Sai Pallavi: ರಶ್ಮಿಕಾ ಮಂದಣ್ಣಗೆ ಸ್ಟಾರ್‌ ಪಟ್ಟ ಬರಲು ನಿಜವಾದ ಕಾರಣವೇ ಸಾಯಿ ಪಲ್ಲವಿ..! ಅನೇಕರಿಗೆ ತಿಳಿಯದ ರಹಸ್ಯವೇ ಇದು...

Sai Pallavi Nachrichten

Sai Pallavi: ರಶ್ಮಿಕಾ ಮಂದಣ್ಣಗೆ ಸ್ಟಾರ್‌ ಪಟ್ಟ ಬರಲು ನಿಜವಾದ ಕಾರಣವೇ ಸಾಯಿ ಪಲ್ಲವಿ..! ಅನೇಕರಿಗೆ ತಿಳಿಯದ ರಹಸ್ಯವೇ ಇದು...
Rashmika Mandannaಸಾಯಿಪಲ್ಲವಿರಶ್ಮಿಕಾ ಮಂದಣ್ಣ
  • 📰 Zee News
  • ⏱ Reading Time:
  • 26 sec. here
  • 12 min. at publisher
  • 📊 Quality Score:
  • News: 49%
  • Publisher: 63%

Rashmika Mandanna : ರಶ್ಮಿಕಾ ಮಂದಣ್ಣ ಈಗ ಪ್ಯಾನ್ ಇಂಡಿಯಾ ಸ್ಟಾರ್ ಹೀರೋಯಿನ್. ಆದರೆ ಇದಕ್ಕೆ ಕಾರಣ ಸಾಯಿ ಪಲ್ಲವಿ.

Sai Pallavi : ರಶ್ಮಿಕಾ ಮಂದಣ್ಣ ಗೆ ಸ್ಟಾರ್‌ ಪಟ್ಟ ಬರಲು ನಿಜವಾದ ಕಾರಣವೇ ಸಾಯಿ ಪಲ್ಲವಿ..! ಅನೇಕರಿಗೆ ತಿಳಿಯದ ರಹಸ್ಯವೇ ಇದು... ರಶ್ಮಿಕಾ ಮಂದಣ್ಣ ಈಗ ಪ್ಯಾನ್ ಇಂಡಿಯಾ ಸ್ಟಾರ್ ಹೀರೋಯಿನ್. ಆದರೆ ಇದಕ್ಕೆ ಕಾರಣ ಸಾಯಿ ಪಲ್ಲವಿ. ಬಣ್ಣದ ಲೋಕವೇ ಹಾಗೇ.. ಇಲ್ಲಿ ಏನೂ ಇಲ್ಲದ ಒಬ್ಬ ವ್ಯಕ್ತಿ ರಾತ್ರೋ ರಾತ್ರಿ ಸ್ಟಾರ್‌ ಆಗಬಹುದು. ಒಂದೇ ಒಂದು ಚಿತ್ರದಿಂದ ಜೀವನವೇ ಬದಲಾಗಬಹುದು. ಸಾಯಿ ಪಲ್ಲವಿ ತಿರಸ್ಕರಿಸಿದ ಆ ಸಿನಿಮಾ ರಶ್ಮಿಕಾ ಮಂದಣ್ಣ ಗೆ ಸ್ಟಾರ್ ಪಟ್ಟ ತಂದು ಕೊಟ್ಟಿತು. ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ರಶ್ಮಿಕಾ ಮಿಂಚುತ್ತಿದ್ದಾರೆ.

