂಡಿದೆ.. ಅಪ್ಪನ ಪ್ರೀತಿಯನ್ನೇ ನೋಡದ ಕಂದ ತೆರೆ ಮೇಲೆ ನಗುತ್ತಾ ಎಲ್ಲರನ್ನು ನಗಿಸುತ್ತಾ ಕಿರುತೆರೆ ಲೋಕದಲ್ಲಿ ಮಿಂಚುತ್ತಿದೆ.. ಅನಂತ್-ರಾಧಿಕಾ ಮದುವೆಯಲ್ಲಿ ಮಿಂಚಿದ ರಶ್ಮಿಕಾ..ಶ್ರೀವಲ್ಲಿ ಲೆಹಂಗಾದ ಬೆಲೆ ಎಷ್ಟು ಅಂತಾ ಗೊತ್ತಾದರೆ ನೀವು ಶಾಕ್ ಆಗೋದು ಖಂಡಿತಾಹುಡುಗರ ಜೊತೆ ರೂಮ್‌ನಲ್ಲಿದ್ದ ಸ್ಟಾರ್ ನಟಿಗೆ, ಮ್ಯಾನೇಜರ್‌ನಿಂದ ಮೋಸ..
Sihi Seetha Rama Kannada Serial News In Kannada Seetha Rama Kannada Serial Latest News ಸೀತಾ ರಾಮ ಧಾರಾವಾಹಿ ಎಪಿಸೋಡ್ ಸೀತಾ ರಾಮ ಕನ್ನಡ ಧಾರಾವಾಹಿ ಸೀತಾ ರಾಮ ಧಾರಾವಾಹಿ ರಾಮ ಸೀತಾ ರಾಮ ಧಾರಾವಾಹಿ ಸಿಹಿ ಸೀತಾ ರಾಮ ಧಾರಾವಾಹಿ ಭಾರ್ಗವಿ ಕನ್ನಡ ಕಿರುತೆರೆ ಜೀ ಕನ್ನಡ ಸೀತಾ ರಾಮ ವೈಷ್ಣವಿ ಗೌಡ ಗಗನ್ ಚಿನ್ನಪ್ಪ ಜೀ ಕನ್ನಡ Seetha Rama Kannada Serial Seetha Rama Kannada Serial Today Episode Youtube Seetha Rama Kannada Serial Timings Seetha Rama Kannada Serial Story Zee Kannada Dharavahigalu Seetha Rama Latest Episode Seetha Rama Kannada Serial Seetha Rama Serial Episode Seetha Rama Serial Rama Sita Rama Kannada Serial Today Episode Full Episod Seetha Rama Kannada Serial Real Story Emotional Moments In Seetha Rama Serial Sihi Father Heart Touching Journey Impactful Plot Of Seetha Rama Serial Real-Life Inspiration Behind Seetha Rama Sihi
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ಅಂತರಪಟ ಧಾರಾವಾಹಿಯ ಸಾವಿತ್ರಿ, ರಿಯಲ್ ಲೈಫ್ ನಲ್ಲಿ ಟೀಚರ್...ತೆಂಡೂಲ್ಕರ್ ಮಕ್ಕಳಿಗೂ ಪಾಠ ಹೇಳಿಕೊಟ್ಟಿದಾರಂತೆ!ಕನ್ನಡದ ಕಿರುತರೆ ನಟಿ ಅಂತರಪಟ ಧಾರಾವಾಹಿಯಲ್ಲಿ ಸಾವಿತ್ರಿ ಪಾತ್ರದಲ್ಲಿ ನಟಿಸುವ ನಟಿ ರಿಯಲ್ ಲೈಫಲ್ಲಿ ಯಾರು ಗೊತ್ತಾ! ಸಖತ್ ಫೇಮಸ್ ಆಗಿರುವ ಇವರು ಯಾರು ಎನ್ನುವುದು ಇಲ್ಲಿದೆ ನೋಡಿ.
