Usire Usire : ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ಅಭಿನಯದ ಉಸಿರೇ ಉಸಿರೇ ಚಿತ್ರ ಮೇ 3 ರಂದು ತೆರೆಗೆ

Usire Usire Nachrichten

Usire Usire : ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ಅಭಿನಯದ ಉಸಿರೇ ಉಸಿರೇ ಚಿತ್ರ ಮೇ 3 ರಂದು ತೆರೆಗೆ
Rajeev HanuBigg BossMovie Release
  • 📰 Zee News
  • ⏱ Reading Time:
  • 54 sec. here
  • 11 min. at publisher
  • 📊 Quality Score:
  • News: 56%
  • Publisher: 63%

Usire Usire : ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ.ಎಂ.ವಿಜಯ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶೇಷಪಾತ್ರದಲ್ಲಿ ಕಾಣಸಿಕೊಂಡಿರುವ ಉಸಿರೇ ಉಸಿರೇ ಚಿತ್ರ ಮೇ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

Usire Usire : ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ.ಎಂ.ವಿಜಯ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶೇಷಪಾತ್ರದಲ್ಲಿ ಕಾಣಸಿಕೊಂಡಿರುವ"ಉಸಿರೇ ಉಸಿರೇ" ಚಿತ್ರ ಮೇ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಜನರ ಮನ ಗೆದ್ದಿದೆ.ರಾಜೀವ್ ಹನು, ಶ್ರೀಜಿತ ಘೋಶ್, ಡೈನಾಮಿಕ್ ಸ್ಟಾರ್ ದೇವರಾಜ್, ತಾರಾ, ಸುಚೇಂದ್ರ ಪ್ರಸಾದ್, ಬ್ರಹ್ಮಾನಂದಂ, ಅಲಿ, ಸಾಧುಕೋಕಿಲ, ಮಂಜು ಪಾವಗಡ, ಶೈನಿಂಗ್ ಸೀತರಾಮ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ನಾನು ಈ ಚಿತ್ರಕ್ಕಾಗಿ ಐದು ವರ್ಷಗಳ ಕಾಲ ಶ್ರಮಪಟ್ಟಿದ್ದೇನೆ. ಈ ಸಮಯದಲ್ಲಿ ಬೇರೆ ಯಾವ ಚಿತ್ರಗಳನ್ನು ಒಪ್ಪಿಕೊಂಡಿಲ್ಲ. ಈಗ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಮೇ 3 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನನ್ನ ಅಣ್ಣನ ಸ್ಥಾನದಲ್ಲಿರುವ ಕಿಚ್ಚ ಸುದೀಪ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಕಾಣಿಸಿಕೊಳ್ಳುವುದರ ಮೂಲಕ ನಮಗೆ ಪ್ರೋತ್ಸಾಹ ನೀಡಿದ್ದಾರೆ. ಅವರಿಗೆ ವಿಶೇಷ ಧನ್ಯವಾದ. ಇದೊಂದು ನೈಜ ಘಟನೆ ಆಧಾರಿತ ಚಿತ್ರವಾಗಿದ್ದು, ಚಿತ್ರ ಚೆನ್ನಾಗಿ ಮೂಡಿಬಂದಿದೆ. ಚಿತ್ರಕ್ಕೆ ಬಂಡವಾಳ ಹೂಡಿರುವ ನಿರ್ಮಾಪಕ ಪ್ರದೀಪ್ ಯಾದವ್ ಅವರಿಗೆ ಒಳ್ಳೆಯದಾಗಲಿ. ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂ ರಾಜೀವ್ ಹನು.