ಬಳಿಕ ವಿಜಯ್ ದೇವರಕೊಂಡ ಜೊತೆ ಗೀತಾ ಗೋವಿಂದಂ ನಲ್ಲಿ ನಟಿಸಿದರು. ಈ ಸಿನಿಮಾ ಬ್ಲಾಕ್ ಬಸ್ಟರ್ ಆಗುತ್ತಿದ್ದಂತೆ ರಶ್ಮಿಕಾ ಸ್ಟಾರ್ ಹೀರೋಯಿನ್ ಆದರು. ತೆಲುಗಿನಲ್ಲಿ ಬ್ಯಾಕ್ ಟು ಬ್ಯಾಕ್ ದೊಡ್ಡ ಹಿಟ್ ಪಡೆದರು. ದೇವದಾಸ್, ಡಿಯರ್ ಕಾಮ್ರೇಡ್ ಹೀಗೆ ಸಾಲು ಸಾಲು ಚಿತ್ರಗಳಲ್ಲಿ ನಟಿಸಿದ್ದಾರೆ. ರಶ್ಮಿಕಾಗೆ ಪುಷ್ಪ ಸಿನಿಮಾ ಪ್ಯಾನ್‌ ಇಂಡಿಯಾ ಸ್ಟಾರ್‌ ಪಟ್ಟ ನೀಡಿತು. ನ್ಯಾಷನಲ್‌ ಕ್ರಶ್‌ ಆಗಿದ್ದೇ ಈ ಸಿನಿಮಾದಿಂದ. ಈ ಚಿತ್ರವು ಭಾರತದಾದ್ಯಂತ ದೊಡ್ಡ ಬ್ಲಾಕ್‌ ಬಸ್ಟರ್ ಆಯಿತು. ಬಳಿಕ ಹಿಂದಿ ಸಿನಿಮಾ ಆಫರ್‌ ಪಡೆದರು. ಕಿರಿಕ್ ಪಾರ್ಟಿ ಸಿನಿಮಾಗೆ ಮೊದಲು ನಾಯಕಿಯಾಗಿ ಆಯ್ಕೆಯಾಗಿದ್ದು, ರಶ್ಮಿಕಾ ಅಲ್ಲ ಸಾಯಿ ಪಲ್ಲವಿ.

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Rashmika Mandanna ಸಾಯಿಪಲ್ಲವಿ ರಶ್ಮಿಕಾ ಮಂದಣ್ಣ Rashmika Mandanna First Movie Sai Pallavi Rejected Kirak Party ಕಿರಕ್‌ ಪಾರ್ಟಿ ಸಿನಿಮಾ ರಿಜೆಕ್ಟ್‌ ಮಾಡಿದ್ದ ಸಾಯಿಪಲ್ಲವಿ ಕಿರಕ್‌ ಪಾರ್ಟಿ ಸಿನಿಮಾ Sai Pallavi Was The First Choice For Kirik Party Kirik Party Sai Pallavi Movie

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

Ramayana : ರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ : ಫೋಟೋಸ್ ಲೀಕ್Ramayana : ರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ : ಫೋಟೋಸ್ ಲೀಕ್Ramayana : ನಿತೇಶ್ ತಿವಾರಿ ನಿರ್ದೇಶನದ ರಾಮಾಯಣ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ರಣಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ ರಾಮ ಮತ್ತು ಸೀತೆಯ ಸಾಂಪ್ರದಾಯಿಕ ಉಡುಗೆಯಲ್ಲಿ ಫೋಟೋಸ್ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿವೆ.
Weiterlesen »

Bollywood Actress: 13 ಸಿನಿಮಾಗಳಿಂದ ರಿಜೆಕ್ಟ್‌... ಐರನ್ ಲೆಗ್ ಪಟ್ಟ... ಸದ್ಯ ಸ್ಟಾರ್‌ ಹಿರೋಯಿನ್‌ ಆಗಿ ಮಿಂಚುತ್ತಿರುವ ಚೆಲುವೆ ಈಕೆ!!Bollywood Actress: 13 ಸಿನಿಮಾಗಳಿಂದ ರಿಜೆಕ್ಟ್‌... ಐರನ್ ಲೆಗ್ ಪಟ್ಟ... ಸದ್ಯ ಸ್ಟಾರ್‌ ಹಿರೋಯಿನ್‌ ಆಗಿ ಮಿಂಚುತ್ತಿರುವ ಚೆಲುವೆ ಈಕೆ!!Vidya Balan: ಒಂದು ಕಾಲದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ರಿಜೆಕ್ಟ್‌ ಆಗಿ.. ಐರನ್‌ ಲೆಗ್‌ ಎಂದು ಪಟ್ಟ ಕಟ್ಟಿಕೊಂಡಿದ್ದ ನಟಿ ಇಂದು ಸ್ಟಾರ್‌ ಹಿರೋಯಿನ್..‌
Weiterlesen »