Weiterlesen »
ಅಮೃತಧಾರೆ ಸಿರೀಯಲ್ ನಟಿ ವನಿತಾ ವಾಸು ನಿಜವಾದ ಪತಿ ಯಾರು ಗೊತ್ತಾ? ಮಗ ಅಂತೂ ಹಿರೋನೆ!!Amrithadhare Kannada serial actress Vanitha Vasu: ಕನ್ನಡ ಚಿತ್ರರಂಗದ ಜನಪ್ರಿಯ ನಟಿ ವನಿತಾ ವಾಸು ಸಾಕಷ್ಟು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.. ಇವರೂ ಸಹ ಒಂದು ಕಾಲದಲ್ಲಿ ಹಲವರ ಡ್ರೀಮ್ ಗರ್ಲ್ ಆಗಿದ್ದರು.. ಇವರು ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಅಮೃತಧಾರೆ ಸಿರೀಯಲ್‌ನಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ..
Weiterlesen »
ಗಾಯಕಿ ಶ್ರೇಯಾ ಘೋಷಾಲ್ ಪತಿ ಈ ದೊಡ್ಡ ಸಂಸ್ಥೆಯ ಮುಖ್ಯಸ್ಥ..! ಯಾರೆಂದು ತಿಳಿದರೆ ಅಚ್ಚರಿ ಪಡುವಿರಿShreya Ghoshal husband: ಗಾಯಕಿ ಶ್ರೇಯಾ ಘೋಷಾಲ್ ಹಿಂದಿ ಮಾತ್ರವಲ್ಲ ನೂರಾರು ಕನ್ನಡ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಖ್ಯಾತ ಗಾಯಕಿಯಾದ ಇವರ ಪತಿ ಯಾರು ಗೊತ್ತಾ?
Weiterlesen »
ಅಮೀರ್ ಖಾನ್ ಸಹೋದರಿ ಯಾರು ಗೊತ್ತಾ? ಈಕೆ ನಟಿಯೂ ಹೌದು, ನಿರ್ಮಾಪಕಿಯೂ ಹೌದು...!Aamir Khan : ಅಮೀರ್ ಖಾನ್ ಸಹೋದರಿ ನಟಿಯಾಗಿಯೂ ಹಾಗೂ ನಿರ್ಮಾಪಕವಾಗಿಯೂ ಕಾಣಿಸಿಕೊಂಡಿದ್ದಾರೆ ಯಾರು ಗೊತ್ತಾ... ಅವರು ಇವರೇ ನೋಡಿ!
Weiterlesen »
ಬಾಲಿವುಡ್ ಗೆ ಎಂಟ್ರಿ ಕೊಡುತ್ತಿರುವ ಕಿಸ್ ನಾಯಕಿ! ಹೀರೊ ಯಾರು ಗೊತ್ತಾ?ಭಾರತೀಯ ಮೂಲದ ಅಮೇರಿಕನ್ ನಟಿ, ಅವರು ಪ್ರಧಾನವಾಗಿ ತೆಲುಗು ಮತ್ತು ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಾರೆ ಇದೀಗ ನಟಿ ಬಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ, ಸಿನಿಮಾದ ನಾಯಕ ಯಾರು ಗೊತ್ತಾ ಹಾಗೂ ಆ ಸಿನಿಮಾ ಹೆಸರೇನು ಎನ್ನುವುದರ ಮಾಹಿತಿ ಇಲ್ಲಿದೆ.
Weiterlesen »
Ramachari Kannada Serial: ರಾಮಾಚಾರಿ ಸೀರಿಯಲ್ ಹೀರೋ ರಿತ್ವಿಕ್ ನಿಜವಾದ ಗರ್ಲ್‌ಫ್ರೆಂಡ್ ಯಾರು ಗೊತ್ತಾ? ಚಾರುಗಿಂತ ಸಖತ್ ಕ್ಯೂಟ್!Ramachari Kannada Serial Actor Ritwik: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಾಮಾಚಾರಿ ಸಿರೀಯಲ್‌ನ ಹಿರೋ ರಾಮಾಚಾರಿ ಅಲಿಯಾಸ್ ರಿತ್ವಿಕ್ ಕಿರುತೆರೆ ಪ್ರೇಕ್ಷಕರಿಗೆ ಸಖತ್ ಫೇವರೆಟ್.. ಸರಳ ನಟನೆಯಿಂದಲೇ ಅಪಾರ ಅಭಿಮಾನಿಗಳನ್ನು ಗಳಿಸಿರುವ ಇವರ ನಿಜವಾದ ಪ್ರೇಯಸಿಯ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ.. ಹಾಗಾದ್ರೆ ಯಾರು ಆ ಚೆಲುವೆ ಅಂತೀರಾ..
Weiterlesen »