ಚಿತ್ರದಲ್ಲಿ ನಾಯಕಿ ಶ್ರೀಜಿತ ಘೋಶ್, ನಟ ಸೀತಾರಾಮ್, ನಟಿ ಪ್ರೀತಿ ಗೌಡ, ಸಹ ನಿರ್ಮಾಪಕರಾದ ಮಂಜುನಾಥ್ ಕಪೂರ್, ಚಂದ್ರಶೇಖರ್ ರೆಡ್ಡಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಕುರಿತು ಮಾತನಾಡಿದರು.ರಾಜೀವ್ ಹನು, ಶ್ರೀಜಿತ ಘೋಶ್, ಡೈನಾಮಿಕ್ ಸ್ಟಾರ್ ದೇವರಾಜ್, ತಾರಾ, ಸುಚೇಂದ್ರ ಪ್ರಸಾದ್, ಬ್ರಹ್ಮಾನಂದಂ, ಅಲಿ, ಸಾಧುಕೋಕಿಲ, ಮಂಜು ಪಾವಗಡ, ಶೈನಿಂಗ್ ಸೀತರಾಮ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Rajeev Hanu Bigg Boss Movie Release May 3 Kannada Film Film Debut Actor Cinema Entertainment

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

ವೃಷಭಕ್ಕೆ ಗುರು ಸಂಚಾರ.. ಈ ರಾಶಿಗಳಿಗೆ ಗುರುಬಲ, ಇನ್ನೂ ನಿಮ್ಮನ್ನು ಹಿಡಿಯೋರಿಲ್ಲ.. ಪ್ರತಿ ಕೆಲಸದಲ್ಲೂ ವಿಜಯ, ಸಂಪತ್ತು ಧನ ಕನಕ ವೃದ್ಧಿ, ಅದೃಷ್ಟವೆಲ್ಲ ನಿಮ್ಮದೇ!ವೃಷಭಕ್ಕೆ ಗುರು ಸಂಚಾರ.. ಈ ರಾಶಿಗಳಿಗೆ ಗುರುಬಲ, ಇನ್ನೂ ನಿಮ್ಮನ್ನು ಹಿಡಿಯೋರಿಲ್ಲ.. ಪ್ರತಿ ಕೆಲಸದಲ್ಲೂ ವಿಜಯ, ಸಂಪತ್ತು ಧನ ಕನಕ ವೃದ್ಧಿ, ಅದೃಷ್ಟವೆಲ್ಲ ನಿಮ್ಮದೇ!Jupiter Transit in Taurus: ಗುರು ಮೇ 1, 2024 ರಂದು ಮಧ್ಯಾಹ್ನ 12.59 ಕ್ಕೆ ವೃಷಭ ರಾಶಿಯಲ್ಲಿ ಸಾಗುತ್ತಾನೆ. ಇದರಿಂದ ಕೆಲವು ರಾಶಿಗಳಿಗೆ ಅದೃಷ್ಟ ಒಲಿಯಲಿದೆ.
Weiterlesen »

Bigg Boss: ಬಿಗ್ ಬಾಸ್ OTT ಹೊಸ ಸೀಸನ್‌.. ಈ ಬಾರಿ ಹೋಸ್ಟ್‌ ಮಾಡೋದು ಯಾರು ಗೊತ್ತಾ?Bigg Boss: ಬಿಗ್ ಬಾಸ್ OTT ಹೊಸ ಸೀಸನ್‌.. ಈ ಬಾರಿ ಹೋಸ್ಟ್‌ ಮಾಡೋದು ಯಾರು ಗೊತ್ತಾ?Bigg Boss Host: ಮನೆಯ ಹೊರಗೆ ಗುಂಡು ಹಾರಿಸಿದರೂ, ಸಲ್ಮಾನ್ ಖಾನ್ ಬಿಗ್ ಬಾಸ್ OTT ಮೂರನೇ ಸೀಸನ್‌ನೊಂದಿಗೆ ಪುನರಾಗಮನ ಮಾಡಲು ಸಿದ್ಧರಾಗಿದ್ದಾರೆ.
Weiterlesen »