‌Sai Pallavi: ಕತ್ರಿನಾ ಕೈಫ್‌ ಸಾಂಗ್‌ಗೆ ನ್ಯಾಚುರಲ್‌ ಬ್ಯೂಟಿ ಡಾನ್ಸ್.. ನಟಿ ಸಾಯಿಪಲ್ಲವಿ ಕಾಲೇಜ್‌ ಟೈಮ್ ವಿಡಿಯೋ ವೈರಲ್!!‌Sai Pallavi: ಕತ್ರಿನಾ ಕೈಫ್‌ ಸಾಂಗ್‌ಗೆ ನ್ಯಾಚುರಲ್‌ ಬ್ಯೂಟಿ ಡಾನ್ಸ್.. ನಟಿ ಸಾಯಿಪಲ್ಲವಿ ಕಾಲೇಜ್‌ ಟೈಮ್ ವಿಡಿಯೋ ವೈರಲ್!!Sai Pallavi Old Video: ಸಾಯಿ ಪಲ್ಲವಿ ದೊಡ್ಡ ನಟಿ... ಅದಕ್ಕಿಂತ ಹೆಚ್ಚಾಗಿ ಡ್ಯಾನ್ಸರ್. ಸಾಯಿ ಪಲ್ಲವಿ ಕಾಲೇಜು ದಿನಗಳಲ್ಲಿ ಸ್ಟೇಜ್ ಮೇಲೆ ಕತ್ರಿನಾ ಕೈಫ್ ಶೀಲಾ ಕಿ ಜವಾನಿ ಹಾಡಿಗೆ ಅದ್ಭುತ ಸ್ಟೆಪ್ಸ್ ಹಾಕಿದ್ದಾರೆ. ಸದ್ಯ ಆ ಹಳೆ ವಿಡಿಯೋ ವೈರಲ್ ಆಗಿದೆ.
Weiterlesen »

ರಶ್ಮಿಕಾ ಮಂದಣ್ಣ ದಂತದ ಬೊಂಬೆಯಂತೆ ಕಾಣಲು ಕಾರಣ ಪ್ರತೀ ದಿನ ಕುಡಿಯುವ ಈ ಜ್ಯೂಸ್​​ !ರಶ್ಮಿಕಾ ಮಂದಣ್ಣ ದಂತದ ಬೊಂಬೆಯಂತೆ ಕಾಣಲು ಕಾರಣ ಪ್ರತೀ ದಿನ ಕುಡಿಯುವ ಈ ಜ್ಯೂಸ್​​ !Rashmika Mandanna fitness secret: ನಟಿ ರಶ್ಮಿಕಾ ಮಂದಣ್ಣ ತಮ್ಮ ಫಿಟ್ನೆಸ್‌ಗಾಗಿ ಆಗಾಗ ಸುದ್ದಿಯಲ್ಲಿರುತ್ತಾರೆ. ರಶ್ಮಿಕಾ ಮಂದಣ್ಣ ಫಿಟ್ನೆಸ್ ಸೀಕ್ರೆಟ್ ಈ ಒಂದು ಜ್ಯೂಸ್‌ನಲ್ಲಿ ಅಡಗಿದೆ.
Weiterlesen »

Snapchat : ಜಾಗತಿಕವಾಗಿ 422 ಮಿಲಿಯನ್ ದೈನಂದಿನ ಸಕ್ರಿಯ ಬಳಕೆದಾರರನ್ನು ಹೊಂದಿದೆ ಸ್ನ್ಯಾಪ್ ಚಾಟ್Snapchat : ಜಾಗತಿಕವಾಗಿ 422 ಮಿಲಿಯನ್ ದೈನಂದಿನ ಸಕ್ರಿಯ ಬಳಕೆದಾರರನ್ನು ಹೊಂದಿದೆ ಸ್ನ್ಯಾಪ್ ಚಾಟ್Snapchat : ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಸ್ನ್ಯಾಪ್‌ಚಾಟ್ 422 ಮಿಲಿಯನ್ ದೈನಂದಿನ ಸಕ್ರಿಯ ಬಳಕೆದಾರರನ್ನು ತಲುಪಿದೆ, ವರ್ಷದಿಂದ ವರ್ಷಕ್ಕೆ ಇದು ಹೆಚ್ಚಳವಾಗುತ್ತಿದೆ.
Weiterlesen »

ராமாயணம் ஸ்டில்ஸ் லீக்.. அழகே பொறாமைப்படும் பேரழகியாக சாய் பல்லவிராமாயணம் ஸ்டில்ஸ் லீக்.. அழகே பொறாமைப்படும் பேரழகியாக சாய் பல்லவிRanbir and Sai Pallavi from Ramayana: ரன்பீர் கபூர் மற்றும் சாய் பல்லவி நடிப்பில் உருவாகி வரும் ராமாயணம் படப்பிடிப்பில் இருந்து சில புகைப்படங்கள் இணையத்தில் கசிந்து வைரலாகி வருகிறது.
Weiterlesen »



Render Time: 2025-02-26 03:04:48