ಈಗಾಗಲೇ ಬೆಂಗಳೂರು, ಮೈಸೂರು ಹಾಗೂ ಚಿಕ್ಕಮಗಳೂರಿನಲ್ಲಿ 45 ದಿನಗಳ ಕಾಲ ಈ ಸಿನಿಮಾದ ಶೂಟಿಂಗ್ ಮಾಡಲಾಗಿದೆ.
Shine Shetty and Ankitha: ಕನ್ನಡದ ನಟ ಶೈನ್ ಶೆಟ್ಟಿ ಮತ್ತು ನಟಿ ಅಂಕಿತಾ ಅಮರ್ ಮದುವೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಾಗಿದ್ರೆ ನಿಜಕ್ಕೂ ಇವರಿಬ್ಬರು ಮದುವೆಯಾಗಿದ್ದಾರ? ಇಲ್ಲಿದೆ ಸಂಪೂರ್ಣ ಸ್ಟೋರಿ.ನಟ ಶೈನ್ ಶೆಟ್ಟಿ ಈ ಫೋಟೊದಲ್ಲಿ ಶೇರ್ವಾನಿ ಧರಿಸಿ ವರನಾಗಿ ರೆಡಿಯಾಗಿದ್ದರೆ ಇತ್ತ ನಟಿ ಅಂಕಿತಾ ಕೂಡ ಕೆಂಬಣ್ಣದ ಬ್ರೈಡಲ್ ಸೀರೆಯನ್ನು ಉಟ್ಟಿಕೊಂಡು ಮುದ್ದಾದ ವಧುವಾಗಿ ಕಂಗೊಳಿಸಿದ್ದಾರೆ.
ಈ ಸಿನಿಮಾಗೆ ಮ್ಯೂಸಿಕ್ ಡೈರೆಕ್ಟರ್ ಅಜನೀಶ್ ಲೋಕನಾಥ್ ಹಾಗೂ ಸಿ ಆರ್ ಬಾಬಿ ಎಬಿಬಿಎಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.Rakul Preet Singh: ಗುಲಾಬಿ ಬಣ್ಣದ ಸೀರೆಯಲ್ಲಿ ಮಿಂಚಿದ ಗಿಲ್ಲಿ ನಟಿ: ತಾಳಿ ಭಾರವಾಯ್ತಾ ಎಂದ ನೆಟ್ಟಿಗರು!10ನೇ ಕ್ಲಾಸ್’ನಲ್ಲಿ 3 ಬಾರಿ ಫೇಲ್… ಸರ್ಕಾರಿ ಕೆಲಸ ಬಿಟ್ಟು ಕ್ರಿಕೆಟ್’ಗೆ ಬಂದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ! ಈತ ಜೂ.
ಹೌದು.. ಶೈನ್ ಮತ್ತು ಅಂಕಿತಾ ಆಗಿರುವುದು ರಿಯಲ್ ಮದುವೆ ಅಲ್ಲ. ಇದು ಇವರಿಬ್ಬರು ಅಭಿನಯಿಸಿರುವ ʻಜಸ್ಟ್ ಮ್ಯಾರೀಡ್ʼ ಸಿನಿಮಾದ ಒಂದು ಫೋಟೋ ಅಷ್ಟೇ. ಇದಕ್ಕೂ ಮುಂಚೆ ಅಂಕಿತಾ ಅಮರ್ ಹಾಗೂ ಶೈನ್ ಶೆಟ್ಟಿ ಚಿತ್ರದ ಫಸ್ಟ್‌ಲುಕ್ ರಿಲೀಸ್ ಮಾಡಲಾಗಿತ್ತು. ಅದರಂತೆ ಇದೀಗ ಚಿತ್ರೀಕರಣದ ಒಂದು ಫೋಟೋ ಸೋಶಿಯಲ್ ಮಿಡಿಯಾದಲ್ಲಿ ಸಿಕ್ಕಿದೆ. ಈ ಸಿನಿಮಾವನ್ನು ಡೈರೆಕ್ಟರ್ ಸಿ ಆರ್ ಬಾಬಿ ನಿರ್ದೇಶನ ಮಾಡುತ್ತಿದ್ದಾರೆ.