Namratha Gowda: ಬ್ಲ್ಯಾಕ್‌ ಗೌನ್‌ನಲ್ಲಿ ಹಾಟ್‌ ನಾಗಿಣಿ: ಬರ್ತ್‌ಡೇ ಸೆಲೆಬ್ರೇಷನ್‌ನಲ್ಲಿ ಬಿಗ್‌ ಬಾಸ್‌ ಬೆಡಗಿ!‌Namratha Gowda: ಬ್ಲ್ಯಾಕ್‌ ಗೌನ್‌ನಲ್ಲಿ ಹಾಟ್‌ ನಾಗಿಣಿ: ಬರ್ತ್‌ಡೇ ಸೆಲೆಬ್ರೇಷನ್‌ನಲ್ಲಿ ಬಿಗ್‌ ಬಾಸ್‌ ಬೆಡಗಿ!‌ನಮ್ರತಾ ಗೌಡ ಫೋಟೋಗಳಿಗೆ ನೆಟ್ಟಿಗರು ಕ್ಲೀನ್‌ ಬೋಲ್ಡ್‌ ಆಗಿದ್ದು, ಕಾಮೆಂಟ್‌ ಬಾಕ್ಸ್‌ನಲ್ಲಿ ಸೂಪರ್, ಅಮೇಜಿಂಗ್‌, ಬ್ಯೂಟಿಫುಲ್‌ ಎಂದು ಬರೆಯುವುದರ ಜೊತೆಗೆ ಹುಟ್ಟು ಹಬ್ಬಕ್ಕೆ ವಿಶ್‌ ಕೂಡ ಮಾಡಿದ್ದಾರೆ.[node:summary]
Weiterlesen »

ಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ (ಏ.14)ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದರು.
Weiterlesen »

Ulajh Teaser : ಐಎಫ್‌ಎಸ್ ಅಧಿಕಾರಿ ಅಧಿಕಾರಿಯಾಗಿ ಜಾಹ್ನವಿ ಕಪೂರ್, ಜುಲೈ 5ರಂದು ತೆರೆಗೆUlajh Teaser : ಐಎಫ್‌ಎಸ್ ಅಧಿಕಾರಿ ಅಧಿಕಾರಿಯಾಗಿ ಜಾಹ್ನವಿ ಕಪೂರ್, ಜುಲೈ 5ರಂದು ತೆರೆಗೆUlajh : ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಸಿನಿಮಾ ಟೀಸರ್ ರಿಲೀಸ್ ಗೊಳಿಸಿದ್ದು, ಜುಲೈ 5 ರಂದು ದೇಶಾದ್ಯಂತ ಥಿಯೇಟರ್‌ಗಳಲ್ಲಿ ತೆರೆ ಕಾಣಲಿದೆ.
Weiterlesen »

Heeramandi : ಸಂಜಯ ಲೀಲಾ ಬನ್ಸಾಲಿಯವರ ಮೊದಲ ವೆಬ್ ಸೀರೀಸ್ ಹೀರಾಮಂಡಿ ಮೇ 1 ಓಟಿಟಿ ಪ್ಲ್ಯಾಟ್ಫಾರ್ಮ್ ನಲ್ಲಿHeeramandi : ಸಂಜಯ ಲೀಲಾ ಬನ್ಸಾಲಿಯವರ ಮೊದಲ ವೆಬ್ ಸೀರೀಸ್ ಹೀರಾಮಂಡಿ ಮೇ 1 ಓಟಿಟಿ ಪ್ಲ್ಯಾಟ್ಫಾರ್ಮ್ ನಲ್ಲಿHeeramandi : ಮೇ 1 ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಸಂಜಯ್ ಲೀಲಾ ಬನ್ಸಾಲಿಯವರ ಮೊದಲ ವೆಬ್ ಸೀರೀಸ್ ಹೀರಾಮಂಡಿ ಸ್ಟ್ರೀಮಿಂಗ್ ಆಗಲಿದೆ.
Weiterlesen »



Render Time: 2025-02-27 01:57:35