Online Scam: ಈ ಕುರಿತಂತೆ ಭಾರತ ಸರ್ಕಾರ (Govt of India) ಮತ್ತೊಮ್ಮೆ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ಅಪಾಯಕಾರಿ ಆಪ್‌ಗಳ ಬಗ್ಗೆ ಎಚ್ಚರಿಕೆ ನೀಡಿದೆ.
Online Scam : ಎಸ್‌ಬಿಐ ಖಾತೆದಾರರಿಗೆ ಇತ್ತೀಚೆಗಷ್ಟೇ ಬ್ಯಾಂಕ್ ನಕಲಿ ಎಸ್ಎಂಎಸ್ ಹಗರಣದ ಬಗ್ಗೆ ಎಚ್ಚರಿಕೆ ನೀಡಿತ್ತು.
ಭಾರತದ ಅತಿದೊಡ್ಡ ಸರ್ಕಾರಿ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೆಲ ದಿನಗಳ ಹಿಂದಷ್ಟೇ ನಕಲಿ ಎಸ್ಎಂಎಸ್ ಹಗರಣದ ಬಗ್ಗೆ ಎಚ್ಚರಿಕೆ ನೀಡಿತ್ತು. ಈ ಸಂದೇಶದ ಬಗ್ಗೆ ತಪಾಸಣೆ ನಡೆಸಿದ್ದ ಪಿಐಬಿ ಫ್ಯಾಕ್ಟ್ ಚೆಕ್ ಇದೊಂದು ಫೇಕ್/ನಕಲಿ ಸಂದೇಶ ಎಂದು ವರದಿ ಮಾಡಿತ್ತು. ಇದೀಗ ಭಾರತ ಸರ್ಕಾರದ ಸೈಬರ್ ಭದ್ರತಾ ಜಾಗೃತಿ ವೇದಿಕೆ 'ಸೈಬರ್ ದೋಸ್ತ್' ನಲ್ಲಿ ಈ ಕುರಿತಂತೆ ಎಚ್ಚರಿಕೆಯನ್ನು ಕೂಡ ನೀಡಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Cyber Awareness Stay Cyber Wise MHA Fraud Online Scam Fake SMS Fake Apps SBI Union Bank SBI Yono Account Cyber Security Awareness Forum Cyber Dost
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ಪಾರ್ಲರ್‌ಗೆ ಹೋಗದೆ ಮನೆಯಲ್ಲೇ ವ್ಯಾಕ್ಸಿಂಗ್ ಮಾಡುತ್ತೀರಾ? ಈ ವಿಷಯಗಳ ಬಗ್ಗೆ ಇರಲಿ ಎಚ್ಚರBeauty Tips In Kannada: ವ್ಯಾಕ್ಸಿಂಗ್ ಮಾಡಿಸುವುದು ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸುತ್ತದೆ. ಕೆಲವರು ಪಾರ್ಲರ್‌ಗೆ ಹೋಗಿ ವ್ಯಾಕ್ಸಿಂಗ್ ಮಾಡಿಸುವುದರಿಂದ ಇನ್ನೂ ಕೆಲವರು ಈ ಬ್ಯುಸಿ ಜೀವನಶೈಲಿಯಲ್ಲಿ ಪಾರ್ಲರ್‌ಗೆ ಹೋಗಲು ಸಮಯವಿಲ್ಲದೆ ಮನೆಯಲ್ಲಿಯೇ ವ್ಯಾಕ್ಸಿಂಗ್ ಮಾಡಿಕೊಳ್ಳುತ್ತಾರೆ.
Weiterlesen »
ವಿಶ್ವದ ಅತಿ ದೊಡ್ಡ ಶ್ರೀಮಂತನಾದರೂ ಈ ಒಂದು ವಿಷಯದ ಬಗ್ಗೆ ಬಹಳ ಭಯ ಪಡುತ್ತಾರಂತೆ ಮುಖೇಶ್ ಅಂಬಾನಿ !Mukesh Ambani birthday:ವಿಶ್ವದ ಶ್ರೀಮಂತರ ಪಟ್ಟಿಯಲ್ಲಿದ್ದರೂ ಇಂದಿಗೂ ಅಂಬಾನಿ ಸಾರ್ವಜನಿಕವಾಗಿ ಮಾತನಾಡಲು ಹೆದರುತ್ತಾರೆಯಂತೆ.
Weiterlesen »
ನಿಮ್ಮ ಮನೆಯಂಗಳದಲ್ಲಿ ಪಾರಿಜತಾದ ಮರವೊಂದಿದ್ದರೆ ಸಾಕು, ಈ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು !Benefits of Parijat Leaves:ಈ ಹೂವು ನೋಡುವುದಕ್ಕೆ ಎಷ್ಟು ಸುಂದರ್ವಾಗಿದೆಯೋ ಈ ಸಸ್ಯದ ಎಲೆಗಳು ನಮ್ಮ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಕಾರಿಯಾಗಿದೆ.
Weiterlesen »
ಈ ಸಣ್ಣ ವಯಸ್ಸಿನಲ್ಲಿಯೇ ಆರಾಧ್ಯ ....! ಐಶ್ವರ್ಯ ಮಗಳ ಬಗ್ಗೆ ನವ್ಯಾ ನಂದಾ ಅಷ್ಟಕ್ಕೂ ಹೇಳಿದ್ದೇನು? ವೈರಲ್ ಆಗುತ್ತಿದೆ ಈ ಕಾಮೆಂಟ್Navya Naveli on Aaradhya Bachchan:ತನ್ನ ಇತ್ತೀಚಿನ ಸಂದರ್ಶನದಲ್ಲಿ,ನವ್ಯಾ ಅವರು ಐಶ್ವರ್ಯಾ ರೈ ಅವರ ಮಗಳು ಆರಾಧ್ಯ ಬಚ್ಚನ್ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಇದು ಇಂಟರ್ ನೆಟ್ ನಲ್ಲಿ ವೈರಲ್ ಆಗುತ್ತಿದೆ.
Weiterlesen »
RPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಈ ನೇಮಕಾತಿಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4,208 ಕಾನ್‌ಸ್ಟೇಬಲ್ ಮತ್ತು 452 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಿವೆ.
Weiterlesen »
Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Weiterlesen »