ʻಜಸ್ಟ್ ಮ್ಯಾರೀಡ್ʼ ಚಿತ್ರದಲ್ಲಿ ಶೈನ್ ಶೆಟ್ಟಿ ಮತ್ತು ಅಂಕಿತಾ ಅಮರ್ ಜೊತೆಗೆ ಬಹುದೊಡ್ಡ ತಾರಾಬಳಗವೇ ಇದ್ದು, ಅಚ್ಯುತ್ ಕುಮಾರ್, ಅನೂಪ್ ಭಂಡಾರಿ, ದೇವರಾಜ್, ಶ್ರುತಿ ಹರಿಹರನ್, ಮಾಳವಿಕಾ ಅವಿನಾಶ್ ಹೀಗೆ ಅನೇಕ ಕಲಾವಿದರು ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾಗೆ ಮ್ಯೂಸಿಕ್ ಡೈರೆಕ್ಟರ್ ಅಜನೀಶ್ ಲೋಕನಾಥ್ ಹಾಗೂ ಸಿ ಆರ್ ಬಾಬಿ ಎಬಿಬಿಎಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಹಾಗೆಯೇ ಈ ಚಿತ್ರದ ದೃಶ್ಯಗಳನ್ನು ಅಜನೀಶ್ ಲೋಕನಾಥ್ ಅವರೇ ಸೆರೆಹಿಡಿದಿದ್ದಾರೆ.
Ankitha Amar Shine Shetty Justmarried Just Married Just Married Movie Sandalwood Kannada News Actors Gallery Movies Update ಶೈನ್ ಶೆಟ್ಟಿ ಅಂಕಿತಾ ಅಮರ್ ಜಸ್ಟ್ ಮ್ಯಾರೀಡ್ Just Married Kannada Movie Bigg Boss Winner Shine Shetty New Movie ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಅಂಕಿತಾ ಅಮರ್ ನಮ್ಮನೆ ಯುವರಾಣಿ ಕನ್ನಡ ಧಾರಾವಾಹಿ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ನಿರ್ಮಾಪಕರಾದ ಅಜನೀಶ್ ಲೋಕನಾಥ್ ಶೈನ್ ಶೆಟ್ಟಿ ಸಿನಿಮಾಗಳು ಅಂಕಿತಾ ಅಮರ್ ಧಾರಾವಾಹಿಗಳುshine Shetty And Ankitha A Shine Shetty Ankitha Amar Marriage Photo Just Married Social Media Viral Photo Ajaneesh Loknath C R Bobby Just Married Poster
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
50 ಲಕ್ಷ ಗೆದ್ದರೂ ಕೈಗೆ ಸಿಕ್ಕಿದ್ದು ಮಾತ್ರ ಇಷ್ಟೇ ದುಡ್ಡು: ಕಾರ್ತಿಕ್ ಮಹೇಶ್ ಬಿಚ್ಚಿಟ್ರು ಬಿಗ್ ಬಾಸ್ ಹಣದ ಅಸಲಿ ಕತೆ!Bigg Boss Winner Karthik Mahesh: ಕಾರ್ತಿಕ್ ಮಹೇಶ್ ತಮಗೆ ಬಿಗ್ ಬಾಸ್ ನಿಂದ ಬಂದ ಹಣದ ಬಗ್ಗೆ ಮಾತನಾಡಿದ್ದಾರೆ.
Weiterlesen »
Bigg Boss: ಬಿಗ್ ಬಾಸ್ OTT ಹೊಸ ಸೀಸನ್.. ಈ ಬಾರಿ ಹೋಸ್ಟ್ ಮಾಡೋದು ಯಾರು ಗೊತ್ತಾ?Bigg Boss Host: ಮನೆಯ ಹೊರಗೆ ಗುಂಡು ಹಾರಿಸಿದರೂ, ಸಲ್ಮಾನ್ ಖಾನ್ ಬಿಗ್ ಬಾಸ್ OTT ಮೂರನೇ ಸೀಸನ್‌ನೊಂದಿಗೆ ಪುನರಾಗಮನ ಮಾಡಲು ಸಿದ್ಧರಾಗಿದ್ದಾರೆ.
Weiterlesen »
Usire Usire : ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ಅಭಿನಯದ ಉಸಿರೇ ಉಸಿರೇ ಚಿತ್ರ ಮೇ 3 ರಂದು ತೆರೆಗೆUsire Usire : ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ.ಎಂ.ವಿಜಯ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶೇಷಪಾತ್ರದಲ್ಲಿ ಕಾಣಸಿಕೊಂಡಿರುವ ಉಸಿರೇ ಉಸಿರೇ ಚಿತ್ರ ಮೇ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
Weiterlesen »
Namratha Gowda: ಬ್ಲ್ಯಾಕ್ ಗೌನ್‌ನಲ್ಲಿ ಹಾಟ್ ನಾಗಿಣಿ: ಬರ್ತ್‌ಡೇ ಸೆಲೆಬ್ರೇಷನ್‌ನಲ್ಲಿ ಬಿಗ್ ಬಾಸ್ ಬೆಡಗಿ!ನಮ್ರತಾ ಗೌಡ ಫೋಟೋಗಳಿಗೆ ನೆಟ್ಟಿಗರು ಕ್ಲೀನ್ ಬೋಲ್ಡ್ ಆಗಿದ್ದು, ಕಾಮೆಂಟ್ ಬಾಕ್ಸ್‌ನಲ್ಲಿ ಸೂಪರ್, ಅಮೇಜಿಂಗ್, ಬ್ಯೂಟಿಫುಲ್ ಎಂದು ಬರೆಯುವುದರ ಜೊತೆಗೆ ಹುಟ್ಟು ಹಬ್ಬಕ್ಕೆ ವಿಶ್ ಕೂಡ ಮಾಡಿದ್ದಾರೆ.[node:summary]
Weiterlesen »
ಜೈಲಿನಿಂದ ಹೊರ ಬರ್ತಿದ್ದಂತೆ 3 ಕೋಟಿ ರೂ. ಬೆಲೆ ಬಾಳುವ ಕಾರು ಖರೀದಿಸಿ ಬಿಗ್ಬಾಸ್ ವಿನ್ನರ್..!Elvish Yadav : ಹಿಂದಿ ಬಿಗ್ ಬಾಸ್ ಒಟಿಟಿಯ ವಿಜೇತ ಎಲ್ವಿಶ್ ಯಾದವ್ ಮೇಲೆ ರೇವ್ ಪಾರ್ಟಿಗಳಲ್ಲಿ ಹಾವಿನ ವಿಷ ಬಳಕೆ ಮಾಡುತ್ತಿದ್ದ ಆರೋಪ ಇದೆ. ಈ ಪ್ರಕರಣದಲ್ಲಿ ಎಲ್ವಿಶ್‌ನನ್ನು ಬಂಧಿಸಲಾಗಿತ್ತು. ನಂತರ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು.
Weiterlesen »
IPL 2024, RCB vs SRH: ಐಪಿಎಲ್ ಇತಿಹಾಸದಲ್ಲೇ ದಾಖಲೆಯ ರನ್ ಗಳಿಸಿದ ಹೈದರಾಬಾದ್!ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 287 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿತು. ಇದು ಐಪಿಎಲ್ ಟೂರ್ನಿಯ ಇತಿಹಾಸದಲ್ಲಿಯೇ ಅತ್ಯಂತ ಗರಿಷ್ಠ ಸ್ಕೋರ್ ಆಗಿದೆ.
Weiterlesen »